ತಮ್ಮ ಮೇಲೆ ಹಲ್ಲೆಯಾದ ಆರೋಪಕ್ಕೆ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

ಕೃಷಿ ಸಚಿವ ಚಲುವರಾಯಸ್ವಾಮಿ ಹಾಗೂ ಕಾಂಗ್ರೆಸ್ ಮುಖಂಡ ಕೀಲಾರಿ ಜಯರಾಮ ನಡುವೆ ಗಲಾಟೆ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ವರ್ಗಾವಣೆ ಹಣ ಹಂಚಿಕೆ ಮಾಡುವ ವಿಚಾರಕ್ಕೆ ಚಲುವರಾಯಸ್ವಾಮಿ ಮೇಲೆ ಹಲ್ಲೆ ನಡೆದಿದೆ ಎಂದು...

ನೂರು ಎಫ್‌ಐಆರ್‌ ದಾಖಲಾದರೂ ಧೃತಿಗೆಡಲ್ಲ, ಇದೊಂದು ಷಡ್ಯಂತ್ರ: ಹೆಚ್‌ ಡಿ ಕುಮಾರಸ್ವಾಮಿ

ಐಪಿಎಸ್ ಅಧಿಕಾರಿಯೊಬ್ಬರ ದೂರಿನ ಮೇರೆಗೆ ನನ್ನ ವಿರುದ್ಧ ಪೊಲೀಸರು ದಾಖಲು ಮಾಡಿರುವ ಎಫ್ಐಆರ್ ಹಾಸ್ಯಾಸ್ಪದ, ದುರುದ್ದೇಶಪೂರಿತ. ಇಂತಹ ನೂರು ಎಫ್‌ಐಆರ್‌ಗಳು ದಾಖಲಾದರೂ ನಾವು ಧೃತಿಗೆಡಲ್ಲ ಎಂದು ಕೇಂದ್ರ ಸಚಿವರ ಹೆಚ್ ಡಿ ಕುಮಾರಸ್ವಾಮಿ...

ಹುಬ್ಬಳ್ಳಿ-ಧಾರವಾಡದಂತೆ ಚನ್ನಪಟ್ಟಣ-ರಾಮನಗರ ಅಭಿವೃದ್ಧಿ: ಹೆಚ್‌ ಡಿ ಕುಮಾರಸ್ವಾಮಿ

ಹುಬ್ಬಳ್ಳಿ ಧಾರವಾಡ ಮಾದರಿಯಲ್ಲಿ ಚನ್ನಪಟ್ಟಣ ಮತ್ತು ರಾಮನಗರ ಪಟ್ಟಣಗಳನ್ನು ಅವಳಿ ನಗರಗಳನ್ನಾಗಿ ಅಭಿವೃದ್ದಿ ಮಾಡಲಾಗುವುದು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು. ಚನ್ನಪಟ್ಟಣ ಕ್ಷೇತ್ರದ ನೀಲಕಂಠನಹಳ್ಳಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ, "ಅವಳಿ ಪಟ್ಟಣಗಳನ್ನು...

ಉಪ ಚುನಾವಣೆ | ಮೂರು ಕ್ಷೇತ್ರ, ಮೂವರಿಗೂ ಪ್ರತಿಷ್ಠೆ, ಮೇಲುಗೈ ಯಾರದು?

ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ರಾಜ್ಯದ ಮೂರು ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ. ಗೆಲ್ಲುವ ಹಾಗೂ ಮತ್ತೊಬ್ಬರಿಂದ ಕಿತ್ತುಕೊಳ್ಳುವ ಹಣಾಹಣಿಯಲ್ಲಿ ‌ಯಾರು ಮೇಲುಗೈ ಸಾಧಿಸಲಿದ್ದಾರೆ ಎಂಬುದು ಕುತೂಹಲ ಸೃಷ್ಟಿಸಿದೆ. ಚನ್ನಪಟ್ಟಣ, ಸಂಡೂರು ಹಾಗೂ...

ಹೆಚ್ಎಂಟಿ, ಕೆಐಒಸಿಎಲ್ ಕುರಿತು ಬಹಿರಂಗ ಚರ್ಚೆಗೆ ಸಿದ್ಧ: ಹೆಚ್‌ ಡಿ ಕುಮಾರಸ್ವಾಮಿ ಸರ್ಕಾರಕ್ಕೆ ಸವಾಲು

ಅರಣ್ಯ ಸಚಿವರಿಂದ ಕ್ಷುಲ್ಲಕ ರಾಜಕಾರಣ: ಕುಮಾರಸ್ವಾಮಿ ಆರೋಪ 'ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ ಎಂದು ಬೀದಿಯಲ್ಲಿ ಜಾಗಟೆ' ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ (ಹೆಚ್ಎಂಟಿ) ಹಾಗೂ ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆ (ಕೆಐಒಸಿಎಲ್)‌ ವಿಷಯದಲ್ಲಿ...

ಜನಪ್ರಿಯ

ಹಳ್ಳಿ ಮಕ್ಕಳಿಗೆ ‘ಎಐ’ ತಂತ್ರಜ್ಞಾನ, ಉದ್ಯಮ ಆಧಾರಿತ ಪಠ್ಯಕ್ರಮಕ್ಕೆ ಒತ್ತು: ಡಿ ಕೆ ಶಿವಕುಮಾರ್

ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ‘ಕಿಯೋ’ ಕಂಪ್ಯೂಟರ್‌ಗಳ ಮೂಲಕ ಗ್ರಾಮೀಣ ಭಾಗದ...

ಉಡುಪಿ | ಹೂಡೆ ರಸ್ತೆಬದಿಯಲ್ಲಿ ಪತ್ತೆಯಾಗಿದ್ದ ನವಜಾತ ಶಿಶುವಿನ ಕಳೇಬರ ದಫನ

ಉಡುಪಿ ನಗರದ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ರಸ್ತೆ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ ನಿರೀಕ್ಷೆ

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು......

ಈ ದಿನ ಸಂಪಾದಕೀಯ | ನಕಲಿ ಆಹಾರ ಮತ್ತು ಔಷಧ: ಜನರ ಜೀವದ ಜೊತೆ ಚೆಲ್ಲಾಟ

ಆಹಾರ ಮತ್ತು ಔಷಧಗಳ ಉತ್ಪಾದನೆ, ಸಂಗ್ರಹಣೆ ಹಾಗೂ ವಿತರಣಾ ವ್ಯವಸ್ಥೆಯಲ್ಲಿ ನಡೆಯುವ...

Tag: ಹೆಚ್‌ ಡಿ ಕುಮಾರಸ್ವಾಮಿ