ಸೌಜನ್ಯ ಕೇಸಿನ ಆರೋಪಿಗಳಿಂದ ಆಶೀರ್ವಾದ ಪಡೆದ ಸರ್ಕಾರದ ಮುಖ್ಯಸ್ಥರು, ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯರ ವಿಷಯದಲ್ಲಿ ದೃಢ ನಿಲುವು ತಾಳದೆ, ರಾಜಕೀಯ ಲಾಭಕ್ಕಷ್ಟೇ ಜೋತುಬಿದ್ದಿರುವುದು ಇಲ್ಲಿಯವರೆಗಿನ ಅವರ ನಡೆಗಳಿಂದ ಸಾಬೀತಾಗಿದೆ....
ಇಂದು ಮುಂಜಾನೆ ಹಾಸನ ಹೊರವಲಯದ ಕಂಡ್ಲಿ ಈಚನಹಳ್ಳಿ ಗ್ರಾಮ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿ 75ನಲ್ಲಿ ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸೇರಿದಂತೆ ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನಾರಾಯಣಪ್ಪ,...
ಹಾಸನದ ಸಂಸದನ ಕಾಮಕಾಂಡ ಬಯಲಾಗುತ್ತಿದ್ದಂತೆ ಆ ಪಕ್ಷದ ಹಲವು ನಾಯಕಿಯರ ರಾಜಕೀಯ ಬದುಕು ಮಸುಕಾಗಲಿದೆಯೇ ಎಂಬ ಅನುಮಾನ ಶುರುವಾಗಿದೆ. ಇಡೀ ಮಹಿಳಾ ಸಮುದಾಯದ ರಾಜಕೀಯ ಮಹತ್ವಾಕಾಂಕ್ಷೆಗೆ ದೊಡ್ಡ ಪೆಟ್ಟು ಬಿದ್ದಂತಾಗಿದೆ.
ರಾಜಕಾರಣದಲ್ಲಿ ಮಹಿಳೆಯರ ಒಳಗೊಳ್ಳುವಿಕೆ...
ಕುಟುಂಬದಲ್ಲಿ ಸಾವು-ನೋವು ಸಂಭವಿಸಿದರೆ ಕೆಲ ಕಾಲದಲ್ಲಿ ಎಲ್ಲರೂ ಯಥಾಸ್ಥಿತಿಗೆ ಮರಳುತ್ತಾರೆ. ಆದರೆ, ತಮ್ಮ ಅಥವಾ ಮನೆ ಮಗಳ ಖಾಸಗಿ ಕ್ಷಣದ ವಿಡಿಯೊ ಊರಿನ ಜನರ ಮೊಬೈಲ್ನಲ್ಲಿ ಇದ್ದಾಗ, ಪದೇ ಪದೇ ಆಗುವ ಅವಮಾನ,...
ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಆರೋಪದಡಿ ದೂರು ದಾಖಲಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಆಗ್ರಹಿಸಿ ಇದೇ 30ರಂದು ಬೃಹತ್ ಹೋರಾಟ ಹಮ್ಮಿಕೊಳ್ಳಲು...