ಜಾತಿ ತಾರತಮ್ಯ ನಿವಾರಣೆಗಾಗಿ ರಾಜ್ಯದ 7 ಕೋಟಿ ಜನರ ಸಮೀಕ್ಷೆ, ಸೆ.22ರಿಂದ ಆರಂಭ: ಸಿಎಂ ಸಿದ್ದರಾಮಯ್ಯ

ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲ 7ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ...

ಹಿಂದುಳಿದ ವರ್ಗಗಳ ಒಳಿತಿಗಾಗಿ ಹೋರಾಡಿದ ಜೀವ ಜೆ. ಶ್ರೀನಿವಾಸನ್ ಇನ್ನಿಲ್ಲ

ಸರ್ಕಾರಿ ಅಧಿಕಾರಿಯಾಗಿ, ಹಿಂದುಳಿದ ಆಯೋಗದ ಸದಸ್ಯರಾಗಿ, ಹಿಂದುಳಿದ ಒಕ್ಕೂಟಗಳ ಸಂಸ್ಥಾಪಕ ಅಧ್ಯಕ್ಷರಾಗಿ ಕೆಲಸ ಮಾಡಿದ ಜೆ. ಶ್ರೀನಿವಾಸನ್ ಅವರ ಮಾತುಗಳನ್ನು ಯಾವ ಸರ್ಕಾರಗಳೂ ಕಿವಿಗೊಟ್ಟು ಕೇಳಲಿಲ್ಲ. ಚುನಾವಣೆ ಎದುರಾದಾಗ ಆ ಶೋಷಿತ ಸಮುದಾಯಗಳ...

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೂತನ ಅಧ್ಯಕ್ಷರಾಗಿ ಜಿ ಎಸ್ ಸಂಗ್ರೇಶಿ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೂತನ ಅಧ್ಯಕ್ಷರನ್ನಾಗಿ ಜಿ ಎಸ್ ಸಂಗ್ರೇಶಿ ಅವರನ್ನು ರಾಜ್ಯ ಸರ್ಕಾರವು ನೇಮಕಗೊಳಿಸಿ ಆದೇಶ ಹೊರಡಿಸಿದೆ. ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ ಅವರು ಪ್ರಸ್ತುತ ಕಾನೂನು,...

ಪ್ರಧಾನಿ, ಎನ್‌ಸಿಬಿಸಿ ಅಧ್ಯಕ್ಷರಿಂದ ಹಿಂದುಳಿದ ವರ್ಗಗಳನ್ನು ದಿಕ್ಕು ತಪ್ಪಿಸುವ ಕೆಲಸ: ದ್ವಾರಕಾನಾಥ್

ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಹಂಸರಾಜ್ ಗಂಗಾರಾಮ್ ಅಹಿರ್ ಅವರು ಹಿಂದುಳಿದ ವರ್ಗಗಳನ್ನು ದಿಕ್ಕು ತಪ್ಪಿಸುವ ಹೇಯ ಕೆಲಸ ಮಾಡಿದ್ದಾರೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ...

ಜಾತಿ ಗಣತಿ | ವರದಿ ಅಂಗೀಕಾರಕ್ಕೆ ಲೋಕಸಭೆ ಚುನಾವಣೆವರೆಗೂ ಕಾಯುವುದೇ ಸರ್ಕಾರ?

2014ರಲ್ಲಿ ಸರ್ಕಾರವು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಜಾತಿ ಸಮೀಕ್ಷೆ ನಡೆಸುವಂತೆ ನಿರ್ದೇಶಿಸಿತ್ತು. ಸರ್ಕಾರದ ಕಲ್ಯಾಣ ಯೋಜನೆಗಳಿಗೆ ಅರ್ಹರಾಗಿರುವ ಸಮುದಾಯಗಳನ್ನು ಪಟ್ಟಿ ಮಾಡಲು ಸೂಚಿಸಿತ್ತು. ಕಾಂತರಾಜ್ ಆಯೋಗ ಸಿದ್ಧಪಡಿಸಿರುವ ಸಾಮಾಜಿಕ-ಆರ್ಥಿಕ ಜಾತಿ ಸಮೀಕ್ಷೆ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಹಿಂದುಳಿದ ವರ್ಗಗಳ ಆಯೋಗ