ಹಿಮಾಚಲ ಪ್ರದೇಶ | ಭಾರೀ ಮಳೆ: ಮೂರು ರಾಷ್ಟ್ರೀಯ ಹೆದ್ದಾರಿಗಳು ಸೇರಿ 822 ರಸ್ತೆಗಳು ಬಂದ್

ಹಿಮಾಚಲ ಪ್ರದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಹಠಾತ್ ಪ್ರವಾಹ ಸಂಭವಿಸಿದೆ. ಇದರಿಂದಾಗಿ ಮೂರು ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 822 ರಸ್ತೆಗಳು ಮುಚ್ಚಲ್ಪಟ್ಟಿವೆ. ಈ ನಡುವೆ ಬಿಲಾಪ್ಸುರ್, ಸೋಲನ್ ಮತ್ತು...

ಜಮ್ಮು ಕಾಶ್ಮೀರ, ಹಿಮಾಚಲದಲ್ಲಿ ಭಾರೀ ಮಳೆ; ಪ್ರವಾಹಕ್ಕೆ 55 ಮಂದಿ ಬಲಿ

ಕಳೆದ ಕೆಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರ ಹಾಗೂ ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಪರಿಣಾಮ, ಮೇಘಸ್ಪೋಟ, ಭೂಕುಸಿತ ಹಾಗೂ ಪ್ರವಾಹಗಳು ಸಂಭವಿಸಿದ್ದು, ಭಯಾನಕ ಹಾನಿಯನ್ನುಂಟುಮಾಡಿವೆ. ಎರಡೂ ರಾಜ್ಯಗಳ ಬಹುತೇಕ ಜಿಲ್ಲೆಗಳಲ್ಲಿ ಹವಾಮಾನ...

ಹಿಮಾಚಲ ಹೆದ್ದಾರಿಯಲ್ಲಿ ಹಠಾತ್ ಪ್ರವಾಹ; ಸಾವಿನ ಸಂಖ್ಯೆ 261ಕ್ಕೆ ಏರಿಕೆ

ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಪನಾರ್ಸಾ, ಟಕೋಲಿ ಹಾಗೂ ನಾಗವೈನ್ ಪ್ರದೇಶಗಳಲ್ಲಿ ಭಾನುವಾರ ಭಾರೀ ಮಳೆಯಾಗಿದ್ದು, ಚಂಡೀಗಢ-ಮನಾಲಿ ರಾಷ್ಟ್ರೀಯ ಹೆದ್ದಾರಿಯ ಮಂಡಿ-ಕುಲ್ಲು ಬಳಿ ಭಾರೀ ಪ್ರವಾಹ ಉಂಟಾಗಿದೆ. ಪ್ರವಾಹದಿಂದ ಭೀಕರ ಅನಾಹುತಗಳು ಸಂಭವಿಸಿವೆ....

ಹಿಮಾಚಲ ಪ್ರದೇಶ | ಕಂದಕಕ್ಕೆ ಉರುಳಿದ ಕಾರು; ಒಂದೇ ಕುಟುಂಬದ ಐವರು ಸೇರಿ ಆರು ಮಂದಿ ಸಾವು

ಕಾರೊಂದು ಸುಮಾರು 500 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದು ಒಂದೇ ಕುಟುಂಬದ ಐವರು ಸೇರಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಟಿಸ್ಸಾ ಉಪವಿಭಾಗದ ಚಾನ್ವಾಸ್...

ಹೀಗೆ ಮುಂದುವರೆದರೆ ಭೂಪಟದಿಂದ ರಾಜ್ಯವೇ ಅಳಿಸಿಹೋಗುತ್ತದೆ: ಸುಪ್ರೀಂ ಕೋರ್ಟ್‌ ಎಚ್ಚರಿಕೆ

ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ನಾಶ ಹೆಚ್ಚಾಗಿದೆ. ಪರಿಸರ ಅಸಮತೋಲನ ಉಂಟಾಗಿದೆ. ಪರಿಣಾಮ, ಪ್ರವಾಹ, ಶಾಖ ಹೆಚ್ಚತ್ತಿದೆ. ಇದು ಹೀಗೆಯೇ ಮುಂದುವರೆದರೆ ಭೂಪಟದಿಂದ ಹಿಮಾಚಲ ಪ್ರದೇಶ ರಾಜ್ಯವೇ ಅಳಿಸಿಹೋಗುತ್ತದೆ ಎಂದು ಸುಪ್ರೀಂ ಕೋರ್ಟ್‌ ಕಟುವಾಗಿ...

ಜನಪ್ರಿಯ

ʻಮೆಟಾ, ಬಿಜೆಪಿ ಕಾ ಬೇಟಾʼ : ಯುವ ಕಾಂಗ್ರೆಸ್‌ನಿಂದ ವಿನೂತನ ಅಭಿಯಾನ

ಸಾಮಾಜಿಕ ಜಾಲತಾಣ ಸಂಸ್ಥೆಯಾದ ʼಮೆಟಾʼ, ಬಿಜೆಪಿಗೆ ಅನುಕೂಲಕರವಾಗಿ ನಡೆದುಕೊಳ್ಳುತ್ತಿದೆ ಎಂದು ಆಪಾದಿಸಿ...

ಚಿಕ್ಕಮಗಳೂರು | ರಸ್ತೆ ಅಪಘಾತ ನಿಯಂತ್ರಣಕ್ಕೆ ಎ.ಐ ತಂತ್ರಜ್ಞಾನ: ತುರ್ತು ಚಿಕಿತ್ಸೆಗೆ 2,50 ಲಕ್ಷ ರೂ. ನೆರವು; ಸಿ.ಎಸ್ ಡಾ. ಶಾಲಿನಿ ರಜನೀಶ್

ರಾಜ್ಯದಲ್ಲಿ ರಸ್ತೆ ಅಪಘಾತಗಳು ಮತ್ತು ಅವುಗಳಿಂದ ಸಂಭವಿಸುವ ಸಾವು-ನೋವುಗಳನ್ನು ಗಣನೀಯವಾಗಿ ತಗ್ಗಿಸಲು...

ಉಡುಪಿ | ಆನೆಗುಡ್ಡೆ ಗೋಪುರದ ಬಳಿ ಪ್ರವಾಸಿ ಬಸ್–ಟ್ಯಾಂಕರ್ ಢಿಕ್ಕಿ: ಹಲವರಿಗೆ ಗಾಯ

ಉಡುಪಿಯಿಂದ ಕುಂದಾಪುರದತ್ತ ಸಾಗುತ್ತಿದ್ದ ಪ್ರವಾಸಿ ಬಸ್ಸೊಂದು ಟ್ಯಾಂಕರ್‌ಗೆ ಢಿಕ್ಕಿ ಹೊಡೆದು ರಸ್ತೆ...

ಗದಗ | ಯುವ ಜನರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಜಿಲ್ಲೆ, ರಾಜ್ಯಕ್ಕೆ ಕೀರ್ತಿ ತರಬೇಕು: ಶಾಸಕ ಎಸ್.ವಿ. ಸಂಕನೂರು

"ಯುವಜನರು ಕೇವಲ ಶೈಕ್ಷಣಿಕ ಸಾಧನೆಗೆ ಸೀಮಿತವಾಗದೆ, ಕಲೆ, ಸಾಹಿತ್ಯ, ಸಂಗೀತ, ನೃತ್ಯ...

Tag: ಹಿಮಾಚಲ ಪ್ರದೇಶ