ಹಿಮಾಚಲ ಪ್ರದೇಶ ಉಪಚುನಾವಣೆ | ಡೆಹ್ರಾದಲ್ಲಿ ಸಿಎಂ ಪತ್ನಿ, ಕಾಂಗ್ರೆಸ್ ಅಭ್ಯರ್ಥಿ ಕಮಲೇಶ್ ಠಾಕೂರ್ ಗೆಲುವು

ಏಳು ರಾಜ್ಯಗಳ 13 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಹಿಮಾಚಲ ಪ್ರದೇಶದ ಡೆಹ್ರಾ ವಿಧಾನಸಭೆ ಕ್ಷೇತ್ರದಲ್ಲಿ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಪತ್ನಿ, ಕಾಂಗ್ರೆಸ್ ಅಭ್ಯರ್ಥಿ...

ಮುಂಗಾರು ಅಬ್ಬರ | ಹಿಮಾಚಲ ಪ್ರದೇಶದಲ್ಲಿ 22 ಮಂದಿ ಸಾವು, 172 ಕೋಟಿ ರೂಪಾಯಿ ನಷ್ಟ

ಹಿಮಾಚಲ ಪ್ರದೇಶದಲ್ಲಿ ಮುಂಗಾರು ಅಬ್ಬರ ಹೆಚ್ಚಾಗಿದ್ದು ಮುಂಗಾರು ಆರಂಭವಾದ ಬಳಿಕ ಈವರೆಗೆ 22 ಮಂದಿ ಸಾವನ್ನಪ್ಪಿದ್ದರೆ, 172 ಕೋಟಿ ರೂಪಾಯಿ ನಷ್ಟವಾಗಿದೆ. ಹಿಮಾಚಲ ಪ್ರದೇಶದಲ್ಲಿ ಜೂನ್ 27ರಂದು ಮುಂಗಾರು ಪ್ರಾರಂಭವಾಗಿದೆ. ಇದಾದ ಎರಡು ವಾರಗಳಲ್ಲಿಯೇ...

ಹಿಮಾಚಲ ಪ್ರದೇಶ| ಭೀಕರ ಬಸ್ ಅಪಘಾತ; ಚಾಲಕ ಸೇರಿ ನಾಲ್ವರು ಸಾವು

ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ಜುಬ್ಬಲ್‌ನ ಚೋರಿ ಕೆಂಚಿ ಪ್ರದೇಶದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದರೆ ಮೂವರಿಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ. ಹೆಚ್‌ಆರ್‌ಟಿಸಿ (ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆ) ಬಸ್...

ದೆಹಲಿ ಜಲ ವಿವಾದ | ನಮ್ಮಲ್ಲಿ ಸಾಕಷ್ಟು ನೀರಿಲ್ಲ; ಸುಪ್ರೀಂಗೆ ಹಿಮಾಚಲ ಸರ್ಕಾರ ಮಾಹಿತಿ

ದೆಹಲಿಯಲ್ಲಿ ಪ್ರಸ್ತುತ ನಡೆಯುತ್ತಿರುವ ನೀರಿನ ಸಂಕಷ್ಟದ ನಡುವೆ ಹಿಮಾಚಲ ಪ್ರದೇಶ ಸರ್ಕಾರ ತಾನು ಹಿಂದೆ ನೀಡಿದ ಹೇಳಿಕೆಯನ್ನು ಹಿಂಪಡೆದಿದ್ದು, ದೆಹಲಿಗೆ ಬಿಡಬೇಕಾದ 136 ಕ್ಯೂಸೆಕ್ಸ್ ಹೆಚ್ಚುವರಿ ನೀರು ನಮ್ಮ ಬಳಿ ಇಲ್ಲ ಎಂದು...

ರಾಜಕೀಯ ಬಿಟ್ಟು ದೆಹಲಿಗೆ ತಕ್ಷಣ ನೀರು ಬಿಡುವಂತೆ ಹಿಮಾಚಲ ಪ್ರದೇಶಕ್ಕೆ ಸುಪ್ರೀಂ ನಿರ್ದೇಶನ

ಹರಿಯಾಣಕ್ಕೆ ಪೂರ್ವ ಸೂಚನೆ ನೀಡಿ ದೆಹಲಿಗೆ ತಕ್ಷಣ ನೀರು ಬಿಡುವಂತೆ ಹಿಮಾಚಲ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ತೀವ್ರ ಬೇಸಿಗೆ ಹಿನ್ನಲೆಯಲ್ಲಿ ನೀರಿನ ಅಭಾವ ಎದುರಿಸುತ್ತಿರುವ ದೆಹಲಿಯು ಹಿಮಾಚಲ ಪ್ರದೇಶದಿಂದ ಹೆಚ್ಚುವರಿ ನೀರನ್ನು...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಹಿಮಾಚಲ ಪ್ರದೇಶ