ಗಂಭೀರವಾದ ಓದು ಅಧ್ಯಯನದಿಂದ ಬದುಕು ಹಾಗೂ ಸಮಾಜವನ್ನು ಹಲವು ಆಯಾಮಗಳಲ್ಲಿ ಗ್ರಹಿಸಬಹುದು ಎಂದು ಬಸವಕಲ್ಯಾಣದ ಶ್ರೀ ಬಸವೇಶ್ವರ ಪದವಿ ಕಾಲೇಜು ಪ್ರಾಚಾರ್ಯ ಡಾ.ಭೀಮಾಶಂಕರ ಬಿರಾದಾರ ಹೇಳಿದರು.
ಹುಮನಾಬಾದ್ ಪಟ್ಟಣದ ಎಸ್ಬಿಸಿಎಸ್ ಕಲಾ ಮತ್ತು ಎಸ್ವಿ...
ಬೀದರ್ ಜಿಲ್ಲೆಯಲ್ಲಿ ಮುಂಜಾನೆ 2.3 ತೀವ್ರತೆಯ ಲಘು ಭೂಕಂಪನ ಸಂಭವಿಸಿದ್ದು, ಕಡಿಮೆ ತೀವ್ರತೆ ಮತ್ತು ಕನಿಷ್ಠ ಭೂಕಂಪನವಾಗಿರುವ ಕಾರಣ ಯಾವುದೇ ರೀತಿ ಹಾನಿಯಾಗಿಲ್ಲವೆಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ(ಕೆಎಸ್ಎನ್ಡಿಎಂಸಿ) ದೃಢಪಡಿಸಿದೆ....
ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಹುಮನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ.
ದುಬಲಗುಂಡಿ ಗ್ರಾಮದ ನಾಗಮ್ಮ ನರಸಪ್ಪ (63) ಮೃತರು. ನಾಗಮ್ಮ ಅನಾರೋಗ್ಯದ ಹಿನ್ನಲೆ ಭಾನುವಾರ...
ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಕಲ್ಲೂರ್ ರಸ್ತೆಯಲ್ಲಿರುವ ಬಸವತೀರ್ಥ ವಿದ್ಯಾಪೀಠ ಗುರುಕುಲ ವಸತಿ ಶಾಲೆಯಲ್ಲಿ ವಿಷಪೂರಿತ ಆಹಾರ ಸೇವನೆಯಿಂದಾಗಿ 50 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬುಧವಾರ ಬೆಳಗ್ಗೆ ಘಟನೆ ಸಂಭವಿಸಿದ್ದು,...
ವಿಧಾನ ಪರಿಷತ್ ಸದಸ್ಯರನ್ನು ಕಾರ್ಯಕ್ರಮಕ್ಕೆ ಅಹ್ವಾನಿಸದೆ ಶಿಷ್ಟಾಚಾರ ಉಲ್ಲಂಘಿಸಿದ್ದರಿಂದ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಹಾದೇವ ಮುಂಗಳ್ಳೆ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಶುಕ್ರವಾರ ಆದೇಶ...