ತೇಜಸ್ವಿ ಸೂರ್ಯ ಒಬ್ಬ ಗೂಂಡಾ, ಮೀನು ತಿನ್ನುತ್ತಾನೆ ಎಂದ ಕಂಗನಾ ರನೌತ್: ವಿಡಿಯೋ ವೈರಲ್

ಬಾಲಿವುಡ್‌ ನಟಿ ಹಾಗೂ ಹಿಮಾಚಲ ಪ್ರದೇಶದ ಬಿಜೆಪಿ ಲೋಕಸಭಾ ಅಭ್ಯರ್ಥಿ ಕಂಗನಾ ರನೌತ್ ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಬಗ್ಗೆ ಹೇಳಿದ ಮಾತು ಸಾಮಾಜಿಕ ಮಾಧ್ಯಮದಲ್ಲಿ ಎಲ್ಲಡೆ ವೈರಲ್‌...

ಹಿಮಾಚಲ | ಕಾಂಗ್ರೆಸ್‌ನಿಂದ ಅನರ್ಹಗೊಂಡಿದ್ದ 6 ಶಾಸಕರು, 3 ಸ್ವತಂತ್ರರು ಬಿಜೆಪಿಗೆ ಸೇರ್ಪಡೆ

Iರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ನೀಡಿದ್ದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ್ದ ಹಿಮಾಚಲ ಪ್ರದೇಶದ ಆರು ಕಾಂಗ್ರೆಸ್‌ ಶಾಸಕರನ್ನು ಅನರ್ಹಗೊಳಿಸಲಾಗಿತ್ತು. ಆ ಆರು ಮಂದಿ ಮಾಜಿ ಶಾಸಕರು ಮತ್ತು ಈ ಹಿಂದೆ ಕಾಂಗ್ರೆಸ್‌ಗೆ...

ಹಿಮಾಚಲ ಪ್ರದೇಶ | 6 ಶಾಸಕರ ಅನರ್ಹತೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ

ಹಿಮಾಚಲ ಪ್ರದೇಶ ವಿಧಾನಸಭೆಯ ಸ್ಪೀಕರ್ ಸದನದ ನಿಯಮಗಳನ್ನು ಉಲ್ಲಂಘಿಸಿದ 6 ಶಾಸಕರನ್ನು ಅನರ್ಹಗೊಳಿಸಿದ ನಿರ್ಧಾರ ಕ್ರಮಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅನರ್ಹತೆಗೊಂಡ ಆರು ಶಾಸಕರ ಸಂಬಂಧಿತ ಪ್ರತಿವಾದಿಗಳಿಗೆ ಸುಪ್ರೀಂ ಕೋರ್ಟ್...

ಹಿಮಾಚಲದಲ್ಲಿ ಸೋಲಿನ ಹೊಣೆ ಹೊತ್ತ ಸಿಎಂ; ಭಿನ್ನಾಭಿಪ್ರಾಯ ನಿವಾರಣೆಯಾಗಿದೆ ಎಂದ ಡಿಕೆಶಿ

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಅವರ ಸೋಲಿನ ಹೊಣೆಯನ್ನು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ವಹಿಸಿಕೊಂಡಿದ್ದಾರೆ ಎಂದು ಪಕ್ಷದ ಕೇಂದ್ರ ವೀಕ್ಷಕ, ಕರ್ನಾಟಕ ಕಾಂಗ್ರೆಸ್‌ ಅಧ್ಯಕ್ಷ...

ಹಿಮಾಚಲ ಪ್ರದೇಶ | ಅಡ್ಡ ಮತದಾನ ಮಾಡಿದ 6 ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಅಡ್ಡ ಮತದಾನ ಮಾಡಿದ ಆರು ಹಿಮಾಚಲ ಪ್ರದೇಶದ 6 ಕಾಂಗ್ರೆಸ್ ಶಾಸಕರನ್ನು ವಿಧಾನಸಭೆಯ ಸ್ಪೀಕರ್ ಕುಲ್‌ದೀಪ್ ಸಿಂಗ್‌ ಪಠಾನಿಯಾ ಅವರು ಪಕ್ಷಾಂತರ ವಿರೋಧಿ ಕಾನೂನಡಿ ಅನರ್ಹಗೊಳಿಸಿದ್ದಾರೆ. “ಕಾಂಗ್ರೆಸ್...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಹಿಮಾಚಲ ಪ್ರದೇಶ