ಬೀದರ್‌ | ಹುಮನಾಬಾದ್‌ ಪಟ್ಟಣದಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಆಗ್ರಹ

ಹುಮನಾಬಾದ ಪಟ್ಟಣದ ವಿವಿಧ ಬಡಾಣೆಯಲ್ಲಿ ಸುಮಾರು 15-20 ದಿವಸಗಳಿಂದ ನೀರಿನ ಸಮಸ್ಯೆ ಎದುರಾಗಿದ್ದು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜವಾಗಿಲ್ಲ. ಕೂಡಲೇ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಬಡಾವಣೆಯ ಮಹಿಳೆಯರು ಭಾರತೀಯ ದಲಿತ...

ಬೀದರ್‌ | ಮನರೇಗಾ ಕೆಲಸ ನೀಡುವಂತೆ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ

ಮಾಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಕೆಲಸ ನೀಡುತ್ತಿಲ್ಲ ಎಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘದಿಂದ ಹುಮನಾಬಾದ್‌ ತಾಲೂಕಿನ ಸೀತಾಳಗೇರಾ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ...

ಬೀದರ್‌ | ದೆಹಲಿಗೆ ಹೊರಟಿದ್ದ ರೈತರ ಮೇಲೆ ಬಿಜೆಪಿ ಸರ್ಕಾರದ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ದೆಹಲಿ ಚಲೋ ಪ್ರತಿಭಟನೆಗಾಗಿ ದೆಹಲಿಗೆ ಹೊರಟಿದ್ದ ರೈತರ ಮೇಲೆ ಕೇಂದ್ರ ಮತ್ತು ಹರಿಯಾಣ ಬಿಜೆಪಿ ಸರ್ಕಾರ ದೌರ್ಜನ್ಯ ಎಸಗುತ್ತಿರುವುದನ್ನು ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಹುಮನಾಬಾದ್‌ ತಾಲೂಕು ಕಾರ್ಮಿಕ ಸಂಘಟನೆಗಳ ಜಂಟಿ...

ಬೀದರ್‌ | ರಾಜ್ಯ ಬಜೆಟ್‌ನಲ್ಲಿ ಕೃಷಿ ಕೂಲಿಕಾರರ ಬೇಡಿಕೆ ಘೋಷಣೆಗೆ ಆಗ್ರಹ

ಮುಂಬರುವ 2024-25ರ ಸಾಲಿನ ಬಜೆಟ್‌ನಲ್ಲಿ ಕೃಷಿ ಕೂಲಿಕಾರರ ಮತ್ತು ಗ್ರಾಮೀಣ ಕಾರ್ಮಿಕರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಘೋಷಣೆಗೆ ಆಗ್ರಹಿಸಿ ಅಖಿಲ ಭಾರತ ಕೃಷಿ ಕೂಲಿಕಾರರ ಸಂಘ ಸಂಯೋಜಿತ ಹುಮನಾಬಾದ್‌ ತಾಲೂಕು ಸಮಿತಿ...

ಬೀದರ್‌ | ದಲಿತ ವಿದ್ಯಾರ್ಥಿಗೆ ʼಜೈ ಶ್ರೀರಾಮ್‌ʼ ಹೇಳುವಂತೆ ಒತ್ತಾಯ; ಹಲ್ಲೆ ಆರೋಪ

ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಯನ್ನು ಬಲವಂತವಾಗಿ ಹನುಮಾನ್ ದೇವಾಸ್ಥಾನಕ್ಕೆ ಕರೆದೊಯ್ದು, ಒತ್ತಾಯವಾಗಿ ʼಜೈ ಶ್ರೀರಾಮ್‌ʼ ಎಂದು ಹೇಳಿಸಿ, ಹಲ್ಲೆ ಮಾಡಿರುವ ಹಾಗೂ ಜಾತಿ ನಿಂದನೆ ಮಾಡಿದ ಆರೋಪದಡಿ ಬೀದರ್‌ ಜಿಲ್ಲೆಯ ಹುಮನಾಬಾದ್‌ ಪೊಲೀಸ್‌...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಹುಮನಾಬಾದ್‌