ಹುಬ್ಬಳ್ಳಿ | ಗುಂಡಿಗಳಿಂದ ತುಂಬಿ ಹೋದ ಆರ್ ಎನ್ ಶೆಟ್ಟಿ ರಸ್ತೆ: ಜನಪ್ರತಿನಿಧಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

ರಾಷ್ಟ್ರಮಟ್ಟದಲ್ಲಿ ಹೆಸರಾದ ಹುಬ್ಬಳ್ಳಿ ನಗರಕ್ಕೆ 'ಛೋಟಾ ಮುಂಬೈ' ಎಂತಲೂ ಕರೆಯುತ್ತಾರೆ. ಇಂತಹ ದೊಡ್ಡ ನಗರ ಹುಬ್ಬಳ್ಳಿಯಲ್ಲಿ ಸಮಸ್ಯೆಗಳು ಸಾಲು ಸಾಲಾಗಿ ನಿಂತಿವೆ ಎಂದರು ತಪ್ಪಾಗುವುದಿಲ್ಲ. ಹುಬ್ಬಳ್ಳಿ ನಗರದ ಆರ್ ಎನ್ ಶೆಟ್ಟಿ ರಸ್ತೆಯಲ್ಲಿ...

ಹುಬ್ಬಳ್ಳಿ | ರೀಲ್ಸ್ ಹುಚ್ಚು: ಬೈಕ್‌ನ ಮೂಲಕ ಯುವತಿಯರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದವ ಈಗ ಪೊಲೀಸರ ಅತಿಥಿ!

ರಸ್ತೆಯಲ್ಲಿ ಹೆಣ್ಣು ಮಕ್ಕಳು ಹಾಗೂ ಸಾರ್ವಜನಿಕರು ನಡೆದುಕೊಂಡು ಹೋಗುತ್ತಿರುವ ವೇಳೆಯಲ್ಲಿ ರೀಲ್ಸ್ ಹುಚ್ಚಾಟಕ್ಕಾಗಿ ಬೈಕ್‌ನಲ್ಲಿ ಜೋರಾಗಿ ಸೌಂಡ್ ಮಾಡುತ್ತ ಜನರಿಗೆ ಭಯ ಉಂಟು ಮಾಡುತ್ತಿದ್ದ ಯುವಕ ಈಗ ಪೊಲೀಸರ ಅತಿಥಿಯಾದ ಘಟನೆ ಹುಬ್ಬಳ್ಳಿಯಲ್ಲಿ...

ಹುಬ್ಬಳ್ಳಿ | ತಿಂಗಳಾದರೂ ಮುಗಿಯದ ಚರಂಡಿ‌ ಕಾಮಗಾರಿ: ಕಣ್ಮುಚ್ಚಿ ಕುಳಿತ ಅಧಿಕಾರಿ ವರ್ಗ, ಜನಪ್ರತಿನಿಧಿಗಳು

ವಿಶ್ವದ ಅತಿ ಉದ್ದನೆಯ ರೈಲ್ವೆ ಪ್ಲ್ಯಾಟ್‌ಫಾರಂ ಹೊಂದಿರುವ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದ ಸಿದ್ದಾರೂಢಸ್ವಾಮಿ ರೈಲು ನಿಲ್ದಾಣಕ್ಕೆ ದಿನಂಪ್ರತಿ ಸಾವಿರಾರು ಪ್ರಯಾಣಿಕರು ಬರುತ್ತಾ ಹೋಗುತ್ತಿರುತ್ತಾರೆ. ಇತ್ತು ರೈಲ್ವೆ ನಿಲ್ದಾಣಕ್ಕೆ ಪ್ರವೇಶವಾದಾಗ್ಯೂ, ಅತ್ತ ರೈಲ್ವೆ...

ಹುಬ್ಬಳಿ | ಪಕ್ಷಾತೀತ, ಸತ್ಯ ಸುದ್ದಿ ಪ್ರಸಾರ ಮಾಡಿ: ಸಚಿವ ಸಂತೋಷ್ ಲಾಡ್

ಪತ್ರಕರ್ತರು ಯಾವುದೇ ಪಕ್ಷದ ಪರ ಒಲವು ತೋರದೇ ನಿಷ್ಪಕ್ಷಪಾತ ಹಾಗೂ ಪ್ರಾಮಾಣಿಕ ವರದಿಗಾರಿಕೆಗೆ ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ ಲಾಡ್‌ ಹೇಳಿದರು. ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ...

ಧಾರವಾಡ | ಪೌರಕಾರ್ಮಿಕರ ಹಕ್ಕೊತ್ತಾಯ ಈಡೇರಿಸುವಂತೆ ಆಗ್ರಹ

ಪೌರಕಾರ್ಮಿಕರ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರು ಮತ್ತು ನೌಕರರ ಸಂಘದಿಂದ ಮೊದಲ ದಿನ ಕೈಗೆ ಕಪ್ಪುಬಟ್ಟೆ ಧರಿಸಿ ಬೃಹತ್ ಪ್ರತಿಭಟನೆ ನಡೆಸಿದರು. ಕೇಂದ್ರ ಕಚೇರಿ ಹುಬ್ಬಳ್ಳಿಯಲ್ಲಿ...

ಜನಪ್ರಿಯ

ಬಿಸ್ಲೆರಿ ನೀರಿನ ಮಾದರಿಯಲ್ಲಿ ಸಂಭಾವ್ಯ ಕ್ಯಾನ್ಸರ್ ಕಾರಕ ಅಂಶ: ಕಾನೂನು ಸಮರಕ್ಕೆ ಸಜ್ಜಾದ ಎಫ್‌ಎಸ್‌ಎಸ್‌ಎಐ

ಪ್ಯಾಕೇಜ್ಡ್ ಕುಡಿಯುವ ನೀರಿನ ಮಾದರಿಯು ಪ್ರಯೋಗಾಲಯದ ಪರೀಕ್ಷೆಯಲ್ಲಿ ಅಸುರಕ್ಷಿತವೆಂದು ದೃಢಪಟ್ಟ ಹಿನ್ನೆಲೆಯಲ್ಲಿ,...

ಕಲಬುರಗಿ | ಸಾಹಿತ್ಯದ ಸ್ಥಿರತೆಗೆ ಸಮಕಾಲೀನತೆ, ತಾತ್ವಿಕತೆ ಮುಖ್ಯ: ಸಿದ್ಧಲಿಂಗ ದಬ್ಬಾ

ಸಾಹಿತ್ಯದ ಸ್ಥಿರತೆಯು ಸಮಕಾಲೀನತೆ, ನೈತಿಕತೆ ಹಾಗೂ ತಾತ್ವಿಕತೆಯ ನೆಲೆಗಟ್ಟಿನ ಮೇಲೆ ನಿಂತಿರುತ್ತದೆ....

ಸಂಭ್ರಮದ ತೆರೆ ಕಂಡ ಬೀದರ್ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನ: 12 ನಿರ್ಣಯ ಅಂಗೀಕಾರ

ಬೀದರ್‌ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದಿಂದ ನ.21, 22ರಂದು...

ಆನೆ ಓಡಿಸುವ ಕಾರ್ಯಾಚರಣೆಗೆ ತೀವ್ರ ವಿರೋಧ: ರಾಜೀನಾಮೆಗೆ ಮುಂದಾದ ಚಿಕ್ಕಮಗಳೂರಿನ ಮೂವರು ಶಾಸಕರು

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಿಂದ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತ...

Tag: ಹುಬ್ಬಳ್ಳಿ