ಹಾಸನದ ಹೆಗ್ಗಡಿಹಳ್ಳಿ ಫಾರೆಸ್ಟ್ ಸಮೀಪ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನನ್ನು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.
ಒಟ್ಟಿಗೆ ಬಿಯರ್ ಕುಡಿದು ವಾಪಸ್ ಆಗುವಾಗ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ತ್ಯಾವಿಹಳ್ಳಿ...
ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ ಸರ್ಕಾರ ನೀಡುತ್ತಿರುವ ಪರಿಹಾರ ಮೊತ್ತ ಹೆಚ್ಚಿಸಬೇಕು ಎಂದು ಶಾಸಕ ಸಿಮೆಂಟ್ ಮಂಜು ಒತ್ತಾಯಿಸಿದರು.
ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರದ ಮೇಲೆ...
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಭಾರಿ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದ ಘಟನೆ ನಡೆದಿದೆ.
ಈ ಘಟನೆಯಿಂದ ನಡಹಳ್ಳಿ, ಹಾರ್ಲೆ, ಹಾರ್ಲೆ ಕೂಡಿಗೆ, ದೊಡ್ಡತಪ್ಪಲು...
ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಹಾಗೂ ಕಾರ್ಮಿಕರ ವಿವಿಧ ಬೇಡಿಕೆಗಳ ಕುರಿತು ಮುಂಬರುವ ವಿಧಾನ ಸಭಾ ಅಧಿವೇಶನದಲ್ಲಿ ಕಾರ್ಮಿಕರ ಪರವಾಗಿ ಧ್ವನಿ ಎತ್ತುವಂತೆ ಒತ್ತಾಯಿಸಿ ಶ್ರವಣಬೆಳಗೊಳ ವಿಧಾನ ಸಭಾ ಕ್ಷೇತ್ರದ ಶಾಸಕರಾದ...
ಭೂಸ್ವಾಧೀನ ಪೂರ್ಣಗೊಂಡು ಅಗತ್ಯ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸಿದ ಬಳಿಕ ಕಾಮಗಾರಿ ಆರಂಭಿಸಲು ಅನುಕೂಲವಾಗಲಿದೆ. ಮೊದಲ ಹಂತದ ಪ್ಯಾಕೇಜ್ 1ರಲ್ಲಿ ಸುಮಾರು 271 ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು. ಯೋಜನೆಯ ಹೆಸರಿನಲ್ಲಿ...