ಪ್ರೀತಿಯನ್ನು ನಿರಾಕರಿಸಿದಕ್ಕೆ ಸ್ನೇಹಿತೆಯನ್ನೇ ಯುವಕನೊಬ್ಬ ಕೊಂದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಹಾಸನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಮೊಸಳೆಹೊಸಳ್ಳಿ ಗ್ರಾಮದ ಯುವತಿ ಸುಚಿತ್ರಾ (20) ಹತ್ಯೆಯಾದ ದುರ್ದೈವಿ. ಗುರುವಾರ ಬೆಳಗ್ಗೆ ಕಾಲೇಜಿಗೆ...
ಕ್ಷುಲಕ ಕಾರಣಕ್ಕೆ ಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ನಾಲ್ವರನ್ನು ಕೂಡಲೆ ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸಕಲೇಶಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಪಟ್ಟಣದ ತಾ.ಪಂ ಆವರಣದಲ್ಲಿ ಸೇರಿದ್ದ...
61.32 ಎಕರೆ ಅರಣ್ಯ ಭೂಮಿಯನ್ನು ಕಂದಾಯ ಭೂಮಿಗೆ ಅಕ್ರಮವಾಗಿ ಮಾರ್ಪಡಿಸಿದ ಕುರಿತು ಹಾಸನದ ಉಪವಿಭಾಗಾಧಿಕಾರಿ ಬಿ ಎ ಜಗದೀಶ್ ವಿರುದ್ಧ ಮಾಡಿರುವ ಆರೋಪಗಳ ಕುರಿತು ವರದಿ ಸಲ್ಲಿಸುವಂತೆ ಕೇಂದ್ರ ಪರಿಸರ, ಅರಣ್ಯ ಮತ್ತು...
ಈ ವರ್ಷದ ಹಾಸನಾಂಬೆ ಜಾತ್ರಾ ಮಹೋತ್ಸವ ತೆರೆ ಕಂಡಿದೆ. ಬುಧವಾರ ಮಧ್ಯಾಹ್ನ 12.23ಕ್ಕೆ ಹಾಸನ ಜಿಲ್ಲಾಡಳಿತದ ಸಮ್ಮುಖದಲ್ಲಿ ಬಾಗಿಲು ಮುಚ್ಚುವ ಮೂಲಕ ಉತ್ಸವವು ಕೊನೆಗೊಂಡಿದೆ.
ಹಾಸನ ಜಿಲ್ಲಾ ಉಸ್ತುವಾರಿ ಸಚಿವ, ಸಹಕಾರ ಸಚಿವ ಕೆ...
ವರ್ಷದಲ್ಲಿ ಒಮ್ಮೆ ಮಾತ್ರವೇ ತೆರೆಯುವ ಹಾಸನಾಂಬ ದೇವಾಲಯವನ್ನು ದೀಪಾವಳಿ ಸಮಯದಲ್ಲಿ ತೆರೆಯಲಾಗಿದೆ. 9 ದಿನಗಳಿಂದ ತೆರೆದಿರುವ ದೇವಾಲಯದಲ್ಲಿ ಬರೋಬ್ಬರಿ 5.52 ಕೋಟಿ ರೂ. ಹಣ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.
ಹಣ ಸಂಗ್ರಹದ ಬಗ್ಗೆ ದೇವಸ್ಥಾನದ ಆಡಳಿತ...