ಧಾರವಾಡ | ಐದು ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಮಟನ್ ಮಾರುಕಟ್ಟೆ; ಶಾಸಕ ಪ್ರಸಾದ್ ಅಬ್ಬಯ್ಯ

ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ಮಟನ್‌ ಮಾರುಕಟ್ಟೆ ನಿರ್ಮಾಣ ಸೇರಿದಂತೆ, ಕ್ಷೇತ್ರದ 23 ವಾರ್ಡ್‍ಗಳಲ್ಲಿ ಅಗತ್ಯ ಮೂಲಸೌಕರ್ಯಕ್ಕಾಗಿ 25 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ...

ಪರಿಶಿಷ್ಟರ ಮೇಲೆ ನಿಲ್ಲದ ಶೋಷಣೆ; ವರ್ಷದಲ್ಲಿ 461 ದೌರ್ಜನ್ಯ ಪ್ರಕರಣಗಳು ದಾಖಲು

ದಲಿತರ ಮೇಲಿನ ದೌರ್ಜನ್ಯ ತಡೆಗಾಗಿ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಜಾಗೃತಿ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಆದರೂ, ಹಲವು ರೀತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲೆ ದೌರ್ಜನ್ಯ, ಶೋಷಣೆಗಳು ಮುಂದುವರಿದಿವೆ. ರಾಜ್ಯದಲ್ಲಿ...

ಧಾರವಾಡ | ಹಿಟ್ ಅಂಡ್ ರನ್ ಕಾಯ್ದೆಗೆ ವಿರೋಧಿಸಿ ಲಾರಿ ಚಾಲಕರ ಸಂಘ ಪ್ರತಿಭಟನೆ

ಕೇಂದ್ರ ಸರ್ಕಾರ ಹೊರಡಿಸಿದ ಕಾನೂನಿಂದ ಲಾರಿ ಚಾಲಕರು ಈಗಾಗಲೇ ಸ್ಟೇರಿಂಗ್ ಛೋಡೋ ಆಂದೋಲನವನ್ನು ಆರಂಭಿಸಿದ್ದು, ಕೇಂದ್ರ ಸರ್ಕಾರದ ಕಾನೂನನ್ನು ವಿರೋಧಿಸಿ ಇಂದು ಹುಬ್ಬಳ್ಳಿಯ ದುರ್ಗದಬೈಲ್‌ನಲ್ಲಿ ಲಾರಿ ಚಾಲಕರ, ಮಾಲೀಕರ ಸಂಘ ಹುಬ್ಬಳ್ಳಿಯಲ್ಲಿ ಪ್ರತಿಭಟನೆ...

ಧಾರವಾಡ | ಎಲ್ಲೆಂದರಲ್ಲಿ ನೆಲಕ್ಕೆ ಬಿದ್ದಿರುವ ಕೇಬಲ್‌ಗಳು; ಅಧಿಕಾರಿಗಳ ನಿರ್ಲಕ್ಷಕ್ಕೆ ಜನರ ಬೇಸರ

ಧಾರವಾಡದ ಹಲವೆಡೆ ಪಾದಚಾರಿ ಮಾರ್ಗದಲ್ಲಿ ಒಎಫ್‌ಸಿ, ಎಫ್‌ಟಿಟಿಎಚ್‌, ಫೋನ್‌, ಟಿ.ವಿ ಹೀಗೆ ವಿವಿಧ ಕೇಬಲ್‌ಗಳು ನೆಲಕ್ಕೆ ಬಿದ್ದಿವೆ. ಕೆಲವುಕಡೆ ತುಂಡಾಗಿವೆ, ಇನ್ನು ಕೆಲವೆಡೆ ಕೈಗೆಟುಕುವ ಅಂತರದಲ್ಲಿವೆ. ಕೆಲವು ಕಡೆ ವಿದ್ಯುತ್‌ ಕಂಬಗಳು, ಬಡಾವಣೆಯ...

