ಹಿಂದುತ್ವ ಅಂದರೆ ಹಿಂದುಗಳಿಗೆ ಹಿಂದುಗಳೇ ಅನ್ಯಾಯ ಮಾಡಿದರೆ ಬಾಯಿ ಮುಚ್ಚಿ ಕೂರುವುದಾ?
ಕಾರ್ಕಳದ ಸಾಮೂಹಿಕ ಅತ್ಯಾಚಾರ ಪ್ರಕರಣದ ಮೂರನೇ ಆರೋಪಿಯು ಪಾಲನೆ ಮಾಡುವ ಧರ್ಮ ಹಿಂದೂ ಧರ್ಮ ಎಂದು ಗೊತ್ತಾದಾಗ ನಿಮ್ಮ ಹೋರಾಟಕ್ಕೆ ಎಳ್ಳು ನೀರು ಬಿಟ್ಟಿದ್ದು ಯಾಕೆ ಸುನೀಲ್ ಅವರೇ ?ಕಾರ್ಕಳ ಶಾಸಕ ಸುನೀಲ್...
ಬಂಗಾಳ ಬಿಜೆಪಿಯಲ್ಲಿ ‘ಸಬ್ಕಾ ಸಾಥ್ – ಸಬ್ಕಾ ವಿಕಾಸ್’ ಜಟಾಪಟಿ; ಹೊರಬಿದ್ದ ಸತ್ಯ!
'ಸಬ್ಕಾ ಸಾಥ್ - ಸಬ್ಕಾ ವಿಕಾಸ್' (ಎಲ್ಲರೊಂದಿಗೆ ಎಲ್ಲರ ಅಭಿವೃದ್ಧಿ) ಬಿಜೆಪಿಯ ಘೋಷವಾಕ್ಯವಾಗಿದೆ. ಆದರೆ 'ಸಬ್ಕಾ ಸಾಥ್, ಸಬ್ಕಾ ವಿಕಾಸ್'ಗೆ ಬಿಜೆಪಿಯೇ ವಿರುದ್ಧವಿದೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ...
ಸತ್ಯ, ಶಾಂತಿಗೆ ಹೆಸರಾದ ದೇಶಕ್ಕೆ ಎಂಥ ಪ್ರಧಾನಿ, ನಾಚಿಕೆಗೇಡು; ಮೋದಿ ವಿರುದ್ಧ ನಟ ಕಿಶೋರ್ ಕಿಡಿ
ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಬಿಜೆಪಿ, ಆರ್‌ಎಸ್‌ಎಸ್‌ನ ಕೋಮುವಾದಿ, ಸರ್ವಾಧಿಕಾರಿ ಧೋರಣೆಗಳನ್ನು ನಿರಂತರವಾಗಿ ಟೀಕಿಸುತ್ತಿರುವ ನಟ ಕಿಶೋರ್, ಇದೀಗ ಮತ್ತೆ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. "ಮೋದಿ ಅವರದ್ದು ಇದೆಂಥಾ ವಿಕೃತ ಮನಸ್ಥಿತಿ....
ಹಿಂದುತ್ವ | ಭಾರತೀಯ ಸಮಾಜವನ್ನು ಒಳಗಿನಿಂದಲೇ ವಂಚಿಸುವ ‘ಗೋಮುಖ ವ್ಯಾಘ್ರ’
ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ ಭಾರತದ ಅತಿದೊಡ್ಡ ರಾಜಕೀಯ ಶಕ್ತಿಯಾಗಿದೆ. ಆದರೆ, ದೇಶದ ಜನರಿಗೆ ಅದರ ಸಿದ್ಧಾಂತ ಸರಿಯಾಗಿ ಅರ್ಥವಾಗಿಲ್ಲ. ಜನರೂ ಅರ್ಥ ಮಾಡಿಕೊಂಡಿಲ್ಲ. ಬಿಜೆಪಿ ವಂಶಾಡಳಿತ ಮತ್ತು ರಾಜವಂಶದ ವಿರೋಧ ಹಾಗೂ...
ನಮ್ಮ ಹಿಂದುತ್ವ ಮನೆ ಒಲೆ ಹೊತ್ತಿಸಿದರೆ ಬಿಜೆಪಿಯ ಹಿಂದುತ್ವ ಮನೆಯನ್ನೇ ಸುಡುತ್ತದೆ: ಉದ್ಧವ್ ಠಾಕ್ರೆ
ಬಿಜೆಪಿ ಮತ್ತು ಶಿವಸೇನೆ (ಯುಬಿಟಿ) ನಡುವಿನ ವ್ಯತ್ಯಾಸವನ್ನು ವಿವರಿಸಿದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, "ನಮ್ಮ ಹಿಂದುತ್ವ ಜನರ ಮನೆಯಲ್ಲಿ ಒಲೆಯನ್ನು ಹೊತ್ತಿಸುವಂತದ್ದು, ಆದರೆ ಬಿಜೆಪಿಯ ಹಿಂದುತ್ವವು ಜನರ ಮನೆಗಳನ್ನೇ ಸುಡುವಂತದ್ದು"...
ಜನಪ್ರಿಯ
ತುಮಕೂರು | ಒಕ್ಕೂಟ ವ್ಯವಸ್ಥೆ ದುರ್ಬಲಗೊಳಿಸುತ್ತಿರುವ ವಿರುದ್ಧ ಸೆ.14ರಂದು ‘ಒಕ್ಕೂಟ ಉಳಿಸಿ ಆಂದೋಲನ’
ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಪ್ರಯತ್ನದ ವಿರುದ್ಧ ‘ಒಕ್ಕೂಟ ಉಳಿಸಿ ಆಂದೋಲ’ನದ ಪ್ರತಿಭಟನಾ...
ಹಾಸನ | ವಸತಿ ನಿಲಯದ ಅವ್ಯವಸ್ಥೆ ಪ್ರಶ್ನಿಸಿದರೆ ಹಾಸ್ಟೆಲ್ ವಾರ್ಡನ್‌ನಿಂದ ಬೆದರಿಕೆ: ವಿದ್ಯಾರ್ಥಿನಿಯರ ಆರೋಪ
ಹಾಸನ ಜಿಲ್ಲೆ ಅಭಿವೃದ್ದಿಯಲ್ಲಿ ಮುಂದುವರಿದಿದೆ ಎಂದು ಹೆಮ್ಮೆಯಿಂದ ಇಲ್ಲಿವರೆಗೂ ಆಳುವ ರಾಜಕೀಯದವರು...
ಗಾಜಾದ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ; ಕನಿಷ್ಠ 40 ಮಂದಿ ಸಾವು
ಗಾಜಾದ ಅಲ್-ಮಾವಾಸಿ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದ್ದು ಕನಿಷ್ಠ 40...
ತುಮಕೂರು | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಸಂಸದಿಂದ ಪ್ರತಿಭಟನೆ
ಸುಪ್ರೀಂ ಕೋರ್ಟಿನ ಏಳು ನ್ಯಾಯಾಧೀಶರ ಪೀಠ ನೀಡಿರುವ ಒಳಮೀಸಲಾತಿ ತೀರ್ಪುನ್ನು ಯಥಾವತ್ತು...