ಹಿಂದಿ ಕ್ರಮೇಣ ಸಾಮಾನ್ಯ ರಾಷ್ಟ್ರೀಯ ಭಾಷೆಯಾಗಿ ಪ್ರಗತಿ ಹೊಂದಬೇಕು: ಆರ್‌ಎಸ್‌ಎಸ್ ನಾಯಕ

ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಮಂದಿ ಆರೋಪಿಸಿದ್ದಾರೆ. ಈ ನಡುವೆ ಹಿಂದಿ ಕ್ರಮೇಣ ಸಾಮಾನ್ಯ...

ಹಿಂದಿ ಭಾರತದ ರಾಷ್ಟ್ರಭಾಷೆಯಲ್ಲ ಎಂದ ಕ್ರಿಕೆಟಿಗ ಆರ್ ಅಶ್ವಿನ್

ಹಿಂದಿ ಭಾರತದ ರಾಷ್ಟ್ರ ಭಾಷೆಯಲ್ಲ, ಅದು ಅಧಿಕೃತ ಭಾಷೆ ಎಂದು ಹಿರಿಯ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಅವರು ಹೇಳಿದ್ದು, ಹಿಂದಿ ಭಾಷಾ ಹೇರಿಕೆ ಟೀಕೆ ಮಧ್ಯೆ ಅಶ್ವಿನ್‌ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಚೆನ್ನೈನ...

ಆರ್‌ಸಿಬಿಗೆ ಕರವೇ ಎಚ್ಚರಿಕೆ | ಕನ್ನಡಿಗರ ಮೇಲೆ ಹಿಂದಿ ಗುಲಾಮಗಿರಿ ಹೇರುವ ಉದ್ದೇಶವಿದ್ದರೆ ರಾಜ್ಯ ಬಿಟ್ಟು ತೊಲಗಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ಫ್ರಾಂಚೈಸಿ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿಯಲ್ಲಿ ಪುಟವನ್ನು ತೆರೆದಿದೆ. ಇದು ಯಾವ ಕಾರಣಕ್ಕೆ ಎಂದು ಅವರು ಸ್ಪಷ್ಟಪಡಿಸಬೇಕು. ಕನ್ನಡಿಗರ ಮೇಲೆ ಹಿಂದಿ ಗುಲಾಮಗಿರಿಯನ್ನು ಹೇರುವುದು ಅವರ ಉದ್ದೇಶವಾಗಿದ್ದರೆ ಕರ್ನಾಟಕ...

ಹಿಂದಿ ಭಾಷಿಕರಿಗೆ ಆರ್‌ಸಿಬಿ ಟ್ವಿಟ್ಟರ್ ಖಾತೆ; ಕನ್ನಡಿಗರಿಂದ ತೀವ್ರ ಆಕ್ರೋಶ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಕ್ಸ್‌ನಲ್ಲಿ ಹಿಂದಿ ಖಾತೆಯನ್ನು ಪ್ರಾರಂಭಿಸಿದ್ದು ಇದು ಕನ್ನಡಿಗರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಐಪಿಎಲ್ ಫ್ರಾಂಚೈಸಿ ಕನ್ನಡ ಮಾತನಾಡುವವರ ಮೇಲೆ ಹಿಂದಿಯನ್ನು ಹೇರುತ್ತಿದೆ ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಆರೋಪಿಸಿದ್ದಾರೆ. ಆದರೆ...

ಎಲ್‌ಐಸಿ ವೆಬ್‌ಸೈಟ್‌ನಲ್ಲಿ ಎಲ್ಲವೂ ‘ಹಿಂದಿ’ಮಯ; ಹಿಂದಿ ಹೇರಿಕೆಯ ಹುನ್ನಾರ ಎಂದ ತಮಿಳು ಸಿಎಂ

ಭಾರತೀಯ ಜೀವ ವಿಮಾ ನಿಗಮದ (ಎಲ್‌ಐಸಿ) ವೆಬ್‌ಸೈಟ್‌ನಲ್ಲಿ ಎಲ್ಲವನ್ನೂ ಹಿಂದಿ ಭಾಷೆಯಲ್ಲಿ ವಿವರಿಸಲಾಗಿದೆ. ವೆಬ್‌ಸೈಟ್‌ ಪೂರ್ತಿ ಹಿಂದಿ ಬಳಕೆ ಮಾಡಲಾಗಿದೆ. ಇದನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಖಂಡಿಸಿದ್ದಾರೆ. ವೆಬ್‌ಸೈಟ್ಅನ್ನು ಹಿಂದಿ ಹೇರುವ...

ಜನಪ್ರಿಯ

ಮೈಕ್ರೋಸಾಫ್ಟ್ ಸರ್ವರ್ ದಿಢೀರ್ ಸ್ಥಗಿತ: ಜಗತ್ತಿನಾದ್ಯಂತ ಔಟ್‌ಲುಕ್, ಟೀಮ್ಸ್ ಮತ್ತು ಕೋಪೈಲಟ್ ಸೇವೆಗಳಲ್ಲಿ ವ್ಯತ್ಯಯ

ಜಾಗತಿಕ ದೈತ್ಯ ತಂತ್ರಜ್ಞಾನ ಸಂಸ್ಥೆಯಾಗಿರುವ ಮೈಕ್ರೋಸಾಫ್ಟ್‌ನ ಸರ್ವರ್‌ಗಳಲ್ಲಿ ಶುಕ್ರವಾರ ದಿಢೀರ್ ತಾಂತ್ರಿಕ...

ಹಾವೇರಿ | ಸಮಯಕ್ಕೆ ಸರಿಯಾಗಿ ಬಸ್ ಬಿಡುವಂತೆ ವಿದ್ಯಾರ್ಥಿಗಳು ಪ್ರತಿಭಟನೆ

"ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸದಿರುವುದನ್ನು ಖಂಡಿಸಿ...

ಬೆಳಗಾವಿ | ಕಬ್ಬಿಗೆ ₹4,270 ದರ ಘೋಷಿಸಿದ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ

2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯು...

ಬೆಳಗಾವಿ | ದೀಪಾ ಅಂಗಡಿ ಬಿ ಅವರಿಗೆ ಪಿ.ಎಚ್.ಡಿ ಪದವಿ ಘೋಷಣೆ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದಿಂದ ದೀಪಾ ಅಂಗಡಿ...

Tag: ಹಿಂದಿ