ಧಾರವಾಡ | ಇಕ್ಕಟ್ಟಾದ ರಸ್ತೆಗಳಿಂದ ಬೇಸತ್ತ ಸಾರ್ವಜನಿಕರು

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ದಿನೆದಿನೇ ವಾಣಿಜ್ಯ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ನಗರಕ್ಕೆ ಬಂದು ಹೋಗುವವರ ಸಂಖ್ಯೆಯೂ ಹೆಚ್ಚಿದೆ. ಆದರೆ, ವಾಣಿಜ್ಯ ಸ್ಥಳದಲ್ಲಿ ಅಗತ್ಯವಾದ ರಸ್ತೆ ಸೌಲಭ್ಯಗಳಿಲ್ಲದೆ ಸಾರ್ವಜನಿಕರು, ವ್ಯಾಪಾರಿಗಳು ಬೇಸತ್ತಿದ್ದಾರೆ. ಹಾವೇರಿ, ಗದಗ, ಉತ್ತರ ಕನ್ನಡ,...

ಜನಪ್ರಿಯ

ಶಿರಸಿ | ಬೆಳೆ ರಕ್ಷಣೆಗೆ ಅಕ್ರಮ ವಿದ್ಯುತ್ ಬೇಲಿ; ಶಾಕ್ ತಗುಲಿ ಗಂಡಾನೆ ಸಾವು, ತಂದೆ-ಮಗ ಅರಣ್ಯ ಇಲಾಖೆ ವಶಕ್ಕೆ

ಶಿರಸಿ: ಬೆಳೆಗಳಿಗೆ ಕಾಡಾನೆಗಳಿಂದ ಹಾನಿಯಾಗದಂತೆ ತಡೆಯಲು ಅಳವಡಿಸಿದ್ದ ವಿದ್ಯುತ್ ಬೇಲಿಯೇ ಕಾಡಾನೆಯೊಂದರ...

ಟಿಆರ್‌ಪಿಗಾಗಿ ಟಿವಿ ಸುದ್ದಿಗಳು ಅಸಭ್ಯವಾಗಿವೆ; ಪತ್ರಿಕೋದ್ಯಮ ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತಿದೆ: ನ್ಯಾ. ಸುಧಾಂಶು ಧುಲಿಯಾ ಕಳವಳ

ಪತ್ರಿಕೋದ್ಯಮವು ಹಿಂದೆ ಹೊಂದಿದ್ದ ವಿಶ್ವಾಸಾರ್ಹತೆ ಮತ್ತು ಸಾರ್ವಜನಿಕ ನಂಬಿಕೆಯನ್ನು ಇಂದು ಬಹುತೇಕ...

ಬೆಂಗಳೂರಿನಲ್ಲಿ ಹೈಡ್ರಾಮಾ | ಯಲಹಂಕ ಬಂಗಲೆ ಪ್ರವೇಶಕ್ಕೆ ವೈ.ಎಸ್. ಶರ್ಮಿಳಾಗೆ ಪೊಲೀಸ್‌ ತಡೆ!

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಮತ್ತು ಅವರ...

ರಾಮದುರ್ಗ |ಲಿಂಗಾಯತ ಒಳಪಂಗಡಗಳ ಒಗ್ಗಟ್ಟಿನಿಂದ ರಾಜಕೀಯ, ಆರ್ಥಿಕ ಬಲ ವೃದ್ಧಿ ;ಲಕ್ಷ್ಮಣ ಸವದಿ

ಲಿಂಗಾಯತ ಸಮಾಜದ ಎಲ್ಲ ಒಳಪಂಗಡಗಳು ಒಗ್ಗಟ್ಟಿನಿಂದ ಸಂಘಟಿತರಾದರೆ ಸಮಾಜದ ಪ್ರಭಾವ ಹೆಚ್ಚಲಿದೆ....

Tag: ಹುಬ್ಬಳ್ಳಿ