ಭೂಕುಸಿತಕ್ಕೂ ಮುನ್ನ ಬೊಗಳಿದ ನಾಯಿ; ಉಳಿಯಿತು 67 ಜನರ ಜೀವ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಪ್ರವಾಹ, ಭೂಕುಸಿತಗಳು ಸಂಭವಿಸುತ್ತಿವೆ. ಇಡೀ ರಾಜ್ಯ ಮಳೆ ಅಬ್ಬರಕ್ಕೆ ತತ್ತರಿಸಿ ಹೋಗಿದೆ. ಈವರೆಗೆ ಸುಮಾರು 55 ಮಂದಿ ಸಾವನ್ನಪ್ಪಿದ್ದಾರೆ. ಈ ನಡುವೆ, ಇತ್ತೀಚೆಗೆ ಸಂಭವಿಸಿದ ಭೂಕುಸಿತದಿಂದ 67...

ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡಲು ನನ್ನ ಬಳಿ ಹಣವಿಲ್ಲ: ಕಂಗನಾ ರನೌತ್ ವಿವಾದ

ಹಿಮಾಚಲ ಪ್ರದೇಶದಾದ್ಯಂತ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿ ಇಲ್ಲಿಯವರೆಗೂ 78 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಅಪಾರ ಪ್ರಮಾಣದ ಆಸ್ತಿಪಾಸ್ತಿಗಳು ಹಾನಿಯಾಗಿವೆ. ಆದರೆ ಇದೇ ಸಂದರ್ಭದಲ್ಲಿ ಹಿಮಾಚಲ ಪ್ರದೇಶದ ಬಿಜೆಪಿ ಸಂಸದೆ...

ಮಳೆ ಅಬ್ಬರ | 260ಕ್ಕೂ ಹೆಚ್ಚು ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ಕಳೆದ ಕೆಲವು ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ಅಬ್ಬರ ಮುಂದುವರೆದಿದೆ. ಹೀಗಾಗಿ, ಮಂಡಿ ಜಿಲ್ಲೆಯ 176 ರಸ್ತೆಗಳು ಸೇರಿದಂತೆ ಹಿಮಾಚಲದ ಒಟ್ಟು 260ಕ್ಕೂ ಹೆಚ್ಚು...

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ನಾಲ್ವರ ಸಾವು, 16 ಮಂದಿ ನಾಪತ್ತೆ

ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಕರ್ಸೋಗ್ ಪ್ರದೇಶದಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಿಂದಾಗಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 16 ಮಂದಿ ನಾಪತ್ತೆಯಾಗಿದ್ದಾರೆ. ಅಧಿಕಾರಿಗಳ ಪ್ರಕಾರ ಮಂಡಿ ಜಿಲ್ಲೆಯ ಕನಿಷ್ಠ ನಾಲ್ಕು ಸ್ಥಳಗಳಲ್ಲಿ...

24 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಶಾಲಾ ಶಿಕ್ಷಕನ ಬಂಧನ

ಸರ್ಕಾರಿ ಶಾಲೆಯಲ್ಲಿ 24 ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಾಲಾ ಶಿಕ್ಷಕನನ್ನು ಬಂಧಿಸಿರುವ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. ಲೈಂಗಿಕ ಕಿರುಕುಳ ಸಮಿತಿ ಸಭೆಯಲ್ಲಿ ವಿದ್ಯಾರ್ಥಿನಿಯರು ಗಣಿತ ಶಿಕ್ಷಕನ ವಿರುದ್ಧ...

ಜನಪ್ರಿಯ

ಮಂಡ್ಯ । ರಾಷ್ಟ್ರೀಯ ಹೆದ್ದಾರಿ ಕಳಪೆ ಕಾಮಗಾರಿ : ಶಾಸಕ ರವಿಕುಮಾರ್ ಗೌಡರಿಂದ NHAI ಅಧಿಕಾರಿಗೆ ತರಾಟೆ

ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಕಾಮಗಾರಿಯ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ...

ಉಡುಪಿ | ಪೆರ್ಡೂರು–ಬೈರಂಪಳ್ಳಿ–ಅಣ್ಣಾಲು ಸಂಪರ್ಕ ಸೇತುವೆಗೆ 5 ಕೋಟಿ ರೂ ಅನುದಾನ

ಬಜಗೋಳಿಯ ತೆಂಕಬೆಟ್ಟು ರಾಜ್ಯ ಹೆದ್ದಾರಿಯಲ್ಲಿ ಪೆರ್ಡೂರು–ಬೈರಂಪಳ್ಳಿ–ಅಣ್ಣಾಲು ಸಂಪರ್ಕ ಸೇತುವೆಯನ್ನು 5 ಕೋಟಿ...

ʻಮೆಟಾ, ಬಿಜೆಪಿ ಕಾ ಬೇಟಾʼ : ಯುವ ಕಾಂಗ್ರೆಸ್‌ನಿಂದ ವಿನೂತನ ಅಭಿಯಾನ

ಸಾಮಾಜಿಕ ಜಾಲತಾಣ ಸಂಸ್ಥೆಯಾದ ʼಮೆಟಾʼ, ಬಿಜೆಪಿಗೆ ಅನುಕೂಲಕರವಾಗಿ ನಡೆದುಕೊಳ್ಳುತ್ತಿದೆ ಎಂದು ಆಪಾದಿಸಿ...

ಚಿಕ್ಕಮಗಳೂರು | ರಸ್ತೆ ಅಪಘಾತ ನಿಯಂತ್ರಣಕ್ಕೆ ಎ.ಐ ತಂತ್ರಜ್ಞಾನ: ತುರ್ತು ಚಿಕಿತ್ಸೆಗೆ 2,50 ಲಕ್ಷ ರೂ. ನೆರವು; ಸಿ.ಎಸ್ ಡಾ. ಶಾಲಿನಿ ರಜನೀಶ್

ರಾಜ್ಯದಲ್ಲಿ ರಸ್ತೆ ಅಪಘಾತಗಳು ಮತ್ತು ಅವುಗಳಿಂದ ಸಂಭವಿಸುವ ಸಾವು-ನೋವುಗಳನ್ನು ಗಣನೀಯವಾಗಿ ತಗ್ಗಿಸಲು...

Tag: ಹಿಮಾಚಲ ಪ್ರದೇಶ