ಹಾಸನ | ಸಮಯಕ್ಕೆ ಸರಿಯಾಗಿ ಸಭೆಗೆ ಆಗಮಿಸದ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಸಚಿವ ರಾಜಣ್ಣ

ಸರಿಯಾದ ಸಮಯಕ್ಕೆ ಆಗಮಿಸಿದ್ದ ಹಾಸನ ಉಸ್ತುವಾರಿ ಸಚಿವಅಧಿಕಾರಿಗಳು ಸರಿಯಾಗಿ ಕೆಲಸ ಮಾಡಬೇಕು ಎಂದು ತಾಕೀತುಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಇಂದು ಮೊದಲ ತ್ರೈಮಾಸಿಕ ಕೆಡಿಪಿ ಸಭೆ ನಡೆಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ...

ಹಾಸನ | ಮುಸ್ಲಿಂ ವ್ಯಾಪಾರಿಗಳಿಗೆ ಬೆದರಿಕೆ ಪ್ರಕರಣ | ರಘು ಸಕಲೇಶಪುರ ವಿರುದ್ಧ ಎಫ್‌ಐಆರ್‌ ದಾಖಲು; ಆರೋಪಿಗಾಗಿ ಹುಡುಕಾಟ

ಮುಸ್ಲಿಂ ವ್ಯಾಪಾರಿಗಳ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದ ಬಜರಂಗದಳದ ರಾಜ್ಯ ಸಂಚಾಲಕ ರಘು ವಿರುದ್ಧ ಸಕಲೇಶಪುರ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ."ಸಾರ್ವಜನಿಕ ಸ್ಥಳಗಳಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿರುವ ವಿಡಿಯೋ...

ಹಾಸನ | ಜನವಸತಿ ಪ್ರದೇಶದಿಂದ ಕಸ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಆಗ್ರಹಿಸಿ ಧರಣಿ

70 ವರ್ಷಗಳಿಂದ ಮಳಲಿ ಗ್ರಾಮದಲ್ಲಿ ವಾಸವಿರುವ 80 ಕಟುಂಬಗಳುಮನೆಗಳಿಂದ ಕೆಲವೇ ಮೀಟರ್‌ ದೂರದಲ್ಲಿ ಘಟಕಕ್ಕೆ 11 ಎಕರೆ ಮಂಜೂರುಜನವಸತಿ ಪ್ರದೇಶದಿಂದ ಕೆಲವೇ ಮೀಟರ್‌ಗಳ ದೂರದಲ್ಲಿರುವ ಕಸ ವಿಲೇವಾರಿ ಘಟಕವನ್ನು ಮತ್ತೆ ಆರಂಭಿಸಬಾರದು ಎಂದು...

ಹಾಸನ | ಸಮಾಜದ ಉನ್ನತಿಯಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದು: ಥಾವರ್ ಚಂದ್ ಗೆಹ್ಲೋಟ್

ಸಮಾಜ ನಿರ್ಮಾಣ ಮತ್ತು ವ್ಯಕ್ತಿಯ ಉನ್ನತಿಯಲ್ಲಿ ಶಿಕ್ಷಣವು ಅತ್ಯಂತ ಮಹತ್ವದ ಕೊಡುಗೆಯನ್ನು ಹೊಂದಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.ಹಾಸನ ನಗರದಲ್ಲಿ ಸೆಂಟ್ ಜೋಸೆಫ್ ಕಾಲೇಜಿನ ನೂತನ ಕಟ್ಟಡವನ್ನು ಶನಿವಾರ ಉದ್ಘಾಟಿಸಿ...

ಹಾಸನ | ಮಾಜಿ ಶಾಸಕರ ಬಂದೂಕು ಪರವಾನಗಿ ರದ್ದು; ಆದೇಶ ಹಿಂಪಡೆಯಲು ಆಗ್ರಹ

ಕರ್ನಾಟಕ ಬೆಳೆಗಾರರ ಒಕ್ಕೂಟ (ಕೆಜಿಎಫ್‌) ವತಿಯಿಂದ ಮನವಿ ಸಲ್ಲಿಕೆಬೇಡಿಕೆ ಈಡೇರದಿಂದ್ದರೆ ವಿಧಾನಸಭಾ ಚುನಾವಣೆ ಬಹಿಷ್ಕರಿಸುವ ಎಚ್ಚರಿಕೆ  ಮಾಜಿ ಶಾಸಕ ಎಚ್‌.ಎಂ ವಿಶ್ವನಾಥ್‌ ಅವರ ಬಂದೂಕು ಪರವಾನಗಿ ರದ್ದು ಆದೇಶವನ್ನು ಹಿಂಪಡೆದು ಬಂದೂಕನ್ನು ಹಿಂತಿರುಗಿಸದಿದ್ದರೆ...

ಜನಪ್ರಿಯ

ದಕ್ಷಿಣ ಆಫ್ರಿಕಾ ಅಧ್ಯಕ್ಷ ರಮಾಫೋಸ ಎರಡನೇ ಅವಧಿಗೆ ಪುನರಾಯ್ಕೆ

ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಮಾಫೋಸ ಅವರು ಮತದಾನಕ್ಕೆ ಕೆಲವೇ ಗಂಟೆಗಳ...

ಬೀದರ್‌ | 371(ಜೆ) ಕಲಂ ವಿರೋಧಿಸುವರಿಗೆ ತಕ್ಕ ಉತ್ತರ ನೀಡಲು ಸಿದ್ಧರಾಗಿ

ಸಾಂವಿಧಾನಿಕ 371 (ಜೆ) ಕಲಂ ಜಾರಿಯಾಗಿರುವುದರಿಂದ ಕಲ್ಯಾಣ ಕರ್ನಾಟಕದವರಿಗೆ ಮಾತ್ರ ಸರ್ಕಾರಿ...

ಟಿ20 ವಿಶ್ವಕಪ್ | ಐರ್ಲ್ಯಾಂಡ್-ಯುಎಸ್‌ಎ ಪಂದ್ಯ ಮಳೆಗಾಹುತಿ; ಟೂರ್ನಿಯಿಂದಲೇ ಔಟಾದ ಪಾಕಿಸ್ತಾನ!

ಟಿ20 ವಿಶ್ವಕಪ್ 2024ರ ಲೀಗ್ ಹಂತದಲ್ಲೇ ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಝಿಲ್ಯಾಂಡ್...

ಕೊಪ್ಪಳ | ಪೊಲೀಸರು ಕರೆದಿದ್ದ ಬಕ್ರೀದ್ ‘ಶಾಂತಿ’ ಸಭೆಯಲ್ಲೇ ರಾಜಕೀಯ ಬಣಗಳ ನಡುವೆ ‘ಅಶಾಂತಿ’!

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯು...

Tag: ಹಾಸನ ಜಿಲ್ಲಾಡಳಿತ