ಜಗದೀಶ್ ಶೆಟ್ಟರ್ ಗೆಲ್ಲುವುದು ಶತಸಿದ್ಧ : ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

'ನೂರಕ್ಕೆ ನೂರರಷ್ಟು ಜಗದೀಶ್ ಶೆಟ್ಟರ್ ಗೆಲ್ಲುತ್ತಾರೆ' ಹುಬ್ಬಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿ ಶೆಟ್ಟರ್ ಒಂದೆಡೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸಲು ಬಿಜೆಪಿ ತಂತ್ರ ಹೆಣೆಯುತ್ತಿದ್ದರೆ, ಮತ್ತೊಂದೆಡೆ ಶೆಟ್ಟರ್ ಗೆಲ್ಲುವುದು ಶತಸಿದ್ಧ ಎಂದು...

ಮೋದಿ ನೀಡಿದ ಆಫರ್‌ಗಳನ್ನೇ ತಿರಸ್ಕರಿಸಿದ ಜಗದೀಶ್ ಶೆಟ್ಟರ್!

ಹೈಕಮಾಂಡ್ ನಾಯಕ ಮನವೊಲಿಸುವ ಯತ್ನ ವಿಫಲ ಪ್ರಧಾನಿ ಮೋದಿ ನಿರ್ದೇಶನದ ಮೇರೆಗೆ ಮಾತುಕತೆ ಬಿಜೆಪಿ ಟಿಕೆಟ್ ನಿರಾಕರಣೆ ವಿರುದ್ಧ ಬಂಡಾಯ ಸಾರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಬಿಜೆಪಿ ಇನ್ನಿಲ್ಲದ ಕಸರತ್ತು...

ಜಗದೀಶ್ ಶೆಟ್ಟರ್‌ಗೆ ಟಿಕೆಟ್‌ ವಿಳಂಬ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 16 ಸದಸ್ಯರ ರಾಜೀನಾಮೆ

ಕಟೀಲ್‌ಗೆ ಪತ್ರ ಬರೆದ ಬಿಜೆಪಿ 16 ಚುನಾಯಿತ ಸದಸ್ಯರು ಬಿಜೆಪಿ ಅಭ್ಯರ್ಥಿಗಳ ಎರಡೂ ಪಟ್ಟಿಯಲ್ಲಿಲ್ಲ ಶೆಟ್ಟರ್ ಹೆಸರು ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಘೋಷಿಸಿದ್ದೆ ತಡ ಒಂದೊಂದೆ ಸಂಕಷ್ಟ ಎದುರಿಸುತ್ತಿದೆ. ಹುಬ್ಬಳಿ ಧಾರವಾಡ ಕ್ಷೇತ್ರದ ಟಿಕೆಟ್...

ಬಿಜೆಪಿ ವರಿಷ್ಠರಿಗೇ ಸೆಡ್ಡುಹೊಡೆದ ಜಗದೀಶ್ ಶೆಟ್ಟರ್; ಕಮಲ ಪಾಳಯದಲ್ಲಿ ಮತ್ತೊಂದು ಬಂಡಾಯದ ಕಿಡಿ

ದೆಹಲಿ ವರಿಷ್ಠರ ನಿರ್ಧಾರದ ವಿರುದ್ಧ ಸಿಡಿದ ಜಗದೀಶ್ ಶೆಟ್ಟರ್ ಬಿಜೆಪಿ ಎದುರೇ ಬಂಡಾಯ ಸ್ಪರ್ಧೆ ಸುಳಿವು ನೀಡಿದ ಮಾಜಿ ಸಿಎಂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಮ್ಮದೇ ಪಕ್ಷದ ವರಿಷ್ಠರ ನಿರ್ಧಾರಕ್ಕೆ ಸೆಡ್ಡು ಹೊಡೆದಿದ್ದಾರೆ. ಹೊಸಬರಿಗೆ...

ಜನಪ್ರಿಯ

ಟಿಆರ್‌ಪಿಗಾಗಿ ಟಿವಿ ಸುದ್ದಿಗಳು ಅಸಭ್ಯವಾಗಿವೆ; ಪತ್ರಿಕೋದ್ಯಮ ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತಿದೆ: ನ್ಯಾ. ಸುಧಾಂಶು ಧುಲಿಯಾ ಕಳವಳ

ಪತ್ರಿಕೋದ್ಯಮವು ಹಿಂದೆ ಹೊಂದಿದ್ದ ವಿಶ್ವಾಸಾರ್ಹತೆ ಮತ್ತು ಸಾರ್ವಜನಿಕ ನಂಬಿಕೆಯನ್ನು ಇಂದು ಬಹುತೇಕ...

ಬೆಂಗಳೂರಿನಲ್ಲಿ ಹೈಡ್ರಾಮಾ | ಯಲಹಂಕ ಬಂಗಲೆ ಪ್ರವೇಶಕ್ಕೆ ವೈ.ಎಸ್. ಶರ್ಮಿಳಾಗೆ ಪೊಲೀಸ್‌ ತಡೆ!

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಮತ್ತು ಅವರ...

ರಾಮದುರ್ಗ |ಲಿಂಗಾಯತ ಒಳಪಂಗಡಗಳ ಒಗ್ಗಟ್ಟಿನಿಂದ ರಾಜಕೀಯ, ಆರ್ಥಿಕ ಬಲ ವೃದ್ಧಿ ;ಲಕ್ಷ್ಮಣ ಸವದಿ

ಲಿಂಗಾಯತ ಸಮಾಜದ ಎಲ್ಲ ಒಳಪಂಗಡಗಳು ಒಗ್ಗಟ್ಟಿನಿಂದ ಸಂಘಟಿತರಾದರೆ ಸಮಾಜದ ಪ್ರಭಾವ ಹೆಚ್ಚಲಿದೆ....

ಬಿಸ್ಲೆರಿ ನೀರಿನ ಮಾದರಿಯಲ್ಲಿ ಸಂಭಾವ್ಯ ಕ್ಯಾನ್ಸರ್ ಕಾರಕ ಅಂಶ: ಕಾನೂನು ಸಮರಕ್ಕೆ ಸಜ್ಜಾದ ಎಫ್‌ಎಸ್‌ಎಸ್‌ಎಐ

ಪ್ಯಾಕೇಜ್ಡ್ ಕುಡಿಯುವ ನೀರಿನ ಮಾದರಿಯು ಪ್ರಯೋಗಾಲಯದ ಪರೀಕ್ಷೆಯಲ್ಲಿ ಅಸುರಕ್ಷಿತವೆಂದು ದೃಢಪಟ್ಟ ಹಿನ್ನೆಲೆಯಲ್ಲಿ,...

Tag: ಹುಬ್ಬಳಿ ಧಾರವಾಡ