ಹಾಸನ ಚಲೋ | ಮನವಿ ಸ್ವೀಕರಿಸದ ಜಿಲ್ಲಾಧಿಕಾರಿ; ನೂರಾರು ಹೋರಾಟಗಾರರು ಡಿಸಿ ಕಚೇರಿಗೆ ಮುತ್ತಿಗೆ

ಹಾಸನ ಚಲೋ ಬೃಹತ್ ಹೋರಾಟದ ವೇದಿಕೆಗೆ ಬಂದು ಹಾಸನ ಜಿಲ್ಲಾಧಿಕಾರಿ ಮನವಿ ಸ್ವೀಕರಿಸದ ಹಿನ್ನೆಲೆಯಲ್ಲಿ ನೂರಾರು ಹೋರಾಟಗಾರರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು.ಸಂತ್ರಸ್ತ ಮಹಿಳೆಯರ ಪರವಾಗಿ ನಡೆಯುತ್ತಿರುವ ಹೋರಾಟಕ್ಕೆ ಡಿಸಿ ಬಾರದ ಹಿನ್ನೆಲೆ...

ಹಾಸನ ಚಲೋ | ಪ್ರಜ್ವಲ್ ಗೆದ್ದರೂ- ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ: ಹೋರಾಟಗಾರ್ತಿ ಕೆ ನೀಲಾ

ಬಿಜೆಪಿಗರು ರಾಮಾಯಣ-ಮಹಾಭಾರತ ನಮ್ಮವು ಅಂತ ಹೇಳಿಕೊಳ್ಳುತ್ತಾರೆ. ಇಂತಹ ಸಂದರ್ಭದಲ್ಲಿ ಮಹಾಭಾರತದ ದ್ರೌಪದಿ ಕತೆಯನ್ನೊಮ್ಮೆ ನೆನಪು ಮಾಡುತ್ತೇನೆ ಎಂದು ಹೋರಾಟಗಾರ್ತಿ ಕೆ ನೀಲಾ ಅವರು ಆರೋಪಿ ಪ್ರಜ್ವಲ್‌ ವಿರುದ್ಧ ಸಿಡಿದರು.ಪ್ರಜ್ವಲ್‌ ಲೈಂಗಿಕ ಪ್ರಕರಣ ಖಂಡಿಸಿ...

ಹಾಸನ ಚಲೋ | ಸರ್ಕಾರಗಳೇ ಜವಾಬ್ದಾರಿಯಿಂದ ವರ್ತಿಸಿ: ಸಾಹಿತಿ ರೂಪ ಹಾಸನ

"ಇಲ್ಲಿ ನಡೆದಿರುವುದು ಕೇವಲ ಒಂದು ಲೈಂಗಿಕ ಹಗರಣವಲ್ಲ ಇದು ವಿಕೃತ ಲೈಂಗಿಕ ಹತ್ಯಾಕಾಂಡವಾಗಿದ್ದು ಸರ್ಕಾರಗಳೇ ಜವಾಬ್ದಾರಿಯಿಂದ ವರ್ತಿಸಿ" ಎಂದು ಸಾಹಿತಿ, ಸಾಮಾಜಿಕ ಕಾರ್ಯಕರ್ತೆ ರೂಪ ಹಾಸನ ಹೇಳಿದರು.ನೂರಾರು ಮಹಿಳೆಯರ ಅತ್ಯಾಚಾರ ಆರೋಪಿ, ದೇಶದಿಂದ...

ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಪ್ರಕರಣ | ಹಾಸನ ಚಲೋ; ವಿಕೃತ ಕಾಮಿ ಪ್ರಜ್ವಲ್ ಬಂಧನಕ್ಕೆ ಮೊಳಗಿದ ಘೋಷಣೆ

ಬಂಧಿಸಿ ಬಂಧಿಸಿ ವಿಕೃತಿ ಕಾಮಿ ಪ್ರಜ್ವಲ್‌ನನ್ನು ಬಂಧಿಸಿ. ಅಡಗಲಿ ಅಡಗಲಿ ಪಾಳೇಗಾರಿಕೆ ಅಡಗಲಿ. ಪ್ರಜ್ವಲ್ ರೇವಣ್ಣನ ಬಂಧನ ಕೂಡಲೇ ಆಗಬೇಕು. ದೇವೆಗೌಡರ ಕುಟುಂಬಕ್ಕೆ ಧಿಕ್ಕಾರ. ಸಂತ್ರಸ್ತ ಮಹಿಳೆಯರೇ ಹೆದರಬೇಡಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು...

