ಜಾರ್ಖಂಡ್ | ಹಿಂದೂಗಳಿಗೆ ಮುಸ್ಲಿಮರ ಟೋಪಿ ಧರಿಸಿ, ಸಭೆಯಲ್ಲಿ ಕುಳ್ಳಿರಿಸಿಕೊಂಡ ಬಿಜೆಪಿ ಮುಖಂಡರು!

ಲೋಕಸಭಾ ಚುನಾವಣೆಯ ಮೂರು ಹಂತದ ಮತದಾನ ಈಗಾಗಲೇ ದೇಶದಲ್ಲಿ ಮುಗಿದಿದೆ. ಇನ್ನು, ನಾಲ್ಕು ಹಂತಗಳ ಮತದಾನವಷ್ಟೇ ಬಾಕಿ ಇದೆ. ಈಗಾಗಲೇ ಮುಗಿದಿರುವ ಮತದಾನಗಳು ಬಿಜೆಪಿಗೆ ಸೋಲಿನ ಆತಂಕವನ್ನು ಹೆಚ್ಚಿಸಿವೆ. ಈ ಆತಂಕ ಪ್ರಧಾನಿ ನರೇಂದ್ರ...

ಕೊಲೆಗಾರ ಮುಸ್ಲಿಂ; ಬಿಜೆಪಿಯ ತಟ್ಟೆಗೆ ಮೃಷ್ಟಾನ್ನ

ಹುಬ್ಬಳ್ಳಿಯ ಘಟನೆಯಲ್ಲಿ ಎರಡು ಯುವ ಜೀವಗಳು ತಮ್ಮ ಬದುಕನ್ನು ಕಳೆದುಕೊಂಡಿವೆ. ಕೊಲೆಗಾರ ಬದುಕಿದ್ದೂ ಸತ್ತಂತೆ. ಆತನಿಗೆ ಶಿಕ್ಷೆಯಾಗುತ್ತದೆ; ಆದರೆ, ಆತನ ಕುಟುಂಬಕ್ಕೆ ನಿತ್ಯ ಅವಮಾನದ ಸಾವು. ನೇಹಾ ಮನೆಯವರ ಸಂಕಟ ಕಳೆಯುವಂತದ್ದಲ್ಲ. ಈ...

ಗ್ರೌಂಡ್ ರಿಪೋರ್ಟ್: ರಾಗಿಗುಡ್ಡದಲ್ಲಿ ಸೌಹಾರ್ದತೆ ಇದ್ದರೂ ಜನ ಮಾತಾಡಲು ಹೆದರುವುದೇಕೆ?

ಶಿವಮೊಗ್ಗದ ಶಾಂತಿನಗರ (ರಾಗಿಗುಡ್ಡ) ನಿಜಕ್ಕೂ ವಿಶಿಷ್ಟ ಪ್ರದೇಶ. ಇಲ್ಲಿ ಹಿಂದೂ ಮುಸ್ಲಿಂ ಸಮುದಾಯಗಳೆರಡೂ ವರ್ಷಪೂರ್ತಿ ಪ್ರೀತಿ, ಬಾಂಧವ್ಯದಿಂದ ಇದ್ದರೂ ಹಬ್ಬಹರಿದಿನಗಳ ಸಂದರ್ಭದಲ್ಲಿ ಕೆಲವು ಅಹಿತಕರ ಘಟನೆಗಳು ವರದಿಯಾಗುತ್ತಿವೆ. ರಾಜಕೀಯ ಪ್ರೇರಿತ ಶಕ್ತಿಗಳು ಎರಡು...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: ಹಿಂದೂ ಮುಸ್ಲಿಂ