ಮಂಡ್ಯ | ಹೆಣ್ಣು ಭ್ರೂಣಗಳ ಮಾರಣಹೋಮ ಖಂಡಿಸಿ ಬೃಹತ್ ಪ್ರತಿಭಟನೆ

ಮಂಡ್ಯ ಮತ್ತು ಮೈಸೂರು ಜಿಲ್ಲೆಗಳನ್ನು ಕೇಂದ್ರವಾಗಿಟ್ಟುಕೊಂಡು ಸಾವಿರಾರು ಹೆಣ್ಣು ಭ್ರೂಣ ಹತ್ಯೆಗಳನ್ನು ನಡೆಸಿರುವ ದುಷ್ಟರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇಂತಹ ಪ್ರಕರಣಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿವಿಧ ಪ್ರಗತಿಪರ ಸಂಘಟನೆಗಳು ಮಂಡ್ಯದಲ್ಲಿ...

ಬೆಂ. ಗ್ರಾಮಾಂತರ | ಮೋರಿ ಬಳಿ ಹೆಣ್ಣು ಮಗುವಿನ ಮೃತದೇಹ ಪತ್ತೆ

ಮೋರಿ ಬಳಿ ಒಂದೂವರೆ ವರ್ಷದ ಹೆಣ್ಣು ಮಗುವಿನ ಮೃತದೇಹ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ನಗರದ ಹೊರವಲಯದ ಬಾಶೆಟ್ಟಿಹಳ್ಳಿ ಗ್ರಾಮದ ಮೋರಿ ಬದಿ ಮಗುವಿನ ಮೃತದೇಹ ಪತ್ತೆಯಾಗಿದೆ. ಮೋದಿ ಬದಿಯಲ್ಲಿ...

ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ

ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಚಂದನ್ ಬಲ್ಲಾಳ್ ಆಸ್ಪತ್ರೆಯಲ್ಲಿ ದಾದಿಯಾಗಿ ಕೆಲಸ ಮಾಡುತ್ತಿದ್ದ ಮಂಜುಳಾ ಎಂಬಾಕೆಯನ್ನು ಬಂಧಿಸಲಾಗಿದೆ. ಬೆಂಗಳೂರು, ಮಂಡ್ಯ ಹಾಗೂ ಮೈಸೂರು...

ಜನಪ್ರಿಯ

ಕಲಬುರಗಿ | ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ...

ತುಮಕೂರು | ಜಾತಿ ಮೀರಿ ಮಾನವೀಯತೆ ಸಾರುವ ತತ್ವಪದಗಳು : ಎಚ್.ಎಸ್. ಶಿವಪ್ರಕಾಶ್

 ನಶ್ವರವಾದ ಈ ಜಗತ್ತಿನಲ್ಲಿ ಎಲ್ಲವೂ ಬದಲಾಗುತ್ತಲೇ ಇರುತ್ತವೆ. ಆದರೆ, ಈ ಬದಲಾವಣೆಗಳ...

ಯಾದಗಿರಿ | ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು: ಪ್ರಿಯಾಂಕ್ ಖರ್ಗೆ

"ಸಮಾಜದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು....

ಕಲಬುರಗಿ | ನ.15ರಂದು ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ನಗರದ ಕನ್ನಡ ಭವನದಲ್ಲಿ ನವೆಂಬರ್ 15ರಂದು ಜರುಗಲಿರುವ ತಾಲೂಕು 10ನೇ ಕನ್ನಡ...

Tag: ಹೆಣ್ಣು ಭ್ರೂಣ ಹತ್ಯೆ