ಬಿಗ್‌ ಬ್ರೇಕಿಂಗ್‌: ಎಚ್‌ಡಿಕೆ ಪ್ರಾಸಿಕ್ಯೂಷನ್‌ಗೆ ಎಸ್‌ಐಟಿ ಮನವಿಯನ್ನು 10 ತಿಂಗಳಿಂದ ಬಚ್ಚಿಟ್ಟಿದ್ದ ರಾಜ್ಯಪಾಲ

ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರಿಂದ ಆಗಿರುವ ದೊಡ್ಡ ತಪ್ಪಿನ ಪೂರ್ಣ ವಿವರ ಈದಿನ.ಕಾಮ್‌ಗೆ ಲಭ್ಯವಾಗಿದೆ. ಗಣಿ ಅಕ್ರಮ ಪ್ರಕರಣದಲ್ಲಿ 2014ರಿಂದ ವಿಚಾರಣೆ ನಡೆಸಿದ ಲೋಕಾಯುಕ್ತದ ಎಸ್‌ಐಟಿಯು ಕುಮಾರಸ್ವಾಮಿ ತಪ್ಪಿತಸ್ಥರು ಎಂಬ ತೀರ್ಮಾನಕ್ಕೆ...

ಕುಮಾರಸ್ವಾಮಿ ಗಣಿ ಹಗರಣದ ಬಗ್ಗೆ ಲೋಕಾಯುಕ್ತಕ್ಕೆ ದೂರು: ಡಿಸಿಎಂ ಡಿ ಕೆ ಶಿವಕುಮಾರ್

ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಗಣಿ ಹಗರಣದ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದ್ದಾರೆ. ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಸೋಮವಾರ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ‘ಜನಾಂದೋಲನ ಸಮಾವೇಶ’ವನ್ನು...

ಕೆಂಪಣ್ಣರನ್ನೇ ಬಾಣಲೆಯಿಂದ ಬೆಂಕಿಗೆ ಹಾಕಲು ಹೊರಟ ಸಿದ್ದರಾಮಯ್ಯ: ಎಚ್‌ ಡಿ ಕುಮಾರಸ್ವಾಮಿ

'ಕೆಂಪಣ್ಣನವರ ಕೃಪಾಕಟಾಕ್ಷದಿಂದಲೇ ಅಧಿಕಾರಕ್ಕೆ ಬಂದಿದ್ದೀರಿ' ಸುಲಿಗೆ ಮನಸ್ಥಿತಿಗೂ ಸೂಕ್ತ ಚಿಕಿತ್ಸೆ ಬೇಡವೇ ಸಿದ್ದರಾಮಯ್ಯ: ಪ್ರಶ್ನೆ 'ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ..!' ಇದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರ ಹೊಸ ಹೇಳಿಕೆ. ಇದೇ ಕೆಂಪಣ್ಣನವರ 40% ಆರೋಪವನ್ನೇ ಅಸ್ತ್ರ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಹೆಚ್‌ ಡಿ ಕುಮಾರಸ್ವಾಮಿ