ಹುಬ್ಬಳ್ಳಿ ನಗರದ ಕೆಎಸ್ಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2025-26ನೇ ಸಾಲಿನ ರಣಜಿ ಟ್ರೋಫಿ ಫೈನಲ್ ಪಂದ್ಯದ ವೇಳೆ ಕ್ರೀಡಾಸ್ಫೂರ್ತಿಗೆ ಧಕ್ಕೆಯುಂಟುಮಾಡುವ ಘಟನೆಯೊಂದು ನಡೆದಿದೆ. ಪಂದ್ಯದ ಎರಡನೇ ದಿನದಾಟದ ವೇಳೆ ಕರ್ನಾಟಕ ಹಾಗೂ ಜಮ್ಮು-ಕಾಶ್ಮೀರ ತಂಡದ...
ವಾರ್ತಾ ಇಲಾಖೆಯ ಸಹಾಯಕ ಮಡಿವಾಳರ ಉರ್ಫ್ ಹಿರೇಮಠ ಎಂಬುವವರು ಓರ್ವ ಪತ್ರಕರ್ತನೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಫೆ. 21ರ ಮಧ್ಯಾಹ್ನ ಪತ್ರಿಕೆಯ ಕೆಲಸದ ನಿಮಿತ್ತ 'ಮೀಡಿಯಾ ಲಿಸ್ಟ್' ಪಡೆಯಲು ಪತ್ರಕರ್ತ...
ಸರ್ವಜ್ಞರು ತ್ರಿಪದಿ ಎಂಬ ಕಾವ್ಯರೂಪದ ಮೂಲಕ ಜನಪ್ರಿಯ ಆಗಿದ್ದಾರೆ. ತ್ರಿಪದಿ ಚಿಕ್ಕದಾಗಿದ್ದರೂ ಅದರಲ್ಲಿ ಆಳವಾದ ತತ್ವ, ವ್ಯಂಗ್ಯ ಭರಿತ ಹಾಸ್ಯ ಹಾಗೂ ಜೀವನ ಪಾಠ ಅಡಕವಾಗಿರುತ್ತದೆ. ತ್ರಿಪದಿಗಳು ಸುಲಭವಾಗಿ ಮನನವಾಗುವಂತೆ ರಚಿಸಲ್ಪಟ್ಟಿರುವುದರಿಂದ ಸಾಮಾನ್ಯ...
2025-26 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಪ್ರತಿ ಕ್ವಿಂಟಾಲ್ಗೆ ರೂ. 5,875 ರಂತೆ ಧಾರವಾಡ ಜಿಲ್ಲೆಯಲ್ಲಿ ಸರ್ಕಾರದಿಂದ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಜಿಲ್ಲೆಯ...
ಮತದಾನವು ಕೇವಲ ಹಕ್ಕಷ್ಟೇ ಅಲ್ಲದೆ, ಪ್ರತಿಯೊಬ್ಬ ನಾಗರಿಕನ ಮೂಲಭೂತ ಕರ್ತವ್ಯವಾಗಿದೆ. ವಿದ್ಯಾರ್ಥಿಗಳು ತಮ್ಮ ಮತದ ಮಹತ್ವವನ್ನು ಅರಿತು, ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಪ್ರಾಚಾರ್ಯ...