ಸಾಮಾಜಿಕ, ಆರ್ಥಿಕ ಶೈಕ್ಷಣಿಕ ಸಮೀಕ್ಷೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಕಾರ: ಷರತ್ತು ವಿಧಿಸಿ ಸಮೀಕ್ಷೆಗೆ ಅನುಮತಿ

ರಾಜ್ಯದಲ್ಲಿ ಸೆಪ್ಟೆಂಬರ್ 21 ರಿಂದ ಆರಂಭವಾಗಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ ಮಧ್ಯಂತರ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಆದರೇ, ಸಮೀಕ್ಷೆ ನಡೆಸುವ ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಕೆಲವೊಂದು ಷರತ್ತು ವಿಧಿಸಿ...

ಬೈಕ್ ಟ್ಯಾಕ್ಸಿಗಳಿಗೆ ನೀತಿ ರೂಪಿಸದ ಸರ್ಕಾರ, ಹೈಕೋರ್ಟ್ ಬೇಸರ

ಬೈಕ್ ಟ್ಯಾಕ್ಸಿಗಳಿಗೆ ರಾಜ್ಯದಲ್ಲಿ ನೀತಿ ರೂಪಿಸಲು ಒಂದು ತಿಂಗಳ ಕಾಲಾವಕಾಶ ನೀಡಿದರೂ ಸೂಕ್ತ ಕ್ರಮಕ್ಕೆ ಮುಂದಾಗದ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ಹೊರಹಾಕಿದೆ. ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಿದ್ದ ಏಕ ಸದಸ್ಯ...

‘ಗಣತಿ ಎಂದರೆ ತಲೆ ಎಣಿಕೆ, ಹಿಂದುಳಿದಿರುವಿಕೆ ಪತ್ತೆಗೆ ಸಮೀಕ್ಷೆ’: ಹೈಕೋರ್ಟ್‌ಗೆ ಆಯೋಗ ಪ್ರತಿಕ್ರಿಯೆ

“ನಾವು ಯಾವುದೇ ಜಾತಿಯನ್ನು ಸೃಷ್ಟಿಸಿಲ್ಲ. ಹಿಂದಿನ ಸಮೀಕ್ಷೆಯಲ್ಲಿ ಪತ್ತೆಯಾಗಿರುವುದನ್ನು ನಾವು ಬಳಕೆ ಮಾಡಿದ್ದೇವೆ" ಎಂದು ಹಿಂದುಳಿದ ವರ್ಗಗಳ ಆಯೋಗದ ಪರ ವಕೀಲ ಪ್ರೊ.ರವಿವರ್ಮ ಕುಮಾರ್ ಅವರು ಹೈಕೋರ್ಟ್‌ಗೆ ತಿಳಿಸಿದ್ದಾರೆ. "ರಾಜ್ಯದಲ್ಲಿ ನಡೆಸುತ್ತಿರುವ ಸಾಮಾಜಿಕ &...

ಕಸಾಪ ಅಧ್ಯಕ್ಷ ಮಹೇಶ್ ಜೋಶಿ ನಡೆಗೆ ಹೈಕೋರ್ಟ್ ಕೆಂಡಾಮಂಡಲ, ಮೇಲ್ಮನವಿ ವಜಾ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿರುವ ಅವ್ಯವಹಾರದ ಆರೋಪಕ್ಕೆ ಸಂಬಂಧಿಸಿದಂತೆ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ನಡೆಗೆ ಹೈಕೋರ್ಟ್ ಕೆಂಡಾಮಂಡಲವಾಗಿದೆ. ಕಸಾಪದಲ್ಲಿ ನಡೆದಿರುವ ಅವ್ಯವಹಾರದ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣಾಧಿಕಾರಿ ನೇಮಕ ಮಾಡಿರುವ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿದ್ದ...

ಸೇವೆಯಿಂದ ನಿವೃತ್ತಿಯಾದ 15 ವರ್ಷದ ಬಳಿಕ ಬಡ್ತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್

ಸೇವೆಯಲ್ಲಿದ್ದ ಸಂದರ್ಭದಲ್ಲಿ ಬಡ್ತಿ ಪಡೆಯಲು ಮುಂದಾಗದೇ ನಿವೃತ್ತಿಯಾದ 15 ವರ್ಷಗಳ ಬಳಿಕ ಬಡ್ತಿ ನೀಡಲು ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡುವಂತೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಸೇವೆಯಿಂದ ನಿವೃತ್ತರಾಗಿ 15 ವರ್ಷಗಳ ಬಳಿಕ ಬಡ್ತಿ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಹೈಕೋರ್ಟ್