ಹಿಂದುತ್ವವಾದಿ ದಿನೇಶ್ ಅಮೀನ್-ಪ್ರೇಮನಾಥ್ ಕೋಟ್ಯಾನ್ ಕೊಲೆಗಾರರು ಯಾರು?

ಎ ಜೆ ಆಸ್ಪತ್ರೆಯಲ್ಲಿ ಎಸ್ಪಿ ಬಿ ದಯಾನಂದ ಅವರ ಜೊತೆ ವಾಗ್ವಾದ ಮಾಡಿ ಹಲ್ಲೆಗೆ ಮುಂದಾಗಿದ್ದ ಪ್ರೇಮನಾಥ್ ಕೋಟ್ಯಾನ್ ಮತ್ತು ದಿನೇಶ್ ಅಮಿನ್ ಮತ್ತೆ ಮೂಲ್ಕಿಯಲ್ಲೂ ಹಲ್ಲೆಗೆ ಮುಂದಾದರು‌. ಅಲ್ಲಿಯೇ ಮಂತ್ರಿ ಬಿ...

ಕೋಮುದ್ವೇಷಿ ಕೃತ್ಯ | ಯುವಕನನ್ನು ಹೊಡೆದು ಕೊಂದ ಕೋಮುವಾದಿ ದುರುಳರು

ಕೋಮುವಾದಿ ಗುಂಪೊಂದು 21 ವರ್ಷದ ಯುವಕನನ್ನು ಭೀಕರವಾಗಿ ಹೊಡೆದು ಕೊಂದಿರುವ ಘಟನೆ ಮಹಾರಾಷ್ಟ್ರದ ಜಾಮನೇರ್ ಪ್ರದೇಶದಲ್ಲಿ ನಡೆದಿದೆ. ಅದೂ, ಘಟನೆಯು ಪೊಲೀಸ್‌ ಠಾಣೆಯಿಂದ ಕೆಲವೇ ಮೀಟರ್‌ ದೂರದಲ್ಲಿ ಕೃತ್ಯ ನಡೆದಿದ್ದು, ಕಾನೂನು-ಸುವ್ಯವಸ್ಥೆಯ ಬಗ್ಗೆ...

ಮೈಸೂರು | ಗೋರಕ್ಷಣೆ ಹೆಸರಲ್ಲಿ ಸುಲಿಗೆ; 6 ಮಂದಿ ಹಿಂದುತ್ವವಾದಿಗಳ ಬಂಧನ

ನಕಲಿ ಹಿಂದುತ್ವವಾದಿಗಳು ಮತ್ತು ಗೋರಕ್ಷಕರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಗೋರಕ್ಷಣೆಯ ಹೆಸರಿನಲ್ಲಿ ದಾಳಿಗಳು, ಹಲ್ಲೆಗಳು, ಕೊಲೆಗಳು ಹಾಗೂ ಸುಲಿಗೆಗಳು ನಡೆಯುತ್ತಿರುವುದು ವರದಿಯಾಗುತ್ತಿದೆ. ಅಂತದ್ದೇ ಪ್ರಕರಣವೊಂದರಲ್ಲಿ ಹಿಂದುತ್ವ ಸಂಘಟನೆ ಮತ್ತು ಜಾನುವಾರು...

ದೆಹಲಿ ಗಲಭೆ | ‘ಕೊಲೆ ಪ್ರಕರಣಕ್ಕೆ ವಾಟ್ಸ್‌ಆ್ಯಪ್ ಚಾಟ್‌ಗಳು ಸಮರ್ಪಕ ಸಾಕ್ಷ್ಯವಲ್ಲ’ ಎಂದ ಕೋರ್ಟ್‌; ಹಿಂದುತ್ವವಾದಿಗಳ ಖುಲಾಸೆ

ಕೊಲೆಗಳಂತಹ ಗಂಭೀರ ಪ್ರಕರಣಗಳಿಗೆ ವಾಟ್ಸ್‌ಆ್ಯಪ್ ಚಾಟ್‌ಗಳು 'ಸಮರ್ಪಕ ಸಾಕ್ಷ್ಯ'ಗಳಾಗಲು ಸಾಧ್ಯವಿಲ್ಲ. ಅಂತಹ ಚಾಟ್‌ಗಳನ್ನು ಕೇವಲ 'ದೃಢೀಕರಣದ ಪುರಾವೆ'ಗಳಾಗಿ ಮಾತ್ರವೇ ಬಳಸಬಹುದು ಎಂದು ದೆಹಲಿ ನ್ಯಾಯಾಲಯ ಹೇಳಿದೆ. 2020ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದಿದ್ದ ಗಲಭೆಗೆ...

‘ಮುಸ್ಲಿಂ ಬಹಿಷ್ಕಾರ’ಕ್ಕೆ ಹಿಂದುತ್ವವಾದಿಗಳ ಒತ್ತಡ; ಸಾಧ್ಯವೇ ಇಲ್ಲ ಎಂದ ರಾಧಾ-ಕೃಷ್ಣ ದೇವಾಲಯ

ಪಹಲ್ಗಾಮ್‌ ದಾಳಿಯ ವಿರುದ್ದದ ಪ್ರತಿಕ್ರಿಯೆಯಾಗಿ ದೇವಾಲಯದಲ್ಲಿ ಕೆಲಸ ಮಾಡುವ ಮುಸ್ಲಿಮರನ್ನು ಹೊರ ಹಾಕುವಂತೆ (ಬಹಿಷ್ಕಾರ) ಹಿಂದುತ್ವವಾದಿ ಗುಂಪುಗಳು ಉತ್ತರ ಪ್ರದೇಶದ ವೃಂದಾವನದಲ್ಲಿರುವ ಪ್ರಸಿದ್ಧ ಬಂಕೆ ಬಿಹಾರಿ (ರಾಧಾ-ಕೃಷ್ಣ) ದೇವಾಲಯದ ಮೇಲೆ ಒತ್ತಡ ಹಾಕುತ್ತಿವೆ....

ಜನಪ್ರಿಯ

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

Tag: ಹಿಂದುತ್ವವಾದಿ