ಹಿಮಾಚಲ ಪ್ರದೇಶ ಭೂಪಟದಿಂದಲೇ ಕಣ್ಮರೆಯಾಗಬಹುದು: ಸುಪ್ರೀಂ ಕೋರ್ಟ್ ಎಚ್ಚರಿಕೆ

ಹಿಮಾಚಲ ಪ್ರದೇಶದ ಪ್ರಾಕೃತಿಕ ಅಸಮತೋಲನದ ಬಗ್ಗೆ ಸುಪ್ರೀಂಕೋರ್ಟ್‌ ಕಳವಳ ವ್ಯಕ್ತಪಡಿಸಿದ್ದು, ಪರಿಸ್ಥಿತಿ ಹೀಗೆಯೇ ಮುಂದುವರಿದರೆ ರಾಜ್ಯವೇ ಭೂಪಟದಿಂದ ಕಣ್ಮರೆಯಾಗಬಹುದು ಎಂದು ಎಚ್ಚರಿಕೆ ನೀಡಿದೆ. ಪರಿಸರದ ಮೇಲೆ ಚೆಲ್ಲಾಟವಾಡಿ ಆದಾಯಗಳಿಸುವುದೇ ಸರ್ವಸ್ವವಲ್ಲ ಎಂಬುದನ್ನು ರಾಜ್ಯ...

ಹಿಮಾಚಲ ಪ್ರದೇಶದ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್

ಹಿಮಾಚಲ ಪ್ರದೇಶದ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಮೂಡಿಸಿದೆ. ಆದರೆ ಪರಿಶೀಲನೆಯ ಬಳಿಕ ಇದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿದೆ. ಕಳೆದ ವಾರ, ದೆಹಲಿ...

ಒಂದೇ ಯುವತಿಯನ್ನು ಮದುವೆಯಾದ ಇಬ್ಬರು ಸಹೋದರರು; ನೂರಾರು ವರ್ಷಗಳಿಂದ ಇರುವ ಬಹುಪತಿತ್ವ ಆಚರಣೆ

ಹಿಮಾಚಲ ಪ್ರದೇಶದ ಶಿಲ್ಲೈ ಗ್ರಾಮದಲ್ಲಿ ಒಂದೇ ಯುವತಿಯನ್ನು ಇಬ್ಬರು ಸಹೋದರರು ಮದುವೆಯಾಗಿದ್ದು, ಬಹುಪತಿತ್ವದ ಪುರಾತನ ಸಾಂಪ್ರದಾಯಿಕ ಆಚರಣೆಗೆ ನೂರಾರು ಜನ ಸಾಕ್ಷಿಯಾದರು. ವಧು ಸುನೀತಾ ಚೌಹಾನ್ ಮತ್ತು ಇಬ್ಬರು ವರರಾದ ಪ್ರದೀಪ್ ಮತ್ತು ಕಪಿಲ್...

ಹಿಮಾಚಲ ಪ್ರದೇಶ | ಪ್ರವಾಹದಲ್ಲಿ ಕೊಚ್ಚಿ ಹೋದ ಒಂಬತ್ತು ಮಂದಿ, 150 ಕಿ.ಮೀ. ದೂರದಲ್ಲಿ ನಾಲ್ವರ ಮೃತದೇಹ ಪತ್ತೆ

ಹಿಮಾಚಲ ಪ್ರದೇಶದ ಪಾಂಗ್ಲುಯೆಡ್ ಗ್ರಾಮದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಎರಡು ಕುಟುಂಬಗಳ ಒಟ್ಟು ಒಂಬತ್ತು ಮಂದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ಈ ಪೈಕಿ ನಾಲ್ವರ ಮೃತದೇಹ ಜ್ವಾಲಾಪುರದಲ್ಲಿ 150 ಕಿ.ಮೀ ದೂರದಲ್ಲಿ...

ಹಿಮಾಚಲ ಪ್ರದೇಶ | ಭಾರೀ ಮಳೆಗೆ 52 ಮಂದಿ ಬಲಿ: ಏಳು ಜಿಲ್ಲೆಗಳಲ್ಲಿ ದಿಢೀರ್ ಪ್ರವಾಹದ ಭೀತಿ

ಹಿಮಾಚಲ ಪ್ರದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ 24 ಗಂಟೆಗಳಲ್ಲಿ ಏಳು ಜಿಲ್ಲೆಗಳ ಕೆಲವು ಭಾಗಗಳಲ್ಲಿ ದಿಡೀರ್ ಪ್ರವಾಹ ಉಂಟಾಗುವ ಅಪಾಯವಿದೆ ಎಂದು ಸ್ಥಳೀಯ ಹವಾಮಾನ ಇಲಾಖೆ ಮಂಗಳವಾರ ಎಚ್ಚರಿಕೆ ನೀಡಿದೆ. ಚಂಬಾ,...

ಜನಪ್ರಿಯ

ಮುಧೋಳ ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಲೋಕಾಯುಕ್ತ ಭೇಟಿ; ದಾಖಲೆಗಳ ಪರಿಶೀಲನೆ

​ಸಾರ್ವಜನಿಕರಿಂದ ಕೇಳಿಬಂದ ದೂರುಗಳ ಹಿನ್ನೆಲೆಯಲ್ಲಿ, ಧಾರವಾಡದ ಲೋಕಾಯುಕ್ತ ಇನ್ಸ್‌ಪೆಕ್ಟರ್ ಹಿರೇಮಠ್ ನೇತೃತ್ವದ...

ಭಾಲ್ಕಿ | ಬಸವಣ್ಣನವರ ಅವಹೇಳನ : ರವಿ ಹಂಜ್, ವಿಶ್ವೇಶ್ವರ ಭಟ್ ಪ್ರತಿಕೃತಿ ದಹಿಸಿ ಆಕ್ರೋಶ

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಕುರಿತು ಆಕ್ಷೇಪಾರ್ಹ ಬರಹ ಹಾಗೂ...

ಚಿಕ್ಕಮಗಳೂರು | ಮಕ್ಕಳಿಗೆ ಶಾಲಾ ಪರಿಕರ ವಿತರಣೆ

ನಗರದ ಪಂಚಶಾಸ್ತ ಎಜುಕೇಶನ್ ಅಂಡ್ ಕಲ್ಚರಲ್ ಟ್ರಸ್ಟ್ ಹಾಗೂ ನಿರ್ವಿಘ್ನ ಸೇವಾ...

ಬಿಜೆಪಿ-ಅಕಾಲಿದಳ ಮೈತ್ರಿ: ‘ಅಧಿಕಾರ ದಾಹಕ್ಕಾಗಿ ಹಳೆಯ ಮಾದಕವಸ್ತು ದಂಧೆಕೋರರ ಪುನರ್ಮಿಲನ’: ಕೇಜ್ರಿವಾಲ್

2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ)...

Tag: ಹಿಮಾಚಲ ಪ್ರದೇಶ