‘ಮದುವೆಯಾಗಿ ಬೇರೆಡೆ ಹೋಗಬಹುದು’; ಯುವತಿಗೆ ಸರ್ಕಾರಿ ಕೆಲಸ ನಿರಾಕರಿಸಿದ ಅಧಿಕಾರಿಗೆ ಹೈಕೋರ್ಟ್ ತಪರಾಕಿ

'ಅವಿವಾಹಿತ ಯುವತಿಯು ಮದುವೆಯಾಗಿ ಬೇರೆ ಊರಿಗೆ ಹೋಗಬಹುದೆಂಬ ಕಾರಣ ನೀಡಿ, ಆಕೆಗೆ ಸರ್ಕಾರಿ ಉದ್ಯೋಗ ನೀಡಲು ನಿರಾಕರಿಸಿದ್ದ ಕಂದಾಯ ಇಲಾಖೆಯ ಮಾಮ್ಲತ್ದಾರ್ (ಅಧಿಕಾರಿ)ಯನ್ನು ಗುಜರಾತ್ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಯುವತಿಯನ್ನು ಉದ್ಯೋಗಕ್ಕೆ ಕಡೆಗಣಿಸಿ...

ವಿಚ್ಛೇದಿತ ಪತ್ನಿ ಜೀವನಾಂಶ ಪಡೆಯುವುದು ದಾನವಲ್ಲ, ಹಕ್ಕು; ಹೈಕೋರ್ಟ್

ನ್ಯಾಯಾಲಯದ ಮೂಲಕ‌ ದಂಪತಿ‌ ವಿಚ್ಛೇದನ ಪಡೆದಾಗ, ಪತ್ನಿಯು ಗಂಡನಿಂದ ಜೀವನಾಂಶ ಪಡೆಯುವುದು ಆಕೆಯ ಹಕ್ಕು. ಆಕೆಗೆ ನೀಡುವುದು ದಾನವಲ್ಲ, ಪತಿಯ ಕರ್ತವ್ಯ ಎಂದು ಆಂಧ್ರಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚಿನ್ನಂ ಕಿರಣ್ಮಯಿ ಸ್ಮೈಲಿ...

ನ್ಯಾಯಮೂರ್ತಿ ಹೆಸರಿನಲ್ಲಿ 50 ಲಕ್ಷ ರೂ. ಲಂಚ ಆರೋಪ: ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ಜಡ್ಜ್‌

ತಮಗೆ ಅನುಕೂಲಕರ ಆದೇಶ ನೀಡುವ ಸಲುವಾಗಿ ಹಿರಿಯ ವಕೀಲರೊಬ್ಬರು ಕಕ್ಷಿದಾರರಿಂದ 50 ಲಕ್ಷ ರೂ. ಪಡೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ. ನಿರ್ಮಲ್ ಕುಮಾರ್ ಅವರು...

ಅತ್ಯಾಚಾರ ಪ್ರಕರಣ | ಕೇರಳ ಶಾಸಕ ರಾಹುಲ್ ಮಾಂಕೂಟತ್ತಿಲ್‌ಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್‌ ಅವರಿಗೆ ಕೇರಳ ಹೈಕೋರ್ಟ್ ಗುರುವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನೇಮಮ್ ಪೊಲೀಸರು ದಾಖಲಿಸಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತಿರುವನಂತಪುರಂ ಸೆಷನ್ಸ್ ನ್ಯಾಯಾಲಯವು...

ಮೈಸೂರು ಸ್ಪಾ ಪ್ರಕರಣ: ನಟ ಸಾಧು ಕೋಕಿಲ, ಮಂಡ್ಯ ರಮೇಶ್‌ಗೆ ಹೈಕೋರ್ಟ್ ರಿಲೀಫ್

ಮೈಸೂರಿನಲ್ಲಿ 2017ರಲ್ಲಿ ದಾಖಲಾಗಿದ್ದ ಮಸಾಜ್ ಪಾರ್ಲರ್ (ಸ್ಪಾ) ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಕನ್ನಡ ಚಲನಚಿತ್ರ ನಟರಾದ ಸಾಧು ಕೋಕಿಲ ಮತ್ತು ಮಂಡ್ಯ ರಮೇಶ್ ಅವರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ....

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಹೈಕೋರ್ಟ್