ಹುಬ್ಬಳ್ಳಿ | ಶೇಕ್ರಾ ನಾಯ್ಕ ಅವರಿಗೆ ವಿಭಾ ಸಾಹಿತ್ಯ ಪ್ರಶಸ್ತಿ

2026ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ವಿಜಯನಗರ ಜಿಲ್ಲೆ ಹರಪನಹಳ್ಳಿಯ ಶೇಕ್ರಾನಾಯ್ಕ ಅವರ 'ಹೊಸ್ತಿಲು ಸವರಿದ ಸೆರಗು' ಎಂಬ ಕವನ ಸಂಕಲನದ ಹಸ್ತಪ್ರತಿ ಆಯ್ಕೆಯಾಗಿದೆ. ಪ್ರಶಸ್ತಿ ₹10 ಸಾವಿರ ನಗದು ಮತ್ತು ಪ್ರಶಸ್ತಿ ಫಲಕ...

ಹುಬ್ಬಳ್ಳಿ | ವೇಗದ ಬೈಕ್ ಚಾಲನೆ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ; 7 ಮಂದಿ ವಿರುದ್ಧ ಪ್ರಕರಣ ದಾಖಲು

ಹುಬ್ಬಳ್ಳಿ ನವನಗರದ ನಂದೀಶ್ವರ ನಗರದಲ್ಲಿ ಮನೆ ಎದುರಿನ ರಸ್ತೆಯಲ್ಲಿ ಬೈಕ್‌ನ್ನು ವೇಗವಾಗಿ ಚಲಾಯಿಸಿದ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಉಂಟಾದ ವಿವಾದ ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದವರೆಗೆ ತಲುಪಿದೆ. ಘಟನೆಯಲ್ಲಿ ಐವರ...

ಹುಬ್ಬಳ್ಳಿ | ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ: ನೂರ್ ಶ್ರೀಧರ್ ಆರೋಪ

"ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ ಎಂದು ಆರಂಭದಿಂದಲೂ ಎಚ್ಚರಿಸಲಾಗಿತ್ತು. ಬಿಹಾರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮತದಾರರ ಹೆಸರುಗಳನ್ನು ಕೈಬಿಟ್ಟಿರುವ ಕುರಿತು ಹಲವು ಆಕ್ಷೇಪಗಳು ಕೇಳಿಬಂದಿವೆ. ಕರ್ನಾಟಕದಲ್ಲಿಯೂ ಹೆಚ್ಚಿನ...

ಹುಬ್ಬಳ್ಳಿ | ಗಣೇಶ ಮೆರವಣಿಗೆಯಲ್ಲಿ ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಆರೋಪ: ಪೋಲಿಸರಿಂದ ಲಾಠಿ ಚಾರ್ಜ್‌

ಹುಬ್ಬಳ್ಳಿ ನಗರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಯ ಸಂದರ್ಭದಲ್ಲಿ ಮಹಿಳೆಯರೊಂದಿಗೆ ಅಪರಿಚಿತ ಕಿಡಿಗೇಡಿಗಳು ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಹಗುರ ಲಾಠಿ ಪ್ರಹಾರ ನಡೆಸಿದ್ದಾರೆ. ಸೆಪ್ಟೆಂಬರ್ 12ರ...

ಹುಬ್ಬಳ್ಳಿ | ಹಿರಿಯ ದೊಡ್ಡಾಟ ಕಲಾವಿದ ಎಂ.ಎಸ್.ಮಾಳವಾಡ ನಿಧನ

ಕುಂದಗೋಳ ತಾಲ್ಲೂಕಿನ ಇಂಗಳಗಿ ಗ್ರಾಮದ ದೊಡ್ಡಾಟ, ಸಾಮಾಜಿಕ ರಂಗಭೂಮಿ ಹಾಗೂ ಪೌರಾಣಿಕ ಬಯಲಾಟ ಕಲಾವಿದ ಎಂ.ಎಸ್.ಮಾಳವಾಡ (65) ಗುರುವಾರ ನಿಧನರಾದರು. ಅವರಿಗೆ ಪತ್ನಿ, ಮೂವರು ಪುತ್ರರು, ಪುತ್ರಿ ಇದ್ದಾರೆ. ದೊಡ್ಡಾಟ ಕ್ಷೇತ್ರದಲ್ಲಿ 'ಏಳುಕೊಳ್ಳದ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಹುಬ್ಬಳ್ಳಿ