ವಂದೇ ಮಾತರಂ ಗೀತೆಯ ಕೆಲವು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
2026ರ ಸೆಪ್ಟೆಂಬರ್ 8ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು...
ವರ್ಷ 2000ರ ಕೊಲೆ ಪ್ರಕರಣವೊಂದರಲ್ಲಿ ಕಳೆದ 16 ವರ್ಷಗಳಿಂದ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ರಂಜೀತ್ ಕುಮಾರ್ ಝಾ ಎಂಬ ವ್ಯಕ್ತಿಯನ್ನು ಪಟನಾ ಹೈಕೋರ್ಟ್ ನಿರ್ದೋಷಿ ಎಂದು ಘೋಷಿಸಿ ಖುಲಾಸೆಗೊಳಿಸಿದೆ. ಪ್ರಾಸಿಕ್ಯೂಷನ್ ಪರ ಸಾಕ್ಷಿಗಳ...
ಜೈಲು ಶಿಕ್ಷೆಯ ಅವಧಿ ಪೂರ್ಣಗೊಂಡಿದ್ದರೂ ಮೇಘಾಲಯದ ಜೈಲಿನಲ್ಲಿ 17 ವಿದೇಶಿ ಪ್ರಜೆಗಳು ಅಕ್ರಮವಾಗಿ ಬಂಧನದಲ್ಲಿರುವುದನ್ನು ಮೇಘಾಲಯ ಹೈಕೋರ್ಟ್ ಪತ್ತೆ ಹಚ್ಚಿದೆ. ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರೇವತಿ ಮೋಹಿತೆ ದೀರೆ ಹಾಗೂ ನ್ಯಾಯಮೂರ್ತಿ ಡಬ್ಲ್ಯೂ....
ಸ್ಯಾಂಡಲ್ವುಡ್ ನಟ ‘ದುನಿಯಾ ವಿಜಯ್’ ಮತ್ತು ಅವರ ಪತ್ನಿ ನಾಗರತ್ನರ ದೀರ್ಘಕಾಲದ ದಾಂಪತ್ಯ ಜೀವನ ಕೊನೆಗೊಂಡಿದೆ. ಪತ್ನಿಯಿಂದ ವಿಚ್ಛೇದನ ಕೋರಿ ವಿಜಯ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಮಾನ್ಯ ಮಾಡಿರುವ ಕರ್ನಾಟಕ ಹೈಕೋರ್ಟ್, ವಿಚ್ಛೇದನ...
ಕೇಂದ್ರಾಡಳಿತ ಪ್ರದೇಶವಾದ ಲಡಾಖ್ನಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಜಂಟಿ ಉಚ್ಚ ನ್ಯಾಯಾಲಯದ (ಹೈಕೋರ್ಟ್) ನಿಯಮಿತ ಪೀಠವನ್ನು ಸ್ಥಾಪಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ. ಈ ಮೂಲಕ ಲಡಾಖ್ನ...