Epstein Files- ಗಂಡಾಳಿಕೆಯ ‘ಕಾಮ ಪರಾಕ್ರಮ’ವೇ ಎಲ್ಲ; ನೊಂದ ಹೆಣ್ಣು ಚಿತ್ಕಾರಗಳ ಕೇಳುವವರೇ ಇಲ್ಲ!

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣವು ಇದಕ್ಕೆ ಹೊರತಾಗಿಲ್ಲ. 2024ರ ಏಪ್ರಿಲ್‌ನಲ್ಲಿ ಪೆನ್‌ಡ್ರೈವ್‌ನಲ್ಲಿದ್ದ ಅಶ್ಲೀಲ ವಿಡಿಯೋಗಳ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಸಂತ್ರಸ್ತೆಯರ ಗುರುತೂ ಬಹಿರಂಗವಾಗಿತ್ತು. ಅಧಿಕಾರ ಹೊಂದಿರುವವರ ದರ್ಪಕ್ಕೆ ಒಳಗಾಗಿ ತಮಗಾದ ದೌರ್ಜನ್ಯವನ್ನು ಎಲ್ಲೂ...

ನಂಜನಗೂಡು ಸೀಮೆಯ ಕನ್ನಡ | ‘ನಮ್ಮೆಣ್ಣು ಬಾರಿ ಒಳ್ಳೆದು ಕಣ, ಆಸ್ತಿ ಬ್ಯಾಡಾಂತ ಸೈನ್ ಆಕೊಡ್ತದ!’

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಆ್ಯಪ್‌) ಸುತ್ಮುತ್ತ ಊರೆಲ್ಲ ಇವನ್ನ ಅಸ್ಟೊಂದ್ ವೊಗುಳ್ತದ - "ಇವ ಮಗಳಗ ಎಷ್ಟು ಕರ್ಚ್ ಮಾಡ್ತಾನ ನೋಡು, ಎಣ್ ಮಗ...

ದಾವಣಗೆರೆ | ಭ್ರೂಣ ಹತ್ಯೆ ಪ್ರಕರಣ; ಘಾತುಕರಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹ

ಮಂಡ್ಯ, ಮೈಸೂರು ಮತ್ತು ಬೆಂಗಳೂರಿನ ಭಾಗದಲ್ಲಿ ಹೆಣ್ಣು ಭ್ರೂಣ ಹತ್ಯೆಯಂತಹ ಸಮಾಜಘಾತುಕ ಕೃತ್ಯದಲ್ಲಿ ಭಾಗಿಯಾದ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಈಜಾಲವನ್ನು ಭೇದಿಸಿ ಹೆಣ್ಣುಮಕ್ಕಳಿಗೆ ಸೂಕ್ತ ರಕ್ಷಣೆ ನೀಡುವಂತೆ ಒತ್ತಾಯಿಸಿ ಅಖಿಲ...

ಹೊಸಿಲ ಒಳಗೆ-ಹೊರಗೆ | ಮದುವೆಯನ್ನು ಮರೆಯಬಲ್ಲೆವೇ?

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ಸ್ ಅಥವಾ ಸ್ಪಾಟಿಫೈ ಮ್ಯೂಸಿಕ್)   ಲೈಂಗಿಕ ಬಯಕೆಗಳು, ಹೆಣ್ಣು-ಗಂಡಿನ ಸಾಂಗತ್ಯ ಬದುಕಿನ ಒಂದು ಅಗತ್ಯ ಹೌದು; ಆ ಹೊತ್ತು ಬಂದಾಗ, ಅಂತಹ ಒಂದು...

ಹೊಸಿಲ ಒಳಗೆ-ಹೊರಗೆ | ನೀವೆಲ್ಲ ‘ಹಾಳು ಹರಟೆ’ ಅಂತೀರಲ್ಲ, ಹೆಣ್ಣುಮಕ್ಕಳನ್ನು ಒಂದುಗೂಡಿಸುತ್ತಿರುವುದು ಅದೇ…

ಬೇಕಾದರೆ ಕೇಳಿ ನೋಡಿ... ದೈಹಿಕ ಬಿಗುಮಾನ ಕಳಚಿಕೊಳ್ಳುತ್ತ ಬಿಡುಗಡೆ ಪಡೆವ ದಾರಿಯಲ್ಲಿ ರಂಗಭೂಮಿ, ಕ್ರೀಡೆ, ನೃತ್ಯ, ಯಕ್ಷಗಾನ ಇತ್ಯಾದಿಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಅನೇಕ ಮಹಿಳೆಯರು ಹೇಳಿಕೊಳ್ಳುತ್ತಾರೆ. ಹ್ಞಾಂ, ಈಗ ಹೇಳಿ......

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಹೆಣ್ಣುಮಕ್ಕಳು