ಹಾಸನ ಚಲೋ | ಪ್ರಕರಣದಲ್ಲಿ ಹಾಲಿ, ಮಾಜಿಗಳೆಲ್ಲರೂ ನುಣುಚಿಕೊಳ್ಳಲು ಯತ್ನಿಸುತ್ತಿದ್ದಾರೆ: ಮಲ್ಲಿಗೆ ಸಿರಿಮನೆ

ಪ್ರಕರಣ ಬಯಲಿಗೆ ಬಂದಾಗ ಒಂದೇ ರೀತಿಯ ಪ್ರತಿಕ್ರಿಯೆಗಳು ಬಂದವು. ಅಪರಾಧಿಗಳು ಮತ್ತವರ ಕುಟುಂಬಗಳು ಪೆನ್‌ಡ್ರೈವ್‌ನ ಹಂಚಿದ್ಯಾರು ಎಂಬುದರ ಬಗ್ಗೆ ಮಾತನಾಡುತ್ತಾ ಪ್ರಕರಣದಿಂದ ನುಣುಚಿಕೊಳ್ಳಲು ಯತ್ನಿಸಿದರು. ಸಂತ್ರಸ್ತ ಮಹಿಳೆಯರನ್ನೇ ಅಪರಾಧಿಗಳನ್ನಾಗಿ ಮಾಡುವ ಯತ್ನಗಳು ನಡೆದವು....

ಜನಪ್ರಿಯ

ಮಂಡ್ಯ | ದುಶ್ಚಟದ ದುಷ್ಪರಿಣಾಮಗಳ ಬಗ್ಗೆ ಹೆಚ್ಚು ಅರಿವು ಮೂಡಿಸಿ: ಜಿಲ್ಲಾಧಿಕಾರಿ ಡಾ ಕುಮಾರ್

ಕುಡಿತ, ಧೂಮಪಾನ, ಡ್ರಗ್ಸ್, ಅಮಲು ವಸ್ತುಗಳ ಸೇವನೆಯಿಂದ ಆಗಬಹುದಾದ ಗಂಡಾಂತರಗಳ ಬಗ್ಗೆ...

ಬಜೆಟ್ ವಿಶ್ಲೇಷಣೆ | ಬಂಡವಾಳಿಗರಿಗೆ ಒತ್ತು; ಬಡವರು-ಕೂಲಿಕಾರರಿಗೆ ಕುತ್ತು

ಬಡವರ ಮೇಲೆ ಹೆಚ್ಚಿನ ಭಾರ ಹೇರುವ ಅಪ್ರತ್ಯಕ್ಷ-ಪ್ರತಿಗಾಮಿ ಜಿಎಸ್‌ಟಿಯಲ್ಲಿನ ಸಂಗ್ರಹವನ್ನು ತನ್ನ...

ವಿಜಯಪುರ | ಕೇಂದ್ರ-ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ದಸಂಸದಿಂದ ಪಂಜಿನ ಮೆರವಣಿಗೆ

ರಾಜ್ಯ ಮತ್ತು ಕೇಂದ್ರ ಸರಕಾರದ ವೈಫಲ್ಯವನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ...

ವಿಜಯಪುರ | ಅರ್ಧ ಶತಮಾನದ ಉರ್ದು ಶಾಲೆಗೆ ಬೇಕಿದೆ ಮೂಲ ಸೌಕರ್ಯ

ಈ ಶಾಲೆಯ ಮಕ್ಕಳಿಗೆ ಶೌಚಾಲಯ, ಶುದ್ಧ ಕುಡಿಯುವ ನೀರು, ಆಟದ ಮೈದಾನ...

Tag: ಹಾಸನ ಚಲೋ