ಆಂಧ್ರಪ್ರದೇಶದಲ್ಲಿ ಚಂಡಮಾರುತ ಹಾಗೂ ಭಾರೀ ಮಳೆಯಿಂದ ಉಂಟಾದ ಪ್ರವಾಹಕ್ಕೆ ವಿದ್ಯುತ್ ವ್ಯವಸ್ಥೆ ಹಾನಿಗೊಳಗಾದ ಸಂದರ್ಭದಲ್ಲಿ, ದುರಸ್ತಿ ಕಾರ್ಯಕ್ಕೆ ಕೈಜೋಡಿಸಿದ ಕರ್ನಾಟಕದ ಹೆಸ್ಕಾಂ ಸಿಬ್ಬಂದಿಗಳು ಗಮನ ಸೆಳೆದಿದ್ದಾರೆ.
ದಾಂಡೇಲಿಯ ಹೆಸ್ಕಾಂ ಸಿಬ್ಬಂದಿಗಳಾದ ಬಾಳೇಶ್ ರುದ್ರಾಪುರ...
ಕಾರವಾರ: ತುರ್ತು ವಿದ್ಯುತ್ ಮಾರ್ಗ ನಿರ್ವಹಣೆ ಹಾಗೂ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗಳ ಹಿನ್ನೆಲೆಯಲ್ಲಿ ಅಕ್ಟೋಬರ್ 28ರಂದು ಕಾರವಾರ ಮತ್ತು ಕುಮಟಾ ಉಪವಿಭಾಗಗಳ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ...
ಉತ್ತರ ಕನ್ನಡ: ಜಿಲ್ಲೆಯ ಹೊನ್ನಾವರ, ಕಾರವಾರ ಹಾಗೂ ಕುಮಟಾ ಹೆಸ್ಕಾಂ ಉಪವಿಭಾಗ ವ್ಯಾಪ್ತಿಯಲ್ಲಿ ವಿವಿಧ ನಿರ್ವಹಣೆ ಮತ್ತು ಕಾಮಗಾರಿಗಳ ಹಿನ್ನೆಲೆಯಲ್ಲಿ ಸೆ.23ರಂದು ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಹೊನ್ನಾವರ ತಾಲೂಕಿನ ಗೇರುಸೊಪ್ಪ ಶಾಖೆಯ ಉಪ್ಪೋಣಿ...
ಕಾರವಾರ: ತಾಲ್ಲೂಕಿನ ಕಡವಾಡ ಗ್ರಾಮದಲ್ಲಿ ನಿರಂತರವಾಗಿ ವಿದ್ಯುತ್ ವ್ಯತ್ಯಯ ಉಂಟಾಗುತ್ತಿರುವುದರಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವಂತೆ ಗ್ರಾಮಸ್ಥರು ಹೆಸ್ಕಾಂ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಹಗಲು-ರಾತ್ರಿ ಎನ್ನದೆ ವಿದ್ಯುತ್ ಕಡಿತವಾಗುತ್ತಿರುವುದರಿಂದ ಮನೆಗಳು ಹಾಗೂ...
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಮಳೆ ಕೊರತೆಯಿಂದ ಬಿತ್ತನೆ ಮಾಡಿರುವ ಬೆಳೆಗಳನ್ನು ಉಳಿಸಿಕೊಳ್ಳಲು ರೈತರು ಪರದಾಡುತ್ತಿರುವ ಸಂದರ್ಭದಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡದಿರುವುದನ್ನು ಖಂಡಿಸಿ ಸಿಂದಗಿ ತಾಲೂಕಿನ ಸಾಸಾಬಾಳ ಗ್ರಾಮದ ಸುತ್ತಮುತ್ತಲಿನ ರೈತರು ಗೋಲಗೇರಿ...