ಬೀದರ್‌ | ಫೆ.23ಕ್ಕೆ ಭಾಲ್ಕಿಯಲ್ಲಿ ಗೋಲ್ಡನ್ ಸ್ಕಾಲರ್‌ಶಿಪ್ ಪರೀಕ್ಷೆ

ಭಾಲ್ಕಿ ಪಟ್ಟಣದ ಡಾ.ಅಂಬೇಡ್ಕರ್ ವೃತ್ತ ಸಮೀಪದ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಅಡಿಯಲ್ಲಿ ನಡೆಯುತ್ತಿರುವ ಸಂಗಮೇಶ್ವರ ಪಿಯು ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ (ಫೆ.23) ಗೋಲ್ಡನ್ ಸ್ಕಾಲರ್‌ಶಿಪ್...

ಬೀದರ್‌ | ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ 30 ಮಕ್ಕಳಿಗೆ ಉಚಿತ ಶಿಕ್ಷಣ : ನಾಳೆ ಪ್ರವೇಶ ಪರೀಕ್ಷೆ

ಕನ್ನಡ ಮಾಧ್ಯಮದಲ್ಲಿ ಉಚಿತ ಶಿಕ್ಷಣ ಕಲ್ಪಿಸುವ ಉದ್ದೇಶದಿಂದ ಭಾಲ್ಕಿ ತಾಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದಲ್ಲಿ ನಾಳೆ (ಫೆ.16) ಬೆಳಿಗ್ಗೆ 9 ಗಂಟೆಗೆ 6ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆ ನಡೆಯಲಿದೆ. ಪರೀಕ್ಷೆಯಲ್ಲಿ...

ಬೀದರ್‌ | ಲಿಂಗಾಯತ ಧರ್ಮಕ್ಕೆ ಎಂ.ಎಂ.ಕಲಬುರ್ಗಿ ಕೊಡುಗೆ ಅಮೋಘ : ಬಸವಲಿಂಗ ಪಟ್ಟದ್ದೇವರು

ಶರಣ ಸಾಹಿತ್ಯ ಲೋಕಕ್ಕೆ ಡಾ.ಎಂ.ಎಂ.ಕಲಬುರ್ಗಿ ಅವರ ಕೊಡುಗೆ ಅನನ್ಯವಾಗಿದೆ. ಅವರು ಬಸವಾದಿ ಶರಣರ ಚಿಂತನೆಗಳನ್ನು ಸಂಶೋಧನೆಯ ಮೂಲಕ ಬೆಳಕಿಗೆ ತಂದಿದ್ದರು ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಸ್ಮರಿಸಿದರು. ಭಾಲ್ಕಿ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಹಿರೇಮಠ ಭಾಲ್ಕಿ