ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಜ್ವಲ್ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು...
ಲೋಕಸಭಾ ಚುನಾವಣೆ ವೇಳೆ ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ನೀತಿಸಂಹಿತೆ ಉಲ್ಲಂಘನೆಯ ಮಾತುಗಳನ್ನಾಡಿರುವ ಆಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜೆಡಿಎಸ್ ವಕ್ತಾರ ಹಾಸನ ಎಸ್ಪಿಗೆ ದೂರು ನೀಡಿದ್ದಾರೆ.
ಜೆಡಿಎಸ್ ಜಿಲ್ಲಾಧ್ಯಕ್ಷ ಕೆ...
ಪರಿಶಿಷ್ಟ ಜಾತಿಯ ಒಳಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಮಾದಿಗ ಸಂಘಟನೆ ಮತ್ತು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿದರು.
ನಗರದ ಹೇಮಾವತಿ ಪ್ರತಿಮೆ ಮುಂಭಾಗದಿಂದ ನೂರಾರು...
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹೊಲ್ಲಹಳ್ಳಿ ಗ್ರಾಮದಲ್ಲಿ ಆನೆ ದಾಳಿ ಮಾಡಿದ್ದು, ಯುವಕನೋರ್ವ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗ್ರಾಮದ ಮಲ್ಲಿಕಾರ್ಜುನ (26) ಮಂಗಳವಾರ ಬೆಳಿಗ್ಗೆ ಮನೆಯ ಹತ್ತಿರವಿರುವ ಜೋಳದ ಹೊಲದಲ್ಲಿ ಹಸುಗಳಿಗೆ ಮೇವು...
ಹಾಸನ ನಗರದ ತಣ್ಣೀರುಹಳ್ಳ ವೃತ್ತದಿಂದ ಸಕಲೇಶಪುರದ ಕಡೆಗೆ ಹಾದುಹೋಗುವ ಹೆದ್ದಾರಿ ಪಕ್ಕದಲ್ಲಿ ಅಕ್ರಮ ಒತ್ತುವರಿ ಮಾಡಿಕೊಂಡಿದ್ದಾರೆಂದು ನಗರಸಭೆ ತೆರೆವು ಕಾರ್ಯಾಚರಣೆ ಆರಂಭಿಸಿದ್ದು, ವಾಣಿಜ್ಯ ಕಟ್ಟಡಗಳ ಎದುರು ಹಾಕಲಾಗಿದ್ದ ಶೆಡ್ಗಳು, ಬೃಹತ್ ಜಾಹೀರಾತು ಫಲಕಗಳು,...