‘ಐಎಸ್‌ಐ ಜೊತೆ ಹಿಂದೂಗಳೇ ಹೆಚ್ಚು’: ಅಜಿತ್ ದೋವಲ್‌ ಮಾತು ಸತ್ಯಕ್ಕೆ ಹತ್ತಿರ!

ದೇಶದಲ್ಲಿ ಆಗಾಗ್ಗೆ ಆಗುವ ವರದಿಗಳನ್ನು ನೋಡಿದರೆ, ದೇಶವಿರೋಧಿ ಕೃತ್ಯದಲ್ಲಿ ಹಿಂದೂ ಮೂಲದವರೇ ಹೆಚ್ಚು ತೊಡಗಿಸಿಕೊಂಡಿರುವುದು ಗೊತ್ತಾಗುತ್ತದೆ. ಇಷ್ಟಾದರೂ ಮಾಧ್ಯಮಗಳು ಆ ಬಗ್ಗೆ ಹೆಚ್ಚು ಬೆಳಕು ಚೆಲ್ಲುವುದಿಲ್ಲ; ಬದಲಾಗಿ ಭಯೋತ್ಪಾದಕರ ಧರ್ಮ ನೋಡಿ, ಸುದ್ದಿಗೆ...

ರಾಯಚೂರು | ಹಿಂದೂ ರಥೋತ್ಸವಕ್ಕೆ ಮುಸ್ಲಿಮರಿಂದ ₹2 ಲಕ್ಷ ದೇಣಿಗೆ

ಲಿಂಗಸುಗೂರು ತಾಲೂಕಿನ ಕಸಬಾಲಿಂಗಸುಗೂರು ಗ್ರಾಮದ ಕುಪ್ಪಿ ಭೀಮದೇವರ ರಥೋತ್ಸವಕ್ಕೆ ಗ್ರಾಮದ ಮುಸ್ಲಿಂಮರು 2 ಲಕ್ಷ ರೂ ಹಣ ದೇಣಿಗೆ ನೀಡಿ ಭಾವೈಕ್ಯತೆ ಮೆರೆದಿದ್ದಾರೆ. ಗ್ರಾಮದ ಕುಪ್ಪಿಭೀಮ ದೇವರ ರಥೋತ್ಸವಕ್ಕೆ 100 ವರ್ಷ ತುಂಬಿದ್ದರಿಂದ...

ಹಿಂದೂಯೇತರರ ಮನೆಗೆ ಹೋದರೆ ಹೆಣ್ಣು ಮಕ್ಕಳ ಕಾಲು ಮುರಿಯಿರಿ: ಪ್ರಜ್ಞಾ ಠಾಕೂರ್ ವಿವಾದಾತ್ಮಕ ಹೇಳಿಕೆ

ನಿಮ್ಮ ಮನೆಯ ಹೆಣ್ಣು ಮಕ್ಕಳು ಹಿಂದೂಯೇತರರ ಮನೆಗೆ ಹೋದರೆ, ನಿಮ್ಮ ಮಾತು ಕೇಳದಿದ್ದರೆ ಅವರ ಕಾಲು ಮುರಿಯಿರಿ ಎಂದು ಭೋಪಾಲ್‌ನ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಈ...

ಸಾಮಾಜಿಕ ಸಮೀಕ್ಷೆ | ಧರ್ಮದ ಕಾಲಂನಲ್ಲಿ ‘ಹಿಂದೂ’ ಬೇಡ; ‘ಲಿಂಗಾಯತ’ ಎಂದು ಬರೆಸಿ: ಮಠಾಧೀಶರ ಒಕ್ಕೂಟ

ರಾಜ್ಯದ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಮನೆ ಮನೆ ಸಮೀಕ್ಷೆಯನ್ನು ಸೆ.22 ರಿಂದ ಅ.7ರ ವರೆಗೆ ನಡೆಸಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಲಿಂಗಾಯತ ಮಠಾಧೀಶರ ಒಕ್ಕೂಟವು, ಲಿಂಗಾಯತ...

ಮುಸ್ಲಿಮರದ್ದು ಎಂದು ಭಾವಿಸಿ ಹಿಂದೂ ವ್ಯಕ್ತಿಯ ಬೇಕರಿಯನ್ನು ಸುಟ್ಟ ದುರುಳರು: ಕೋಮುದ್ವೇಷದ ವಿರುದ್ಧ ಆಕ್ರೋಶ

ಮುಸ್ಲಿಮರದ್ದು ಎಂದು ಭಾವಿಸಿ ಹಿಂದೂ ವ್ಯಕ್ತಿಯ ಬೇಕರಿಯನ್ನು ದುರುಳರ ಗುಂಪೊಂದು ಸುಟ್ಟು ಹಾಕಿದ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಯಾವತ್ ಗ್ರಾಮದಲ್ಲಿ ನಡೆದಿದೆ. ಸದ್ಯ ಬೇಕರಿ ಮಾಲೀಕ ಸ್ವಪ್ನಿಲ್ ಆದಿನಾಥ್ ಕದಮ್ ಮಾಧ್ಯಮಕ್ಕೆ...

ಜನಪ್ರಿಯ

ʻಈ ದಿನʼ ಓದುಗರ ಸಮಾವೇಶ: ಮಂಗಳೂರಿನಲ್ಲಿ ಯಶಸ್ವಿ ಪೂರ್ವಭಾವಿ ತಯಾರಿ ಸಭೆ

ಸತ್ಯ, ನ್ಯಾಯ ಮತ್ತು ಪ್ರೀತಿಯ ತಳಹದಿಯೊಂದಿಗೆ ಜನರೇ ಕಟ್ಟಿಕೊಳ್ಳುತ್ತಿರುವ ವಿನೂತನ ಡಿಜಿಟಲ್...

ಯಮುನಾ ಮಾಲಿನ್ಯ| ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಚಾಟಿ; ಪ್ರತಿ ಗಡಿಯಲ್ಲಿ ನೀರಿನ ಗುಣಮಟ್ಟ ಪರೀಕ್ಷೆಗೆ ಆದೇಶ!

ಯಮುನಾ ನದಿಯ ಶುದ್ಧೀಕರಣಕ್ಕಾಗಿ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡಿದರೂ ನದಿಯ...

ವಿಜಯಪುರ | ಕೈಗಾರಿಕಾ ಕ್ರಾಂತಿಗೆ ಮುನ್ನುಡಿ: 12,000 ಉದ್ಯೋಗ ಸೃಷ್ಟಿಯ ಗುರಿ

ಕೈಗಾರಿಕೆಗಳನ್ನು ಬೆಂಗಳೂರು ಸುತ್ತಮುತ್ತ ಮಾತ್ರ ಸೀಮಿತಗೊಳಿಸದೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೂ ವಿಸ್ತರಿಸುವ...

ವಿಜಯಪುರ | ಆಲಮಟ್ಟಿ ನೀರು ತೆಲಂಗಾಣಕ್ಕೆ ಹರಿಸಿದ್ದರ ಲೆಕ್ಕ ಕೊಡಿ: ರೈತ ಸಂಘ ಆಗ್ರಹ

ವಿಜಯಪುರ–ಬಾಗಲಕೋಟ ಜಿಲ್ಲೆಗಳ ರೈತರಿಗೆ ಸಮರ್ಪಕ ನೀರು ಒದಗಿಸದೆ, ಆಲಮಟ್ಟಿ ಜಲಾಶಯದಿಂದ ನಾರಾಯಣಪುರದ...

Tag: ಹಿಂದೂ