ದಾವಣಗೆರೆ | ನಾಮಫಲಕದಲ್ಲಿ ಕನ್ನಡವೇ ಮಾಯ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 'ಕನ್ನಡ ನಾಮಫಲಕ ಕಡ್ಡಾಯ'ಕ್ಕಾಗಿ ಆಗ್ರಹಿಸಿ ನಡೆದ ಹೋರಾಟದ ಬೆನ್ನಲ್ಲೇ ದಾವಣಗೆರೆ ನಗರದಲ್ಲೂ 'ಕನ್ನಡ ನಾಮಫಲಕ ಕಡ್ಡಾಯ'ದ ಕುರಿತಾದ ಗಟ್ಟಿ ಧ್ವನಿ ಎದ್ದಿದೆ. ಆದರೆ, ದಾವಣಗೆರೆ ನಗರದಲ್ಲಿನ ಹಲವು ಅಂಗಡಿ,...

‘ರಾಷ್ಟ್ರಭಾಷೆ ಹಿಂದಿಯನ್ನು ಕಲಿಯಿರಿ’: ಡಿಎಂಕೆ ನಾಯಕರ ವಿರುದ್ಧ ನಿತೀಶ್ ಆಕ್ರೋಶ

ನವದೆಹಲಿಯಲ್ಲಿ ನಡೆದ ವಿಪಕ್ಷಗಳ ‘ಇಂಡಿಯಾ’ ಒಕ್ಕೂಟ ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಿಂದಿ ಭಾಷೆಯ ಅನುವಾದದ ವಿಚಾರವಾಗಿ ಡಿಎಂಕೆ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳವಾರ(ಡಿ.19) ನಡೆದಿದೆ. ಇಂಡಿಯಾ ಒಕ್ಕೂಟ ಸಭೆಯಲ್ಲಿ...

ಸಿಎಂ ಸ್ಟಾಲಿನ್‌ಗೆ ಹಿಂದಿ ಬರುವುದಿಲ್ಲ ಎಂದ ಅಣ್ಣಾಮಲೈ; ನಮಗೆ ಮಾತೃ ಭಾಷೆ ಸಾಕು ಎಂದ ನೆಟ್ಟಿಗರು

ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರಿಗೆ ಹಿಂದಿ ಅಥವಾ ಇಂಗ್ಲಿಷ್‌ ಮಾತನಾಡಲು ಬರುವುದಿಲ್ಲ ಎಂದು ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ಹೇಳಿಕೆಗೆ ನೆಟ್ಟಿಗರು ಕಮಲ ಪಕ್ಷದ ರಾಜ್ಯಾಧ್ಯಕ್ಷರನ್ನು ತೀವ್ರ...

ಹಿಂದಿ ರಾಷ್ಟ್ರ ಭಾಷೆ: ಪ್ರಕರಣವೊಂದರಲ್ಲಿ ಹಿಂದಿಯಲ್ಲಿ ಸಾಕ್ಷ್ಯ ನುಡಿಯಲು ಹೇಳಿದ ಸುಪ್ರೀಂ ನ್ಯಾಯಾಧೀಶರು

ಪ್ರಕರಣವೊಂದರಲ್ಲಿ ಹಿಂದಿ ರಾಷ್ಟ್ರ ಭಾಷೆ ಎಂದಿರುವ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರೊಬ್ಬರು ಪಶ್ಚಿಮ ಬಂಗಾಳದ ಕೆಲ ಸಾಕ್ಷಿಗಳಿಗೆ ಉತ್ತರ ಪ್ರದೇಶದ ನ್ಯಾಯಾಲಯದ ಮುಂದೆ ಹಿಂದಿಯಲ್ಲಿ ಸಾಕ್ಷ್ಯ ನುಡಿಯುವಂತೆ ನಿರ್ದೇಶನ ನೀಡಿದ್ದಾರೆ. ಉತ್ತರ ಪ್ರದೇಶದ ಫರುಕ್ಕಾಬಾದ್‌ನಲ್ಲಿ ಮೋಟಾರ್‌...

32 ವರ್ಷಗಳ ಬಳಿಕ ಮತ್ತೆ ಒಂದೇ ಚಿತ್ರದಲ್ಲಿ ನಟಿಸುತ್ತಿರುವ ರಜನಿ – ಬಿಗ್ ಬಿ

ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಭಾರತೀಯ ಚಿತ್ರರಂಗದ ಸೂಪರ್‌ ಸ್ಟಾರ್‌ಗಳು. ಇಬ್ಬರೂ ನಾಯಕ ನಟರಿಗೆ ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಈ ಹಿಂದೆ ಮೂರು ದಶಕಗಳ ಹಿಂದೆ ಇವರಿಬ್ಬರು ಒಟ್ಟಿಗೆ ನಟಿಸಿದ್ದ ಚಿತ್ರಗಳು ಸೂಪರ್‌...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: ಹಿಂದಿ