ಹುಬ್ಬಳ್ಳಿ | ಅವಳಿ ನಗರಗಳಿಗೆ ನಿರಂತರ ನೀರು ಪೂರೈಕೆ ಸ್ಥಗಿತ

ನೀರು ಪೂರೈಕೆಗೆ ಪೈಪ್‌ಲೈನ್ ದುರಸ್ತಿ ಕಾರಣ ಉಲ್ಲೇಖ ನೀರು ಪೂರೈಕೆ ಮಾಡುವ ಹೊಸ ಸಿಬ್ಬಂದಿಗೆ ತರಬೇತಿ ಕೊರತೆ ಹುಬ್ಬಳ್ಳಿ ನಗರದಲ್ಲಿ ಕುಡಿಯುವ ನೀರು ಸರಬರಾಜು ಕುರಿತು ಜನವರಿಯಲ್ಲಿ ಸಾರ್ವಜನಿಕರಿಂದ ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸುವ್ಯವಸ್ಥಿತಗೊಳಿಸಲಾಗಿತ್ತು....

ಧಾರವಾಡ | ಸುಪ್ರೀಂ ಕೋರ್ಟ್‌ ಎತ್ತಿಹಿಡಿದಿದ್ದ ಧರ್ಮಾಧಾರಿತ ಮೀಸಲಾತಿ ರದ್ದು: ಪ್ರಲ್ಹಾದ್ ಜೋಶಿ ಸಂವಿಧಾನ ವಿರೋಧಿ ಹೇಳಿಕೆ

ʼಬಿಜೆಪಿಯ ಮೀಸಲಾತಿ ಮರುಹಂಚಿಕೆ ಬಹಳ ವೈಜ್ಞಾನಿಕವಾಗಿದೆʼ ʼಕಾಂಗ್ರೆಸ್ ಮಾಡಿದ ಎಲ್ಲ ತಪ್ಪುಗಳನ್ನು ಬಿಜೆಪಿ ಸರಿಪಡಿಸಿದೆʼ ಸಂವಿಧಾನ ಮತ್ತು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿರುವ ಧರ್ಮಾಧಾರಿತ ಮೀಸಲಾತಿಯನ್ನು ಬಿಜೆಪಿ ರದ್ದುಪಡಿಸಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಸಂವಿಧಾನ...

ಧಾರವಾಡ| ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನದ ಅಗತ್ಯವಿದೆ: ಕೃಷಿ ತಜ್ಞರು

ಹಲವು ಅಭಿವೃದ್ಧಿ ಕಾರ್ಯಗಳಿಗೆ ಕೋಟಿ ರೂಪಾಯಿ ಹೂಡಿಕೆ ʼತಂತ್ರಜ್ಞಾನದ ಲಾಭ ರೈತರಿಗೆ ತಲುಪುವಂತೆ ಮಾಡಬೇಕುʼ ಇತ್ತೀಚಿನ ವರ್ಷಗಳಲ್ಲಿ ಕೃಷಿ ರೂಪಾಂತರಗೊಂಡಿದ್ದು, ರೈತರು ಈ ಬದಲಾವಣೆಗಳಿಗೆ ಹೊಂದಿಕೊಂಡು ಆಧುನಿಕ ಕೃಷಿಯತ್ತ ಸಾಗಬೇಕು. ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನದ ಅಗತ್ಯವಿದೆ...

ಉತ್ತರ ಕನ್ನಡ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹18 ಲಕ್ಷ ವಶ

ಅಂಕೋಲಾದಿಂದ ಹುಬ್ಬಳ್ಳಿಗೆ ಕಾರಿನಲ್ಲಿ ಸಾಗಿಸುತ್ತಿದ್ದ, ದಾಖಲೆ ಇಲ್ಲದ ₹18 ಲಕ್ಷ ಹಣವನ್ನು ಹಳೆ ಹುಬ್ಬಳ್ಳಿ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರವಾರದ ಚೆಕ್‌ಪೋಸ್ಟ್‌ ಬಳಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಹುಬ್ಬಳ್ಳಿ