ಧಾರವಾಡ | ದ.ರಾ. ಬೇಂದ್ರೆ ಜನ್ಮದಿನವನ್ನು ಕವಿದಿನ ಎಂದು ಘೋಷಿಸಲು ಸರಜೂ ಕಾಟ್ಕರ್ ಆಗ್ರಹ

44 ವರ್ಷಗಳು ಗತಿಸಿದರೂ ಸಹ ದ.ರಾ.ಬೇಂದ್ರೆಯವರು ತಮ್ಮ ಸಾಹಿತ್ಯದ ಮೂಲಕ ಓದುಗರ ಜನಮಾನಸದಲ್ಲಿ ಹಾಸುಹೊಕ್ಕಾಗಿದ್ದಾರೆ. ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುವುದರ ಜೊತೆಗೆ ಅವರ ಜನ್ಮದಿನ ಜನೆವರಿ 31 ನ್ನು ಕವಿದಿನ ಎಂದು...

ಹುಬ್ಬಳ್ಳಿ | ವೋಟ್ ಚೋರಿ; ಆಧಾರ ಸಹಿತವಾಗಿ ಬಹಿರಂಗ ಮಾಡುತ್ತೇವೆ: ಮಯೂರ್ ಜಯಕುಮಾರ್

ಪ್ರಜಾಪ್ರಭುತ್ವದ ಉಳಿಗಾಗಿ ಆಧಾರ ಸಹಿತವಾಗಿ ಮತಗಳ್ಳತನವನ್ನು ಬಹಿರಂಗ ಮಾಡುತ್ತಿದ್ದೇವೆ ಎಂದು, 'ವೋಟ್ ಚೋರ್ ಗದ್ದಿ ಛೋಡ್' (ಮತಗಳ್ಳತನ ಮಾಡಿದವರು ಅಧಿಕಾರ ಬಿಟ್ಟು ಹೋಗಲಿ) ಎಂಬ ಹೆಸರಿನ ಸಹಿ ಸಂಗ್ರಹ ಅಭಿಯಾನಕ್ಕೆ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್...

ಧಾರವಾಡ | ವ್ಯಕ್ತಿಯ ಜೀವನದಲ್ಲಿ ಪ್ರಾಮಾಣಿಕತೆ, ಪಾರದರ್ಶಕತೆ ಇರಬೇಕು: ಜಿಲ್ಲಾಧಿಕಾರಿ ದಿವ್ಯ ಪ್ರಭು

ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ಎನ್ನುವುದು ಸರಕಾರಿ ನೌಕರನೆ ಆಗಿರಲಿ, ಸಾರ್ವಜನಿಕರೆ ಆಗಿರಲಿ, ಪ್ರತಿ ವ್ಯಕ್ತಿಯ ಜೀವನದಲ್ಲಿ ಅಳವಡಿಸಿಕೊಂಡಿರಬೇಕು. ಅಂದಾಗ ಮಾತ್ರ ನಾವು ಸ್ವಸ್ಥ, ನೆಮ್ಮದಿಯ ಜೀವನ ಕಾಣಲು ಸಾಧ್ಯವಾಗುತ್ತದೆ ಎಂದು ಧಾರವಾಡ ಜಿಲ್ಲಾಧಿಕಾರಿ...

ಧಾರವಾಡ | ಅ. 27ಕ್ಕೆ ಪರಿಸರ ಸಮೂಹ ಗೀತೆ, ನಿಬಂಧ, ಚಿತ್ರಕಲಾ ಸ್ಪರ್ಧೆ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ ಅಕ್ಟೋಬರ್ 27 ರಂದು ಬೆಳಿಗ್ಗೆ 10-30 ಗಂಟೆಗೆ ಧಾರವಾಡ ಶ್ರೀನಗರ ಪರಿಸರ ಭವನದದಲ್ಲಿ ಮಹಿಳೆಯರಿಗಾಗಿ ಪರಿಸರ ಸಮೂಹ ಗೀತೆ ಮತ್ತು ತಾಲೂಕು...

ಧಾರವಾಡ | ಚಿತ್ರಕಲೆ; ಭಾವನೆಗಳನ್ನು ವ್ಯಕ್ತಪಡಿಸುವ ಪ್ರಬಲ ಮಾಧ್ಯಮ: ಕೆ.ವ್ಹಿ. ಸುಬ್ರಹ್ಮಣ್ಯಂ

ಭಾವನೆಗಳನ್ನು ದೃಶ್ಯ ರೂಪದಲ್ಲಿ ವ್ಯಕ್ತಪಡಿಸುವ ಪ್ರಬಲ ಮಾಧ್ಯಮವೇ ಚಿತ್ರಕಲೆ. ಚಿತ್ರಕಲೆಯ ಒಂದೊಂದು ಬಣ್ಣಗಳು ವಿಭಿನ್ನ ಸಂಕೇತಗಳನ್ನು ಸೂಚಿಸುತ್ತವೆ ಎಂದು ದೃಶ್ಯ ಕಲಾ ಇತಿಹಾಸಕಾರ ಕೆ.ವ್ಹಿ. ಸುಬ್ರಹ್ಮಣ್ಯಂ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಚಿತ್ರಕಲಾ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಹುಬ್ಬಳ್ಳಿ