ಹಾವೇರಿ | ಕೇಂದ್ರ, ರಾಜ್ಯ ಸರ್ಕಾರಗಳು ರೈತರಿಗೆ ಪರಿಹಾರ ನೀಡಬೇಕು: ರೈತ ಮುಖಂಡ ಹನುಮಂತಪ್ಪ ಕಬ್ಬಾರ್

ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿ ಸತತ ಒಂದು ವಾರ ಕಳೆದಿದೆ. ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಈಗಾಗಲೇ ಬಿತ್ತನೆ ಮಾಡಿರುವ ರೈತರು ತಮ್ಮ ಬೆಳೆಗಳಿಗೆ ರಸಗೊಬ್ಬರ ಹಾಕಲು ಗೊಬ್ಬರದ ಕೇಂದ್ರಗಳಿಗೆ ತೆರಳುತ್ತಿದ್ದಾರೆ. ರೈತರಿಗೆ...

ಹಾವೇರಿ | ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ವಿರುದ್ಧ ಹೋರಾಟಕ್ಕೆ ಎಸ್ಎಫ್ಐ ಕರೆ

ವಿದ್ಯಾರ್ಥಿ ಸಮುದಾಯದ ವಿವಿಧ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಹಾವೇರಿ ತಾಲೂಕು ಸಮಿತಿಯಿಂದ ಸಭೆ ನಡೆಸಿದ್ದು, ಸರ್ಕಾರದ ವಿರುದ್ಧ ಹೋರಾಟ ಕೈಗೊಳ್ಳುವುದಾಗಿ ಕರೆ ನೀಡಿದೆ. ಎಸ್ಎಫ್ಐ ಜಿಲ್ಲಾ ಸಹಕಾರ್ಯದರ್ಶಿ...

ಹಾವೇರಿ | ರಾಜ್ಯದ 7ಜಿಲ್ಲೆಗಳಲ್ಲಿ ಭಾರಿ ಮಳೆ

ರಾಜ್ಯದ ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಆಗಸ್ಟ್​ 2ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ...

ಹಾವೇರಿ | ಮನೆ ಬಿಟ್ಟು ಹೋಗಿದ್ದ ಅಕ್ಕ ತಂಗಿ ಪುಣೆಯಲ್ಲಿ ಪತ್ತೆ

ಪೋಷಕರು ಬೈದಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಅಕ್ಕ ತಂಗಿ ಪುಣೆಯಲ್ಲಿ ಪತ್ತೆ ಆಗಿರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ಹಾವೇರಿಯ ಅಬ್ದುಲ್ ಖಾದರ್ ಲೋಹಾರ್ ಪುತ್ರಿಯರಾದ ಉಮರ್ ಖೈರ್ ಫಾತಿಮಾ ಮತ್ತು ಉಮ್ಮಿ ಹಬೀಬಾ ನಾಪತ್ತೆಯಾಗಿದ್ದ...

ಹಾವೇರಿ | ವಿದ್ಯುತ್ ತಂತಿ ತುಂಡಾಗಿ ಬಿದ್ದು ಬಾಲಕನೋರ್ವ ಸಾವು

ಶಾಲೆಯ ಆವರಣದಲ್ಲಿ ನಿಂತಿದ್ದ ವೇಳೆ ವಿದ್ಯುತ್ ತಂತಿ ತುಂಡಾಗಿ ಮೈ ಮೇಲೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಹಂಸಬಾವಿಯಲ್ಲಿ ನಡೆದಿದೆ. ಗೌಸ್ ಮುಹಿಯುದ್ದೀನ್ ಎಂಬವರ ಪುತ್ರ ಮುಹಮ್ಮದ್ ಶಾ ಕಲಂದರ್(10) ಮೃತಪಟ್ಟ...

ಜನಪ್ರಿಯ

ಹುಬ್ಬಳ್ಳಿ | ವಿಧಾನಪರಿಷತ್ ಚುನಾವಣೆ ಬಳಿಕ ರಾಜ್ಯಕ್ಕೆ 3ನೇ ಸಿಎಂ: ಬಿ.ವೈ. ವಿಜಯೇಂದ್ರ

"ರಾಜ್ಯದಲ್ಲಿ ನಡೆಯುತ್ತಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪರಿಣಾಮ ವಿಧಾನ ಪರಿಷತ್ ಚುನಾವಣೆಯ...

ಉಸಿರುಗಟ್ಟುವ ವಾತಾವರಣ: ಐದೇ ದಿನದಲ್ಲಿ ಬಿಜೆಪಿಗೆ ಗುಡ್‌ಬೈ ಹೇಳಿ ಮತ್ತೆ ಕಾಂಗ್ರೆಸ್ ಸೇರಿದ ಉತ್ತರಾಖಂಡ ನಾಯಕರು

ಉತ್ತರಾಖಂಡದಲ್ಲಿ 2027ರ ವಿಧಾನಸಭೆ ಚುನಾವಣೆಗೆ ರಾಜಕೀಯ ಕಣ ಕಾಯುತ್ತಿದ್ದು, ಆಡಳಿತಾರೂಢ ಬಿಜೆಪಿ...

ಸಿಇಸಿ ರಾಜೀನಾಮೆ ಕೋರಿ ಪ್ರತಿಭಟನೆ ನಡೆಸಿದವರ ಮೇಲೆ ಹಲ್ಲೆ: 10 ಎಫ್‌ಐಆರ್ ದಾಖಲು, ಐವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣೆ ಆಯುಕ್ತರ (ಸಿಇಸಿ) ಗ್ಯಾನೇಶ್ ಕುಮಾರ್...

ಹಾವೇರಿ | ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪದಡಿ ಹಾವೇರಿ ವಿವಿಗೆ ನೋಟಿಸ್

ಪದವೀಧರರ ಪಶ್ಚಿಮ ಮತಕ್ಷೇತ್ರದ ಚುನಾವಣೆಯ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿರುವ...

Tag: ಹಾವೇರಿ