ಗುಬ್ಬಿ | ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮದ ಬಳಿ ಹೇಮಾವತಿ ಹೋರಾಟಗಾರರ ದಿಢೀರ್ ಪ್ರತಿಭಟನೆ

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಹೇಮಾವತಿ ಲಿಂಕ್ ಕೆನಾಲ್ ಹಾಗೂ ಪೈಪ್‌ಲೈನ್ ಕಾಮಗಾರಿ ವಿರೋಧಿಸಿ ಮನವಿ ಸಲ್ಲಿಸಲು ಬಂದಿದ್ದ ಹೇಮಾವತಿ ಹೋರಾಟ ಸಮಿತಿ ಹಾಗೂ ರೈತ ಸಂಘದ ಪದಾಧಿಕಾರಿಗಳನ್ನು ಕಾರ್ಯಕ್ರಮದ ವೇದಿಕೆ ಬಳಿಗೆ...

ಗುಬ್ಬಿ | ಹೇಮಾವತಿ ಲಿಂಕ್ ಕೆನಾಲ್ ಮಾಡಲು ಬಿಡುವುದಿಲ್ಲ : ಹೇಮಾವತಿ ಹೋರಾಟ ಸಮಿತಿಯ ನಿರ್ಣಯ

ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಮೂಲಕ ಜಿಲ್ಲೆಯ ನೀರು ಕುಣಿಗಲ್ ಮೂಲಕ ಮಾಗಡಿಯತ್ತ ಹರಿಸುವ ಪೈಪ್ ಲೈನ್ ಯೋಜನೆ ಅವೈಜ್ಞಾನಿಕ ಎಂಬುದು ಎಲ್ಲರಿಗೂ ತಿಳಿದ ವಿಚಾರ. ರೈತರ ಕಣ್ಣೊರೆಸುವ...

ಗುಬ್ಬಿ | ಹೇಮಾವತಿ ಹೋರಾಟ : ಜೈಲು ಸೇರಿ ಹೊರಬಂದವರಿಗೆ ಸನ್ಮಾನ

ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ನಡೆದ ಬೃಹತ್ ರೈತ ಹೋರಾಟದಲ್ಲಿ ಪಾಲ್ಗೊಂಡು ನೀರಿಗಾಗಿ ಜೀವ ಕೊಡಲು ಸಿದ್ದರಿದ್ದ ಹೋರಾಟಗಾರರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿ ಜೈಲು ಸೇರಿದ್ದರು. ಕೆಲ ದಿನಗಳ...

ಗುಬ್ಬಿ | ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವೀಕ್ಷಿಸಲು ಕೇಂದ್ರ ಸಚಿವ ವಿ.ಸೋಮಣ್ಣ ಆಗಮನ : ಜೂನ್ 11 ರಂದು ರೈತರು ಸ್ಥಳಕ್ಕೆ ಆಗಮಿಸಲು ಮನವಿ

ತುಮಕೂರು ಜಿಲ್ಲೆಯಲ್ಲಿ ಕಿಚ್ಚು ಹಬ್ಬಿಸಿದ ಹೇಮಾವತಿ ಉಳಿವಿನ ರೈತರ ಹೋರಾಟಕ್ಕೆ ಸಂಸದ ಹಾಗೂ ಕೇಂದ್ರ ಸಚಿವರು ಸ್ಥಳಕ್ಕೆ ಬಂದಿಲ್ಲ ಎನ್ನುವ ಟೀಕೆಗೆ ಬ್ರೇಕ್ ಹಾಕಿ ರೈತರು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಲು ಕೇಂದ್ರ...

ಗುಬ್ಬಿ | ಹೇಮಾವತಿ ನೀರಿನ ಹೋರಾಟಕ್ಕೆ ರಾಜಕಾರಣ ಬೆರೆಯಬಾರದು : ಕಾಂಗ್ರೆಸ್ ಮುಖಂಡ ಶಂಕರಾನಂದ

ತುಮಕೂರು ಜಿಲ್ಲೆಗೆ ಹಾಗೂ ತಾಲ್ಲೂಕಿಗೆ ಅವಶ್ಯಕತೆ ಇರುವಂತಹ ನೀರನ್ನ ಯಾರು ಸಹ ತಡೆಯಲು ಸಾಧ್ಯವಿಲ್ಲ. ನೀರಾವರಿ ಹೋರಾಟಕ್ಕೆ ನಮ್ಮ ಬೆಂಬಲ ಇದೆ. ರಾಜಕಾರಣಕ್ಕೆ ಬಳಸಿದರೆ ಹೋರಾಟ ದಿಕ್ಕುತಪ್ಪುತ್ತದೆ ಎಂದು ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಹೇಮಾವತಿ ಹೋರಾಟ