ಹಾಸನ ಜಿಲ್ಲೆ ಬೇಲೂರು ತಾಲೂಕು ವ್ಯಾಪ್ತಿಯಲ್ಲಿ ಕೆಎಸ್ಆರ್ಟಿಸಿ ಬಸ್ನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳಾ ಕಂಡಕ್ಟರ್ ಮತ್ತು ಮಹಿಳಾ ಪ್ರಯಾಣಿಕರ ನಡುವೆ ಘರ್ಷಣೆ ಶುರುವಾಗಿ ಒಡೆದಾಟ ಮಾಡಿಕೊಂಡಿದ್ದಾರೆ.
ಈ ಘಟನೆ ಶನಿವಾರ ಸಂಜೆ ನಡೆದಿದೆ. ಬೇಲೂರಿನಿಂದ...
ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿರುವ ಚನ್ನಕೇಶವಸ್ವಾಮಿ ದೇಗುಲ ಹುಂಡಿಗೆ 4 ತಿಂಗಳಲ್ಲಿ ₹48.67 ಲಕ್ಷ ಕಾಣಿಕೆ; ಹೊಸ ನಿಯಮದ ನಡುವೆ ಎಣಿಕೆ ಪ್ರಕ್ರಿಯೆ ಚರ್ಚೆಗೆ ಒಳಪಟ್ಟಿದೆ.
ಇತಿಹಾಸ ಪ್ರಸಿದ್ಧ ಶ್ರೀ ಚನ್ನಕೇಶವಸ್ವಾಮಿ ದೇಗುಲದ ಹುಂಡಿ...
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಗೂರಮಾರನಹಳ್ಳಿ ವಾರ್ಡ್ನಲ್ಲಿ ಆಸ್ತಿ ಮಾರಾಟದ ವಿಚಾರವಾಗಿ ತಂದೆ-ಮಗನ ನಡುವೆ ಜಗಳ ದುರಂತದಲ್ಲಿ ಅಂತ್ಯಗೊಂಡಿದ್ದು, ತಂದೆಯನ್ನು ಕೊಲೆಗೈದ ಪುತ್ರ ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನಿವೃತ್ತ...
ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಪೌರಕಾರ್ಮಿಕರ ಸುರಕ್ಷತೆ ಮತ್ತು ಆರೋಗ್ಯ ರಕ್ಷಣೆಗೆ ಆದ್ಯತೆ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರದ ‘ನಮಸ್ತೆ ದಿನಾಚರಣೆ’ ಅಂಗವಾಗಿ ಬೇಲೂರು ಪುರಸಭೆಯಲ್ಲಿ ಪೌರಕಾರ್ಮಿಕರಿಗೆ ಸುರಕ್ಷತಾ ಕಿಟ್ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ...
ಹಾಸನ ಜಿಲ್ಲೆ ಆಲೂರು ತಾಲೂಕು ಕೆ.ಹೊಸಕೋಟೆ ಹೋಬಳಿಯ ಕಾರಗೋಡು ಗ್ರಾಮದಲ್ಲಿ ಕಳ್ಳತನ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕಳೆದ ವಾರ ರಾತ್ರಿ ವೇಳೆ ಕಳ್ಳತನ ನಡೆದಿದೆ. ಅತಿಯಾದ ಮಳೆ ಇದ್ದ ಕಾರಣ ತಮ್ಮ...