ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸರ್ಕಾರಕ್ಕೆ ನೋಟಿಸ್

ಮನೆ ಕೆಲಸದಾಕೆಯನ್ನು ಅತ್ಯಾಚಾರವೆಸಗಿದ ಆರೋಪ ಪ್ರಕರಣದಲ್ಲಿ ಹೈಕೋರ್ಟ್ ಆದೇಶದಂತೆ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಸಿರುವ ನಗರದ ಜನಪ್ರತಿನಿಧಿಗಳ ವಿಶೇಷ...

ನೈಸ್ ರಸ್ತೆ: 300 ಎಕರೆಗೂ ಹೆಚ್ಚು ಭೂ ಸ್ವಾಧೀನ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು-ಮೈಸೂರು ನಡುವಿನ 111 ಕಿ.ಮೀ ಉದ್ದದಲ್ಲಿ ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ರ್ಪ್ರೈಸಸ್ ಲಿಮಿಟೆಡ್ (ನೈಸ್ ರಸ್ರೆ) ವತಿಯಿಂದ ನಿರ್ಮಿಸಲಾಗಿರುವ ಹೆದ್ದಾರಿ ಮೆಗಾ ಯೋಜನೆಗೆ ಕೆಐಎಡಿಬಿ ವಶಪಡಿಸಿಕೊಂಡಿದ್ದ 300 ಎಕರೆಗೂ ಹೆಚ್ಚು ಜಮೀನಿನ ಭೂ...

ವಾಲ್ಮೀಕಿ ಪ್ರಕರಣ: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

ವಾಲ್ಮೀಕಿ ಪ್ರಕರಣದ ಕೇಂದ್ರೀಯ ತನಿಖಾ ದಳ(ಸಿಬಿಐ) ತನಿಖೆಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶಿಸಿದೆ. ಈವರೆಗೆ ನಿರ್ದಿಷ್ಟ ಅಕ್ರಮಗಳ ಬಗ್ಗೆ ಮಾತ್ರ ಸಿಬಿಐ ತನಿಖೆ ನಡೆಸುತ್ತಿತ್ತು, ಆದರೆ ಇದೀಗ ಹೈಕೋರ್ಟ್ ಇಡೀ ಪ್ರಕರಣದ ಸಿಬಿಐ...

ಬೊಮ್ಮಾಯಿ ವಿರುದ್ಧದ 2 ಕ್ರಿಮಿನಲ್ ಪ್ರಕರಣ ರದ್ದು: ಹೈಕೋರ್ಟ್

ವಕ್ಫ್‌ ಮಂಡಳಿ ಮತ್ತು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ್ದ ಪ್ರತಿಭಟನೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ದದ 2 ಕ್ರಿಮಿನಲ್ ಪ್ರಕರಣಗಳನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ. ರೈತರು ಮತ್ತು...

ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಲು ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳಿಗೆ ಸಿಎಂ ಸೂಚನೆ

ನ್ಯಾಯಾಲಯಗಳಲ್ಲಿ ಪರಿಣಾಮಕಾರಿಯಾಗಿ ವಾದ ಮಂಡಿಸದ ಕಾರಣಕ್ಕೆ ನಾವು ಹಲವು ಪ್ರಕರಣಗಳಲ್ಲಿ ಹಿನ್ನಡೆ ಅನುಭವಿಸುವಂತಾಗಿದೆ. ನೀವೆಲ್ಲರೂ ಹಿರಿಯ ನ್ಯಾಯವಾದಿಗಳಿದ್ದೀರಿ. ಸರ್ಕಾರದ ಆದ್ಯತೆಗಳನ್ನು ಕಾಪಾಡುವುದು ನಿಮ್ಮೆಲ್ಲರ ಜವಾಬ್ದಾರಿ. ಇದರಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಹೈಕೋರ್ಟ್