ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರಿನಲ್ಲಿಯೂ ಕೂಡ ಭಾರೀ ಮಳೆಯಾಗುತ್ತಿದೆ.
ನಗರದ ಕೆ.ಆರ್.ಮಾರುಕಟ್ಟೆ, ಮೆಜೆಸ್ಟಿಕ್, ರಿಚ್ಮಂಡ್ ಟೌನ್ ಸೇರಿದಂತೆ ಅನೇಕ ಕಡೆಗಳಲ್ಲಿ ಗುರುವಾರ ತಡರಾತ್ರಿವರೆಗೂ ಸಾಧಾರಣ ಮಳೆಯಾಗಿದೆ. ಶುಕ್ರವಾರ ಬೆಳಿಗ್ಗೆ ಸಮಯವೂ ನಗರದ...
ಹಾಸನ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಭಷ್ಟ ಬಿಜೆಪಿ ಮತ್ತು ಸ್ವಾರ್ಥಿ ಜೆಡಿಎಸ್ ಅಭ್ಯರ್ಥಿಯನ್ನು ಸೋಲಿಸಿ ಹಾಸನ ಲೋಕಸಭಾ ಕ್ಷೇತ್ರದ ಘನತೆ ಉಳಿಸಿದ ಜಿಲ್ಲಾ ಮತದಾರರಿಗೆ 'ಹಾಸನ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟವು'...
ಹಾಸನದಲ್ಲಿ ಹಾಡಹಗಲೇ ರೌಡಿಶೀಟರ್ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹೇಮಾವತಿ ನಗರ ಬಡಾವಣೆಯಲ್ಲಿ ಬುಧವಾರ ನಡೆದಿದೆ.
ಚೈಲ್ಡ್ ರವಿ (45) ಹತ್ಯೆಯಾದ ಕುಖ್ಯಾತ ರೌಡಿಶೀಟರ್. ಕುಡಿಯುವ ನೀರು ತರಲೆಂದು ದ್ವಿಚಕ್ರ ವಾಹನದಲ್ಲಿ ಹೊರಟಿದ್ದ...
ಹಾಸನ ಚಲೋ ಬೃಹತ್ ಹೋರಾಟದ ವೇದಿಕೆಗೆ ಬಂದು ಹಾಸನ ಜಿಲ್ಲಾಧಿಕಾರಿ ಮನವಿ ಸ್ವೀಕರಿಸದ ಹಿನ್ನೆಲೆಯಲ್ಲಿ ನೂರಾರು ಹೋರಾಟಗಾರರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು.
ಸಂತ್ರಸ್ತ ಮಹಿಳೆಯರ ಪರವಾಗಿ ನಡೆಯುತ್ತಿರುವ ಹೋರಾಟಕ್ಕೆ ಡಿಸಿ ಬಾರದ ಹಿನ್ನೆಲೆ...
ನಮ್ಮ ರಾಜ್ಯದಲ್ಲಿ ಯಾರೊಬ್ಬರ ಅಧಿಕಾರದ ಮದವೂ ನಡೆಯುವುದಿಲ್ಲ ಎಂಬ ಸಂದೇಶವನ್ನು ಇಡೀ ರಾಜ್ಯಕ್ಕೆ ರವಾನಿಸುವ ನಿಟ್ಟಿನಲ್ಲಿ ಈ ಹೋರಾಟ ರೂಪಿಸಲಾಗಿದೆ ಎಂದು ರೈತ ಸಂಘಟನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಕ್ರೋಶ ವ್ಯಕ್ತಪಡಿಸಿದರು.
ಪ್ರಜ್ವಲ್ ಲೈಂಗಿಕ...