ಧಾರವಾಡ | ತಪಾಸಣೆ ವೇಳೆ ದಾಖಲೆ ಇಲ್ಲದ ಮೂರು ಲಕ್ಷ ರೂ. ನಗದು ಪತ್ತೆ

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಬಳಿಯ ಸುಳ್ಳದ ರೋಡ್ ಕ್ರಾಸ್ ಚೆಕ್ ಪೋಸ್ಟ್‌ನಲ್ಲಿ ದಾಖಲೆ ಇಲ್ಲದ ಮೂರು ಲಕ್ಷ ರೂ. ನಗದನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ಎಆರ್‌ಒ ಡಾ. ಈಶ್ವರ ಉಳ್ಳಾಗಡ್ಡಿ ಮಾಹಿತಿ ನೀಡಿದ್ದಾರೆ. ಮಾ.18ರ...

ಧಾರವಾಡ | ಎಚ್ಎಸ್ಆರ್‌ಪಿ ಫಲಕಗಳಿಲ್ಲದೆ ರಸ್ತೆಗಿಳಿದ ಹೊಸ ಬಸ್‌ಗಳು; ಸರ್ಕಾರದ ವಿರುದ್ಧ ಸಾರ್ವಜನಿಕರ ಆರೋಪ

ಹಳೆಯ ವಾಹನಗಳ ನಂಬರ್ ಪ್ಲೇಟ್‌ಗಳನ್ನು ಬದಲಾಯಿಸಿ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಸುವಂತೆ ರಾಜ್ಯ ಸರ್ಕಾರ ಮೇ 31ರವರೆಗೆ ಗಡುವು ವಿಸ್ತರಿಸಿದೆ. ಆದರೆ, ಇದೀಗ ರಾಜ್ಯ ಸರ್ಕಾರವು ಖರೀದಿಸುತ್ತಿರುವ ಹೊಸ ಬಸ್ಸುಗಳಿಗೆ...

ಧಾರವಾಡ | ಮಗು ಅಳುತ್ತದೆಂಬ ಕಾರಣಕ್ಕೆ ನೆಲಕ್ಕೆ ಬಡಿದು ವಿಕೃತಿ ಮೆರೆದ ತಂದೆ; ಮೃತ್ಯು

ಮಗು ಅಳುತ್ತದೆ ಎಂಬ ಕಾರಣಕ್ಕೆ ತಂದೆಯೊಬ್ಬ ಮಗುವನ್ನು ನೆಲಕ್ಕೆ ಬಡಿದು ಕೊಂದಿರುವ ಹೃದಯ ವಿದ್ರಾವಕ ಘಟನೆ ಧಾರವಾಡ ಜಿಲ್ಲೆಯ ಯಾದವಾಡದಲ್ಲಿ ನಡೆದಿದೆ. ಮೃತ ಮಗು ಶ್ರೇಯಾ(1) ಶಂಭುಲಿಂಗಯ್ಯ ಹಾಗೂ ಸವಿತಾ ದಂಪತಿಯ ಪುತ್ರಿ. ಶಂಭುಲಿಂಗಯ್ಯ...

ಧಾರವಾಡ | ಹೊಸದಾಗಿ ಏಳು ಕಡೆ ಇಂದಿರಾ ಕ್ಯಾಂಟೀನ್ ಆರಂಭಿಸಲು ತಯಾರಿ

ಧಾರವಾಡ ಜಿಲ್ಲೆಯಲ್ಲಿ ಹೊಸದಾಗಿ ಏಳು ಕಡೆ ಇಂದಿರಾ ಕ್ಯಾಂಟೀನ್ ಆರಂಭಿಸಲು ತಯಾರಿ ನಡೆದಿದ್ದು, ಈಗಾಗಲೇ ಕಟ್ಟಡ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ. ಈ ಹಿಂದೆ ಹುಬ್ಬಳ್ಳಿಯಲ್ಲಿ ಐದು ಮತ್ತು ಧಾರವಾಡದಲ್ಲಿ ನಾಲ್ಕು ಒಟ್ಟು ಒಂಬತ್ತು ಕ್ಯಾಂಟೀನ್‌ಗಳನ್ನು...

