ಜಿಲ್ಲೆಯಲ್ಲಿ ವಿರೋಧ ಪಕ್ಷವೇ ಇಲ್ಲ. ಇಲ್ಲ ಅನೇಕ ಸಮಸ್ಯೆಗಳು ಇವೆ. ದಲಿತರ ಮೇಲೆ ಸಾಕಷ್ಟು ದೌರ್ಜನ್ಯಗಳು ಆಗುತ್ತಿವೆ. ಪ್ರಶ್ನಿಸಲು ನಾವೆಲ್ಲರೂ ವಿರೋಧ ಪಕ್ಷದ ರೀತಿಯಲ್ಲಿ ಕೆಲಸ ಮಾಡೋಣ. ಒಬ್ಬೊಬ್ಬರಾಗಿ ಇದ್ದರೆ ಏನನ್ನು ಮಾಡುವುದಕ್ಕಾಗುವುದಿಲ್ಲ....
ಹಾವೇರಿ ಜಿಲ್ಲೆಯ ಏಳು ತಾಲೂಕುಗಳನ್ನೂ ಬರಪೀಡಿತ ಪಟ್ಟಿಯಲ್ಲಿ ಘೋಷಣೆ ಮಾಡಿ, ಹಿರೇಕೆರೂರು ತಾಲೂಕು ಒಂದನ್ನು ಬರಪೀಡಿತ ಪಟ್ಟಿಯಲ್ಲಿ ಕೈ ಬಿಟ್ಟಿರುವುದನ್ನು ಖಂಡಿಸಿ, ಈ ತಾಲೂಕನ್ನು ಬರಗಾಲವೆಂದು ಘೋಷಣೆ ಮಾಡದಿದ್ದರೆ ಜನಪ್ರತಿನಿದಿಗಳಿಗೆ ತಾಲೂಕು, ಹಳ್ಳಿಗಳಿಗೆ...
ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ ಆಗ್ರಹಿಸಿ ಸರದಿ ಅನಿರ್ದಿಷ್ಟಾವಧಿ ಉಪವಾಸ ನಿರತ ಅತಿಥಿ ಉಪನ್ಯಾಸಕರ ಹೋರಾಟವನ್ನು ಬೆಂಬಲಿಸಿ ಎಸ್ಎಫ್ಐ-ಡಿವೈಎಫ್ಐ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.
ಹಾವೇರಿ ಜಿಲ್ಲೆಯ...
ಬ್ಯಾಂಕ್ ಮತ್ತು ಕೈಗಡ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ಜಿಲ್ಲೆಯ ಹಾವೇರಿ ತಾಲೂಕಿನ ದೇವಗಿರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ತಿಮ್ಮಣ್ಣ ರಾಮಣ್ಣ ವಡ್ಡರ (50) ಆತ್ಮಹತ್ಯೆಗೆ ಶರಣಾದ ರೈತ....
ಇದೇ ಸೆ. 29ರಂದು ಹುಬ್ಬಳ್ಳಿಯ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ನಿವಾಸದ ಎದರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷರು ಚೂನಪ್ಪ ಪೂಜಾರಿ ಹಾಗೂ ರಾಜ್ಯ ಗೌರವಾಧ್ಯಕ್ಷರು...