ಹುಬ್ಬಳ್ಳಿ ಸಿದ್ಧಾರೂಢಸ್ವಾಮಿ ರೈಲ್ವೆ ನಿಲ್ದಾಣದ ಸುರಂಗ ಪಾದಚಾರಿ ಮಾರ್ಗದ ಬಳಿ ಇಡಲಾಗಿದ್ದ ಅನಾಮಧೇಯ ಬ್ಯಾಗ್ನಲ್ಲಿ ಅಂದಾಜು 11 ಲಕ್ಷ ರೂ. ಮೌಲ್ಯದ 11 ಕೆಜಿ ಗಾಂಜಾ ಪತ್ತೆಯಾಗಿದೆ.
ಆರ್ಪಿಎಫ್ ಪೊಲೀಸರು ವಶಪಡಿಸಿಕೊಂಡು ತಪಾಸಣೆ ಮಾಡುತ್ತಿರುವ...
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಯುವಕನೋರ್ವನಿಗೆ ಚಾಕುವಿನಿಂದ ಇರಿದ ಘಟನೆ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯ ಕೊಪ್ಪಿಕರ ರಸ್ತೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಿಡನಾಳದ ನಿವಾಸಿ ಪ್ರತಾಪಗೌಡ ಅಲಿಯಾಸ್...
ಕ್ರೀಡೆಯಲ್ಲಿ ಆಸಕ್ತಿಯಿಂದ ಸೋಲು ಗೆಲವು ಎನ್ನದೇ ಭಾಗವಹಿಸುವಿಕೆ ಮುಖ್ಯವಾಗಿದೆ. ಆದ್ದರಿಂದ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಗೀತಾ. ಸಿ.ಡಿ. ಕಾರ್ಯಕ್ರಮದ ಅಧ್ಯಕ್ಷತೆವಹಿಸಿ, ಮಾತನಾಡಿದರು.
2025-26 ನೇ ಸಾಲಿನ ಧಾರವಾಡ ಜಿಲ್ಲಾ ಮಟ್ಟದ ದಸರಾ...
ಬುಡಕಟ್ಟು ಪ್ರದರ್ಶನ ಕಲೆಗಳು ಇತ್ತೀಚಿನ ದಿನಗಳಲ್ಲಿ ಅಳಿವಿನಂಚಿನಲ್ಲಿದ್ದು, ಅಲೆಮಾರಿಗಳು ಹಾಗೂ ಬುಡಕಟ್ಟು ಸಮುದಾಯದವರಿಗೆ ಪ್ರೋತ್ಸಾಹ ಮತ್ತು ತರಬೇತಿ ನೀಡುವ ಮೂಲಕ ಅವರ ಸಂಪ್ರದಾಯ ಮತ್ತು ಕಲಾಪ್ರಕಾರಗಳನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ ಕಾರ್ಯವಾಗಬೇಕಿದೆ ಎಂದು...
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಬಹುನಿರೀಕ್ಷಿತ ಎಲ್ಇಡಿ ಬೀದಿದೀಪಗಳ ಯೋಜನೆಗೆ ಕೊನೆಗೂ ಅಧಿಕೃತ ಚಾಲನೆ ದೊರೆತಿದ್ದು, ನಗರಾಭಿವೃದ್ಧಿಯ ಕಡೆಗೆ ಒಂದು ಹೆಜ್ಚೆಯನ್ನಿಟ್ಟಿರುವ ಈ ಯೋಜನೆಯು ಆಗಸ್ಟ್ 18ರಂದು ಅನುಮೋದನೆಗೊಂಡಿದೆ.
ಬಹುನಿರೀಕ್ಷಿತ ಈ ಯೋಜನೆಯಡಿಯಲ್ಲಿ ಹುಬ್ಬಳ್ಳಿ...