ಧಾರವಾಡ | ಚೆನ್ನಮ್ಮ ವೃತ್ತವನ್ನು ಪ್ರತಿಭಟನಾ ರಹಿತ ವಲಯವನ್ನಾಗಿಸಲು ಸಲ್ಲಿಸಿದ್ದ ಪ್ರಸ್ತಾವ ನನೆಗುದಿಗೆ

ವಾಣಿಜ್ಯ ನಗರಿ ಹುಬ್ಬಳ್ಳಿ ವಾಣಿಜ್ಯ ವಹಿವಾಟುಗಳಿಗೆ ಎಷ್ಟು ಪ್ರಸಿದ್ಧವೋ ಕಿತ್ತೂರು ರಾಣಿ ಚೆನ್ನಮ್ಮ ವೃತ್ತ ಪ್ರತಿಭಟನೆಗಳಿಗಾಗಿ ಅಷ್ಟೇ ಹೆಸರು ಮಾಡಿದೆ. ಇಲ್ಲಿ ನಡೆಯುವ ಪ್ರತಿಭಟನೆಗಳಿಂದ ಹುಬ್ಬಳ್ಳಿಯ ವಾಹನ ಸವಾರರು ತುಂಬಾ ತೊಂದರೆ ಮತ್ತು...

ಜನಪ್ರಿಯ

ಟಿಆರ್‌ಪಿಗಾಗಿ ಟಿವಿ ಸುದ್ದಿಗಳು ಅಸಭ್ಯವಾಗಿವೆ; ಪತ್ರಿಕೋದ್ಯಮ ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತಿದೆ: ನ್ಯಾ. ಸುಧಾಂಶು ಧುಲಿಯಾ ಕಳವಳ

ಪತ್ರಿಕೋದ್ಯಮವು ಹಿಂದೆ ಹೊಂದಿದ್ದ ವಿಶ್ವಾಸಾರ್ಹತೆ ಮತ್ತು ಸಾರ್ವಜನಿಕ ನಂಬಿಕೆಯನ್ನು ಇಂದು ಬಹುತೇಕ...

ಬೆಂಗಳೂರಿನಲ್ಲಿ ಹೈಡ್ರಾಮಾ | ಯಲಹಂಕ ಬಂಗಲೆ ಪ್ರವೇಶಕ್ಕೆ ವೈ.ಎಸ್. ಶರ್ಮಿಳಾಗೆ ಪೊಲೀಸ್‌ ತಡೆ!

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಮತ್ತು ಅವರ...

ರಾಮದುರ್ಗ |ಲಿಂಗಾಯತ ಒಳಪಂಗಡಗಳ ಒಗ್ಗಟ್ಟಿನಿಂದ ರಾಜಕೀಯ, ಆರ್ಥಿಕ ಬಲ ವೃದ್ಧಿ ;ಲಕ್ಷ್ಮಣ ಸವದಿ

ಲಿಂಗಾಯತ ಸಮಾಜದ ಎಲ್ಲ ಒಳಪಂಗಡಗಳು ಒಗ್ಗಟ್ಟಿನಿಂದ ಸಂಘಟಿತರಾದರೆ ಸಮಾಜದ ಪ್ರಭಾವ ಹೆಚ್ಚಲಿದೆ....

ಬಿಸ್ಲೆರಿ ನೀರಿನ ಮಾದರಿಯಲ್ಲಿ ಸಂಭಾವ್ಯ ಕ್ಯಾನ್ಸರ್ ಕಾರಕ ಅಂಶ: ಕಾನೂನು ಸಮರಕ್ಕೆ ಸಜ್ಜಾದ ಎಫ್‌ಎಸ್‌ಎಸ್‌ಎಐ

ಪ್ಯಾಕೇಜ್ಡ್ ಕುಡಿಯುವ ನೀರಿನ ಮಾದರಿಯು ಪ್ರಯೋಗಾಲಯದ ಪರೀಕ್ಷೆಯಲ್ಲಿ ಅಸುರಕ್ಷಿತವೆಂದು ದೃಢಪಟ್ಟ ಹಿನ್ನೆಲೆಯಲ್ಲಿ,...

Tag: ಹುಬ್ಬಳ್ಳಿ