ಹಾಸನದಲ್ಲಿ ಭೀಕರ ದುರಂತ: ಗಣೇಶ ಮೆರವಣಿಗೆ ಮೇಲೆ ಹರಿದ ಲಾರಿ: 8 ಮಂದಿ ಮೃತ್ಯು

ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿ ಎಂಬಲ್ಲಿ ಗಣೇಶ ಮೆರವಣಿಗೆಯ ಮೇಲೆ ಕ್ಯಾಂಟರ್‌ ನುಗ್ಗಿ 8 ಮಂದಿ ಸಾವನ್ನಪ್ಪಿದ್ದು 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ದಾರುಣ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಘಟನೆ ಕಾರಣನಾದ ಚಾಲಕ...

ಹಾಸನ | ಕಾಮಗಾರಿ ಬಿಲ್‌ಗಾಗಿ ಲಂಚ ಬೇಡಿಕೆ; ಲೋಕಾಯುಕ್ತ ಬಲೆಗೆ ಇಬ್ಬರು ಅಧಿಕಾರಿಗಳು

ಹಾಸನ ನಗರದಲ್ಲಿರುವ ಎನ್.ಆರ್.ವೃತ್ತದ ಪಂಚಾಯತ್ ರಾಜ್ ಇಂಜಿನಿಯರ್ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಚೇರಿಯ ಅಕೌಂಟ್‌ ಸೂಪರಿಡೆಂಟ್ ರಾಮಚಂದ್ರು ಹಾಗೂ ಎಫ್‌ಡಿಎ ಲತಾ ಅವರು ಕಾಮಗಾರಿ ಬಿಲ್‌...

ಹಾಸನ | ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ ತೀರ್ಪುಗಾರರಾಗಿ ಪ್ರಸನ್ನ ಕುಮಾರ್‌ ಆಯ್ಕೆ

ನವದೆಹಲಿಯಲ್ಲಿ ನಡೆಯಲಿರುವ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ ಹಾಸನ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ (ರಿ)ನ ಸಹಾಯಕ ಕಾರ್ಯದರ್ಶಿ ಹಾಗೂ ಅಥ್ಲೆಟಿಕ್ಸ್ ತರಬೇತಿದಾರ ಪ್ರಸನ್ನ ಕುಮಾ‌ರ್ ಎಸ್‌ ಎಲ್‌ ಅವರು ತೀರ್ಪುಗಾರರಾಗಿ...

ಹಾಸನ | ಸಹಕಾರ ಸಂಘಗಳ ಸ್ಥಾಪನೆಯಿಂದ ಆರ್ಥಿಕ ಬಲವರ್ಧನೆ ಸಾಧ್ಯ: ಶಾಸಕ ಸ್ವರೂಪ್ ಪ್ರಕಾಶ್

ಸಹಕಾರ ಸಂಘಗಳ ಸ್ಥಾಪನೆಯಿಂದ ಮಹಿಳೆಯರಿಗೆ ಸ್ವಯಂ ಉದ್ಯೋಗದ ಜೊತೆಗೆ ಆರ್ಥಿಕ ಬಲವರ್ಧನೆಯು ಸಾಧ್ಯ ಎಂದು ಶಾಸಕ ಸ್ವರೂಪ್ ಪ್ರಕಾಶ್ ಅಭಿಪ್ರಾಯಪಟ್ಟರು. ಹಾಸನ ತಾಲೂಕಿನ ನಂಜೆ ದೇವರ ಕಾವಲ್ ಗ್ರಾಮದಲ್ಲಿ ಇಂದು ಸಮುದಾಯ ಭವನ ಹಾಗೂ...

ಹಾಸನ | ʼಜನಾರೋಗ್ಯಕ್ಕಾಗಿ ಜನಾಂದೋಲನʼಕ್ಕೆ ಗೆಲುವು: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ 63.34 ಕೋಟಿ ಅನುಮೋದನೆ

ಹಾಸನ ಜಿಲ್ಲೆಯ ಜನಪರ ಸಂಘಟನೆಗಳ ಒಕ್ಕೂಟ ಹಾಗೂ ಜನ ಸಾಮಾನ್ಯರ ಸಹಭಾಗಿತ್ವದಲ್ಲಿ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ನಿರಂತರವಾಗಿ ನಡೆದ ʼಜನಾರೋಗ್ಯಕ್ಕಾಗಿ ಜನಾಂದೋಲನʼಕ್ಕೆ ಒಂದು ಹಂತದಲ್ಲಿ ಫಲ ದೊರೆತಂತಾಗಿದ್ದು, ಸಚಿವ ಕೃಷ್ಣ ಭೈರೇಗೌಡರು ತಮ್ಮ...

ಜನಪ್ರಿಯ

ಕರ್ನಾಟಕ ರಾಜ್ಯ ಜನಜಾಗೃತಿ ಧಮ್ಮ ಯಾತ್ರೆ ನಾಳೆ ಬಾಗಲಕೋಟೆಗೆ ಆಗಮನ

70ನೇ ಬೌದ್ಧ ಧಮ್ಮ ದೀಕ್ಷೆಯ ಪ್ರಯುಕ್ತ, ಸಂವಿಧಾನ ಆಧಾರಿತ ಪ್ರಬುದ್ಧ ಭಾರತ...

ಲಾರೆನ್ಸ್ ಬಿಷ್ಣೋಯ್‌ ಮುಂಬೈ ಪೊಲೀಸರಿಗೆ ಸಿಗದೇ ಇರೋದೇಕೆ? ಆತನನ್ನು ರಕ್ಷಿಸುತ್ತಿದೆಯೇ ಮೋದಿ-ಶಾ ಸರ್ಕಾರ?

ಭಾನುವಾರ ಸಂಜೆ, ಮುಂಬೈನಲ್ಲಿ ನಡೆದ ನಟ ಟೈಗರ್ ಶ್ರಾಫ್‌ ಕಾರಿನ ಮೇಲಿನ...

ಶಿಕಾರಿಪುರ | ಕವಿ, ಬರಹಗಾರರಿಂದ ಮನಸ್ಸು ಒಂದಾಗಿಸುವ ಕೆಲಸವಾಗಲಿ: ಡಾ. ಸರ್ಫ್ರಾಜ್ ಚಂದ್ರಗುತ್ತಿ

ಕವಿ ಹಾಗೂ ಬರಹಗಾರರು ತಮ್ಮ ಬರವಣಿಗೆ ಮೂಲಕ ಮನಸ್ಸುಗಳನ್ನು ಕೂಡಿಸುವ ಕೆಲಸ...

ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಆಸೆ: ಕೊಲೆ ಅಪರಾಧಿಯ ಶಿಕ್ಷೆಗೆ ಅಲಹಾಬಾದ್ ಹೈಕೋರ್ಟ್ ತಡೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಅಥವಾ ಸಾಧ್ಯವಾದರೆ...

Tag: ಹಾಸನ