ಹಾವೇರಿ | ʼಶಬರಿʼ ಪರೀಕ್ಷೆ ಯೋಜನೆ: ಎಲ್ಲ ಹಾಸ್ಟೆಲ್‌ಗಳಿಗೂ ವಿಸ್ತರಿಸಲು ಎಸ್ಎಫ್ಐ ಒತ್ತಾಯ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ʼಶಬರಿʼ ಪರೀಕ್ಷೆ ಯೋಜನೆಯನ್ನು ತಾರತಮ್ಯ ಮಾಡದೇ ಎಲ್ಲಾ ಹಾಸ್ಟೆಲ್ ವಿದ್ಯಾರ್ಥಿಗಳಿಗೂ ವಿಸ್ತರಣೆ ಮಾಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ)...

ತುಮಕೂರು | 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ; ಹಾಸ್ಟೆಲ್ ವಾರ್ಡನ್‌ ಅಮಾನತು

9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು, ಆಕೆಯ ಚಲನವಲನ ಹಾಗೂ ಆರೋಗ್ಯದ ಬಗ್ಗೆ ಗಮನವಹಿಸದ ಹಾಸ್ಟೆಲ್‌ ವಾರ್ಡನ್‌ ನಿವೇದಿತಾ ಅವರನ್ನು ಅಮಾನತು ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ನಿವಾಸಿಯಾಗಿರುವ ವಿದ್ಯಾರ್ಥಿನಿ ತುಮಕೂರು ಜಿಲ್ಲೆಯ...

ರಾಯಚೂರು | ಹಾಸ್ಟೆಲ್‌ನಲ್ಲಿ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿರುವ ಮೆಟ್ರಿಕ್ ಪೂರ್ವ ಬಾಲಕಿಯರ ಸರ್ಕಾರಿ ಹಾಸ್ಟೆಲ್‌ನಲ್ಲಿ ಆಹಾರ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ನಡೆದಿದೆ. ಮಾನ್ವಿಯ ಫಾತೀಮಾ ನಗರದಲ್ಲಿರುವ ಹಾಸ್ಟೆಲ್‌ನಲ್ಲಿ ಭಾನುವಾರ ವಿದ್ಯಾರ್ಥಿಗಳಿಗೆ...

ರಾಯಚೂರು | ಹಾಸ್ಟೆಲ್ ಸಿಬ್ಬಂದಿ ನಿರ್ಲಕ್ಷ್ಯ; ವಿದ್ಯಾರ್ಥಿಗಳಿಗೆ ಅಡುಗೆ ಮಾಡಿಕೊಟ್ಟ ಪೊಲೀಸರು

ವಸತಿ ನಿಲಯದ ವಾರ್ಡನ್ ಮತ್ತು ಅಡುಗೆ ಸಿಬ್ಬಂದಿಗಳ ನಿರ್ಲಕ್ಷ್ಯದಿಂದಾಗಿ ಹಸಿವಿನಿಂದ ಬಳಲುತ್ತಿದ್ದ ವಿದ್ಯಾರ್ಥಿಗಳಿಗೆ ಪೊಲೀಸರೇ ಅಡುಗೆ ಮಾಡಿ ಊಟ ಬಡಿಸಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿರುವ ಅಂಬೇಡ್ಕರ್...

ಹೊಸ ಓದು | ಗುರುಪ್ರಸಾದ್ ಕಂಟಲಗೆರೆ ಅವರ ‘ಟ್ರಂಕು ತಟ್ಟೆ’ ಪುಸ್ತಕದ ಆಯ್ದ ಭಾಗ

ವಿಶಿಷ್ಟ ಕತೆಗಳ ಮೂಲಕ ಗುರುತಿಸಿಕೊಂಡ ಬರಹಗಾರ ಗುರುಪ್ರಸಾದ್, ತುಮಕೂರು ಜಿಲ್ಲೆಯವರು. ಚಿಕ್ಕನಾಯಕನಹಳ್ಳಿ ಸೀಮೆಯ ಕನ್ನಡ ಮತ್ತು ಅಲ್ಲಿನ ಬದುಕು ಇವರ ಬರಹದ ಜೀವಾಳ. ಇತ್ತೀಚಿನ ಕೃತಿ 'ಟ್ರಂಕು ತಟ್ಟೆ'ಯಿಂದ ಆಯ್ದ ಬರಹ ಇಲ್ಲುಂಟು ತುಮಕೂರಿನಲ್ಲಿ...

ಜನಪ್ರಿಯ

ಮೈಕ್ರೋಸಾಫ್ಟ್ ಸರ್ವರ್ ದಿಢೀರ್ ಸ್ಥಗಿತ: ಜಗತ್ತಿನಾದ್ಯಂತ ಔಟ್‌ಲುಕ್, ಟೀಮ್ಸ್ ಮತ್ತು ಕೋಪೈಲಟ್ ಸೇವೆಗಳಲ್ಲಿ ವ್ಯತ್ಯಯ

ಜಾಗತಿಕ ದೈತ್ಯ ತಂತ್ರಜ್ಞಾನ ಸಂಸ್ಥೆಯಾಗಿರುವ ಮೈಕ್ರೋಸಾಫ್ಟ್‌ನ ಸರ್ವರ್‌ಗಳಲ್ಲಿ ಶುಕ್ರವಾರ ದಿಢೀರ್ ತಾಂತ್ರಿಕ...

ಹಾವೇರಿ | ಸಮಯಕ್ಕೆ ಸರಿಯಾಗಿ ಬಸ್ ಬಿಡುವಂತೆ ವಿದ್ಯಾರ್ಥಿಗಳು ಪ್ರತಿಭಟನೆ

"ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸದಿರುವುದನ್ನು ಖಂಡಿಸಿ...

ಬೆಳಗಾವಿ | ಕಬ್ಬಿಗೆ ₹4,270 ದರ ಘೋಷಿಸಿದ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ

2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯು...

ಬೆಳಗಾವಿ | ದೀಪಾ ಅಂಗಡಿ ಬಿ ಅವರಿಗೆ ಪಿ.ಎಚ್.ಡಿ ಪದವಿ ಘೋಷಣೆ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದಿಂದ ದೀಪಾ ಅಂಗಡಿ...

Tag: ಹಾಸ್ಟೆಲ್