ಮಹಿಳೆಯರಿಗೆ ಮೀಸಲಾತಿ ನೀಡುವ ಮಸೂದೆ ತಂದಿದ್ದೇ ನಾನು: ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ

ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಮಸೂದೆ ತಂದಿದ್ದು ನಾನೇ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು. ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಸತತ 4ನೇ ದಿನ ಚನ್ನಪಟ್ಟಣ ತಾಲ್ಲೂಕಿನ...

ಮೇಕೆದಾಟು ಯೋಜನೆ | ಪ್ರಧಾನಿ ಮೋದಿ ಅವರಿಂದ ಒಪ್ಪಿಗೆ ಕೊಡಿಸಿಯೇ ಸಾಯುವೆ: ಹೆಚ್‌ ಡಿ ದೇವೇಗೌಡ

ನನ್ನ ಕೊನೆ ಉಸಿರು‌ ಎಳೆಯುವ ಮುನ್ನವೇ ಮೇಕೆದಾಟು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಒಪ್ಪಿಗೆ ಕೊಡಿಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭರವಸೆ ನೀಡಿದರು. ಚನ್ನಪಟ್ಟಣದ ಹೊಡಿಕೆಹೊಸಹಳ್ಳಿ ಗ್ರಾಮದಲ್ಲಿ ಎನ್‌ಡಿಎ...

ಹೆಚ್‌ ಡಿ ದೇವೇಗೌಡರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಮತ್ತು ಜೆಡಿಎಸ್‌ ವರಿಷ್ಠ ಹೆಚ್‌ ಡಿ ದೇವೇಗೌಡರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಈ ಬಗ್ಗೆ ದೇವೇಗೌಡ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ...

ದೇವೇಗೌಡ, ಕುಮಾರಸ್ವಾಮಿ ಸಹಕಾರದಿಂದ ಗೆಲುವು ಸಾಧ್ಯವಾಯಿತು: ವಿ ಸೋಮಣ್ಣ

ತುಮಕೂರು ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ಬಿಜೆಪಿ ನಾಯಕ ವಿ ಸೋಮಣ್ಣ ಅವರು ತಮ್ಮ ಜಯದ ಬಗ್ಗೆ ಪ್ರತಿಕ್ರಿಯಿಸಿದ್ದು, "ನಾನು ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಪ್ರಧಾನಿ ದೇವೇಗೌಡ ಮತ್ತು ಕುಮಾರಸ್ವಾಮಿಯವರೇ ಕಾರಣ. ಅವರ...

ಪ್ರಜ್ವಲ್‌ ರೇವಣ್ಣ ಪ್ರಕರಣ ಯಾವುದೇ ಡಿಟರ್ಜೆಂಟ್‌ನಿಂದ ಹೋಗುವ ಕಲೆಯಲ್ಲ: ಮಾಜಿ ರಾಜ್ಯಸಭಾ ಸದಸ್ಯ ಜವರೇಗೌಡ

ದೇವೇಗೌಡ ಅವರ ಕುಟುಂಬದಿಂದ ಸಮಾಜದ ಮೇಲಾಗಿರುವ ಅತ್ಯಾಚಾರ, ದುರ್ನಡತೆಯನ್ನು ಯಾವುದೇ ನಾಗರಿಕರೂ ಕ್ಷಮಿಸಲು, ಸಹಿಸಲು ಸಾಧ್ಯವೇ ಇಲ್ಲ. ಯಾವುದೇ ಡಿಟರ್ಜೆಂಟ್‌ನಿಂದ ಹೋಗಬಲ್ಲ ಕಲೆಯಲ್ಲ. ಅತ್ಯಾಚಾರದ ಕಲೆಯು ಸಮಾಜದ ಮನಸ್ಸಿನ ಆಳಕ್ಕೆ ಇಳಿದಿದೆ ಎಂದು...

ಜನಪ್ರಿಯ

‘ಕನ್ನಡದೂರು’ ಜಾತ್ರೆಗೆ ಮುಖ್ಯಮಂತ್ರಿಗಳಿಗೆ ಆಹ್ವಾನ

ನಾಡಿನ ಏಕೀಕರಣದ ಆಶಯವನ್ನು ಸಾರುವ ಉದ್ದೇಶದಿಂದ 'ನಾವು ದ್ರಾವಿಡ ಕನ್ನಡಿಗರು' ಚಳುವಳಿಯ...

ಬಾಗಲಕೋಟೆ |ಸೆಂಟ್ರಲ್ ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸಿ ವಿತರಿಸುವ ಜವಾಬ್ದಾರಿಯನ್ನು ಕೇಂದ್ರೀಕೃತ ಅಡುಗೆ...

ಒಂದು ವಾರದೊಳಗೆ ರೈತರಿಗೆ ಸಾಲ ಮಂಜೂರು ಮಾಡದಿದ್ದರೆ ಹೋರಾಟ: ಹೊಸೂರ್ ಕುಮಾರ್

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ...

ಬೀದರ್‌ | ಸಂವಿಧಾನ ರಕ್ಷಣೆ, ಪ್ರಜಾಪ್ರಭುತ್ವ ಉಳಿವಿಗಾಗಿ ನ.26ರಂದು ಜನಾಂದೋಲನ ಸಮಾವೇಶ

ಸಂವಿಧಾನ ರಕ್ಷಣೆ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಸಂವಿಧಾನ ಅಂಗೀಕಾರ ದಿನವಾದ ನವೆಂಬರ್...

Tag: ಹೆಚ್‌ ಡಿ ದೇವೇಗೌಡ