ತ್ರಿಪುರಾದಲ್ಲಿ ರಾಜಕೀಯ ಭಾಷೆಯಾದ ಹಿಂಸಾಚಾರ; ಗೂಂಡಾ ಆಳ್ವಿಕೆ ನಡೆಸುತ್ತಿದೆಯಾ ಬಿಜೆಪಿ?

ಬಿಹಾರದಲ್ಲಿ ಬಿಜೆಪಿ-ಜೆಡಿಯು ನೇತೃತ್ವದ ಎನ್‌ಡಿಎ ಭಾರೀ ಬಹುಮತದೊಂದಿಗೆ ಗೆಲುವು ಸಾಧಿಸಿದ ಬಳಿಕ, ತ್ರಿಪುರಾದಲ್ಲಿ ಬಿಜೆಪಿಯಿಂದ ಸರಣಿ ದಾಳಿಗಳು ನಡೆಯುತ್ತಿವೆ. ಇಡೀ ರಾಜ್ಯ ಹಿಂಸಾಭೂಮಿಯಾಗಿ ಬದಲಾಗಿದೆ ತ್ರಿಪುರಾದಲ್ಲಿ ಕಳೆದ ತಿಂಗಳು (ನವೆಂಬರ್) ಹೆಚ್ಚಾಗಿ ಕಂಡುಬಂದದ್ದು ಸುಟ್ಟುಹೋದ...

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್; ಗುಜರಾತ್‌ನಲ್ಲಿ ಹಿಂಸಾಚಾರ

ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿದ್ದ ಪ್ರಚೋದನಕಾರಿ ಪೋಸ್ಟ್‌ನಿಂದಾಗಿ ಹಿಂಸಾಚಾರ ನಡೆದಿದ್ದು, ಸುಮಾರು 50 ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಗುಜರಾತ್‌ನ ವಡೋದರಾದಲ್ಲಿ ನಡೆದಿದೆ. ಕೆಲವು ಕಿಡಿಗೇಡಿಗಳು ಇಸ್ಲಾಂ ಧರ್ಮವನ್ನು ಅಪಮಾನಿಸುವ ಪೋಸ್ಟ್‌ಅನ್ನು ಸಾಮಾಜಿಕ ಜಾಲತಾಣದಲ್ಲಿ...

ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧದ ವಿರುದ್ಧ ಭುಗಿಲೆದ್ದ ಗಲಭೆ: 14 ಮಂದಿ ಸಾವು

ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಸಾಮಾಜಿಕ ಜಾಲತಾಣಗಳ ನಿಷೇಧ ಹಾಗೂ ಭ್ರಷ್ಟಾಚಾರದ ವಿರುದ್ಧ ಜನ್‌ಝೆಡ್ ಪೀಳಿಗೆಯ ಪ್ರತಿಭಟನಾಕಾರರು ನಡೆಸಿದ ಗಲಭೆಯಲ್ಲಿ ಕನಿಷ್ಠ 14 ಮಂದಿ ಮೃತಪಟ್ಟು, 100ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಸರ್ಕಾರವು ಫೇಸ್‌ಬುಕ್, ಯೂಟ್ಯೂಬ್,...

ಮುರ್ಶಿದಾಬಾದ್ ಗಲಭೆ | ಸುಳ್ಳು ಹರಡುತ್ತಿರುವ ಗೋದಿ ಮೀಡಿಯಾಗಳು: ಮಮತಾ ಬ್ಯಾನರ್ಜಿ

ಮುರ್ಶಿದಾಬಾದ್‌ ಗಲಭೆಯು ಪೂರ್ವಯೋಜಿತ, ಈ ಬಗ್ಗೆ ಗೋದಿ ಮೀಡಿಯಾಗಳು ಸುಳ್ಳು ಮಾಹಿತಿಯನ್ನು ಹರಡುತ್ತಿವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಮಾಮ್‌ಗಳೊಂದಿಗಿನ ತನ್ನ ಸಭೆಯಲ್ಲಿ ಹೇಳಿದ್ದಾರೆ. ಜೊತೆಗೆ ಈ ಸಂದರ್ಭದಲ್ಲೇ...

ಪಶ್ಚಿಮ ಬಂಗಾಳ | ಹಿಂಸಾಚಾರಕ್ಕೆ ತಿರುಗಿದ ವಕ್ಫ್ ವಿರುದ್ಧದ ಪ್ರತಿಭಟನೆ; ಮೂವರ ಸಾವು

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಶನಿವಾರ ಮತ್ತೆ ವಕ್ಫ್ ಕಾಯ್ದೆ ವಿರುದ್ಧವಾಗಿ ಪ್ರತಿಭಟನೆ ನಡೆದಿದ್ದು ಹಿಂಸಾಚಾರ ಉಂಟಾಗಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಶುಕ್ರವಾರವಷ್ಟೇ ಹಿಂಸಾಚಾರ ನಡೆದಿದ್ದು ಯಾವುದೇ ಪ್ರಾಣಾಪಾಯವಾಗಿರಲಿಲ್ಲ. ಆದರೆ ನೂರಾರು ಮಂದಿಯನ್ನು ಬಂಧಿಸಲಾಗಿದೆ. ಇದೀಗ...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: ಹಿಂಸಾಚಾರ