ಹುಲಿ ಉಗುರು | ಕಳಸದ ಡಿಆರ್‌ಎಫ್‍ಓ ದರ್ಶನ್ ಅಮಾನತು

ರಾಜ್ಯದಲ್ಲಿ ಸದ್ಯ ಹುಲಿ ಉಗುರು ವಿಚಾರ ಭಾರೀ ಸದ್ದು ಮಾಡುತ್ತಿದೆ. ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಿಗ್‌ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್ ಅವರ ಬಂಧನವಾಗಿತ್ತು. ಇದರ ಬೆನ್ನಲ್ಲೇ, ಈ ವಿಚಾರದಲ್ಲಿ ನಟರು,...

ಹುಲಿ ಉಗುರು | ಜೈಲು ಸೇರಿದ್ದ ಬಿಗ್​ ಬಾಸ್​ ಸ್ಪರ್ಧಿ ವರ್ತೂರು ಸಂತೋಷ್​ಗೆ ಜಾಮೀನು

ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಂಧನವಾಗಿದ್ದ ಬಿಗ್‌ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್ ಅವರಿಗೆ ಬೆಂಗಳೂರಿನ 2ನೇ ಎಸಿಜೆಎಂ ನ್ಯಾಯಾಲಯದಿಂದ ಜಾಮೀನು ದೊರೆತಿದೆ. ₹4 ಸಾವಿರ ನಗದು ಭದ್ರತೆ ಅಥವಾ ಒಬ್ಬರ ಶ್ಯೂರಿಟಿ ಒದಗಿಸುವಂತೆ...

ಅರಣ್ಯಾಧಿಕಾರಿಗಳ ವಿರುದ್ಧ ಹುಲಿ ಉಗುರು ಧರಿಸಿದ ಆರೋಪ

ರಾಜ್ಯಾದ್ಯಂತ ಹುಲಿ ಉಗುರು ಸುದ್ದಿಯಲ್ಲಿದೆ. ಕನ್ನಡದ ದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್‌ನಲ್ಲಿ ಸ್ಪರ್ಧಿಸಿದ್ದ ವರ್ತೂರು ಸತೋಷ್ ಅವರು ಹುಲಿ ಉಗುರು ಇರುವ ಲಾಕೆಟ್‌ ಧರಿಸಿದ್ದರು. ಈ ಬಗ್ಗೆ ದೂರು ದಾಖಲಾದ ಕೂಡಲೇ ಬಿಗ್‌ಬಾಸ್‌...

ಪಾಪ, ನವರಸ ನಾಯಕ ಜಗ್ಗೇಶಿ ತಮ್ಮ ನವರಸಗಳನ್ನೆಲ್ಲ ಹುಲಿ ಉಗುರಿನ ಲಾಕೆಟ್‌ನಲ್ಲಿ ಇಟ್ಟಿದ್ದರಂತೆ!

ಹುಲಿ ಉಗುರಿನ ವಿಚಾರ ಭಾರಿ ಸದ್ದು ಮಾಡುತ್ತಿದೆ. ನಟ ಜಗ್ಗೇಶ್, ದರ್ಶನ್, ರಾಜಕಾರಣಿ ಕಮ್ ಸಿನಿಮಾ ನಟ ನಿಖಿಲ್ ಕುಮಾರಸ್ವಾಮಿ ಮುಂತಾದವರಿಂದ ಪೊಲೀಸರು ಹುಲಿ ಉಗುರಿನ ಲಾಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಒಂದು...

ವಿಜಯಪುರ | ಹುಲಿ ಉಗುರು ಪ್ರಕರಣ: ಬಿಜೆಪಿ ಮುಖಂಡ ಮನೆಯಲ್ಲಿ ಶೋಧ

ಸದ್ಯ ರಾಜ್ಯದಲ್ಲಿ ಹುಲಿ ಉಗುರು ಭಾರೀ ಸದ್ದು ಮಾಡುತ್ತಿದೆ. ರಾಜ್ಯಾದ್ಯಂತ ಹಲವೆಡೆ ಅರಣ್ಯಾಧಿಕಾರಿಗಳು ಕಾರ್ಯಾಚರಣೆ, ತನಿಖೆ ನಡೆಸುತ್ತಿದ್ದಾರೆ. ಗುರುವಾರ ವಿಜಯಪುರದ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್​ ಮನೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಜಿಲ್ಲೆಯ ಬಬಲೇಶ್ವರದಲ್ಲಿರುವ...

ಜನಪ್ರಿಯ

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...

ಬಾ.ಹ. ರಮಾಕುಮಾರಿ ಅವರ ಕತೆ | ನಿಯೋಗ

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು...

Tag: ಹುಲಿ ಉಗುರು