ಶಿವಮೊಗ್ಗ | ಮಾಜಿ ಸಚಿವ ಕಿಮ್ಮನೆ ರತ್ನಕರ 74 ನೆ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ, ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಹಾಗೂ ಹಿರಿಯ ರಾಜಕಾರಣಿ ಕಿಮ್ಮನೆ ರತ್ನಾಕರ್ ಗುರುವಾರ ೭೪ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ...

ಶಿವಮೊಗ್ಗ | ಜಿಲ್ಲಾ ಕಾಂಗ್ರೆಸ್ನಿಂದ ಹ್ಯಾಟ್ರಿಕ್ ಹೀರೊ ಶಿವಣ್ಣನ ಹುಟ್ಟುಹಬ್ಬ ಆಚರಣೆ

ಶಿವಮೊಗ್ಗ, ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಡಾ || ಶಿವರಾಜ್ ಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಶಿವಮೊಗ್ಗದ ಪ್ರಸಿದ್ಧ ಶ್ರೀ ಕೋಟೆ ಮಾರಿಕಾಂಬ ದೇವಸ್ಥಾನದಲ್ಲಿ ಶಿವರಾಜ್ ಕುಮಾರ್ ಅವರಿಗೆ...

ಧಾರವಾಡ | ಯುವಪೀಳಿಗೆ ಮೊಬೈಲ್ ಪ್ರಪಂಚದಲ್ಲಿ ಸಾಮಾಜಿಕ ಜವಾಬ್ದಾರಿ ಮರೆಯುತ್ತಿದೆ: ಶಿವಪ್ರಸಾದ್

ಇಂದಿನ ಯುವಪೀಳಿಗೆ ಬರೀ ಮೊಬೈಲ್, ಏಕಾಂತ, ಪುಸ್ತಕ ಎನ್ನುವ ಭರದಲ್ಲಿ ಕೆಲ ಸಾಮಾಜಿಕ ಜವಾಬ್ದಾರಿಯನ್ನು ಮರೆಯುತ್ತಿದ್ದು, ಇದರಿಂದ ಮುಂದಿನ ಜನಾಂಗಕ್ಕೆ ಮರಗಳನ್ನು, ಉದ್ಯಾನವನಗಳನ್ನು, ಪ್ರಾಣಿ, ಪಕ್ಷಿಗಳನ್ನು ಬರೀ ಚಿತ್ರಗಳಲ್ಲಿ ತೋರಿಸಬೇಕಾಗುತ್ತದೆ ಎನಿಸುತ್ತಿದೆ ಎಂದು...

ಶಿವಮೊಗ್ಗ | ಪೌರ ಕಾರ್ಮಿಕರಿಗೆ “ಅರಿವೇ ಅಂಬೇಡ್ಕರ” ಪುಸ್ತಕ ನೀಡಿ ಅರ್ಥಪೂರ್ಣ ಹುಟ್ಟುಹಬ್ಬ ಆಚರಣೆ ಮಾಡಿದ ಸಮಾಜ ಸೇವಕ ಜಮೀಲ್

ಶಿವಮೊಗ್ಗ ನಗರದ ಸಮಾಜ ಸೇವಕರು ಹಾಗೂ ಆರ್ ಎಂ ಎಲ್ ನಗರ ನಿವಾಸಿಯಾದ ಸಯ್ಯದ್ ಜಮೀಲ್ ರವರು ಇಂದು ತಮ್ಮ ಹುಟ್ಟುಹಬ್ಬವನ್ನು ಸರಳತೆಯಿಂದ ಆಚರಿಸಿಕೊಂಡರು. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಸಮಾಜ ಸೇವಕರಾದ...

‘ಪುತ್ರನಿಗೆ ದೊಡ್ಡವನಾಗಲು ಇಷ್ಟವಿರಲಿಲ್ಲ’; ಹುಟ್ಟುಹಬ್ಬಕ್ಕೂ ಮುನ್ನ ಮಗನನ್ನು ಕೊಂದ ಮಹಿಳೆ

17 ವರ್ಷದ ಬಾಲಕನನ್ನು ಆತನ ತಾಯಿ ಕೊಲೆ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ತನ್ನ ಮಗನಿಗೆ ಮತ್ತೊಂದು ವರ್ಷ ದೊಡ್ಡವನಾಗುವುದು ಇಷ್ಟವಿರಲಿಲ್ಲ. ಹೀಗಾಗಿ, ತನ್ನನ್ನು ಕೊಲ್ಲುವಂತೆ ಆತನೇ ಹೇಳಿದ್ದ. ಅವನ ಮಾತಿನಂತೆ ಕೊಲೆ...

ಜನಪ್ರಿಯ

ಕುಲ್ಗಾಮ್‌ನಲ್ಲಿ ಮತ್ತೆ ಗುಂಡಿನ ಚಕಮಕಿ: ಭಯೋತ್ಪಾದಕ ಲತೀಫ್ ಭಟ್‌ಗಾಗಿ ಭದ್ರತಾ ಪಡೆಗಳ ಶೋಧ!

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 18) ಬೆಳಿಗ್ಗೆ...

ಜಂತರ್ ಮಂತರ್ ಪ್ರತಿಭಟನೆಗೆ ನಕಾರ: ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ ದೆಹಲಿ ಪೊಲೀಸ್

ಅಕ್ಟೋಬರ್ 10ರಂದು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಕಾಕ್ರೋಚ್ ಜನತಾ ಪಾರ್ಟಿಗೆ...

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

Tag: ಹುಟ್ಟುಹಬ್ಬ